ವಿಧಾನ ಪರಿಷತ್ ಸಭಾಪತಿ ಚುನಾವಣೆ ಮುಂದೂಡಿಕೆಗೆ ನಳಿನ್ ಸೂಚನೆ?: ಹೊರಟ್ಟಿಗೆ ಬಿಜೆಪಿ ಕೈಕೊಡುವುದೇ? ಬೆಂಗಳೂರು(reporterkarnataka.com): ಜೆಡಿಎಸ್ ತ್ಯಜಿಸಿ ಬಂದರೆ ಮತ್ತೆ ವಿಧಾನ ಪರಿಷತ್ ಸಭಾಪತಿ ಪಟ್ಟ ನೀಡುವುದಾಗಿ ಬಸವರಾಜ ಹೊರಟ್ಟಿ ಅವರಿಗೆ ನೀಡಿದ್ದ ಭರವಸೆಯಿಂದ ಬಿಜೆಪಿ ಹಿಂದೆ ಸರಿಯುವ ಲಕ್ಷಣಗಳು ಕಂಡು ಬರುತ್ತಿದೆ. ಇದೇ ತಿಂಗಳ 21ರಂದು ನಡೆಯಬೇಕಿದ್ದ ಸಭಾಪತಿ ಚುನಾವಣೆಯನ್ನು ಮುಂದೂಡುವಂತೆ ಪ... ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ? ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ. ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾ... ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಲ್ಲೇ ಭಗವದ್ಗೀತೆ ಬೋಧನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೆಂಗಳೂರು(reporterkarnataka.com):ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋ... ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ ಹೊಸದಿಲ್ಲಿ(reporterkarnataka.com): ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್ ಹಾಲ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹೈಕಮಿಷನರ್ ಸುಜಿತ್ ಘೋಷ್ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ರಾಣಿಯವರ ಸ್ಮರಣೆಗಾಗಿ ಲಂಡ... ಸೆಲ್ಫಿ ಹುಚ್ಚು: ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದು ಇಬ್ಬರು ಪಿಯು ವಿದ್ಯಾರ್ಥಿಗಳು ಸಾವು ರಾಯಚೂರು(reporterkarnataka.com): ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಪಿಯು ವಿದ್ಯಾರ್ಥಿಗಳು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿ... ರಸ್ತೆ ಇಲ್ಲ: ಅನಾರೋಗ್ಯಪೀಡಿತ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೃದ್ಧೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಸಿದ ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿ... ಜೀವನದಲ್ಲಿ ಜಿಗುಪ್ಸೆ: ಕಾರ್ಕಳದ ಕುಕ್ಕುಜೆಯಲ್ಲಿ ಯುವಕ ನೇಣಿಗೆ ಶರಣು ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ಎಂಬಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ನಿವಾಸಿ ಕೃಷ್ಣ(29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇ... ಗಾಂಜಾ ಸೇವನೆ: ತೆಕ್ಕಟ್ಟೆಯಲ್ಲಿ ವ್ಯಕ್ತಿ ಪೊಲೀಸ್ ವಶಕ್ಕೆ; ವೈದ್ಯಕೀಯ ಪರೀಕ್ಷೆ ಕೋಟ(reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಕ್ಕಟ್ಟೆ ಗ್ರಾಮದ ಕನ್ನುಕೆರೆ ಜಂಕ್ಷನ್ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಇಲಿಯಾಸ್ ಪೊಲೀಸರು ವಶಕ್ಕೆ ಪಡೆದಕೊಂಡ ಆರೋಪಿ. ಈತ ಕನ್ನುಕೆರೆ ಜಂಕ್ಷನ್ ಬಳಿ ಅಮಲು ಪದಾರ್ಥ ಸೇವ... ವಿಜಯಪುರ: ಭೀಕರ ರಸ್ತೆ ಅಪಘಾತಕ್ಕೆ 3 ಮಂದಿ ಸ್ಥಳದಲ್ಲೇ ಸಾವು; ಬೈಕಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ತಿಗಣಿ ಬಿದರಿ ಗ್ರಾಮದ ಸಂತೋಷ್(25), ಈಶ್ವರ ಶಿಂಧೆ(26) ಹಾಗೂ ಸಾರವಾಡ ಗ್ರಾಮ ಜಗದೀಶ ಕಿಡಿ(28) ಎಂದು ಗುರುತಿಸಲಾಗಿದೆ. ಈ ಮೂವರು... ಲೇಡಿಹಿಲ್ ನಗರ ಆರೋಗ್ಯ ಕೇಂದ್ರದ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಮೇಯರ್ ಕಚೇರಿಗೆ ಮುತ್ತಿಗೆ: ಸುನೀಲ್ ಕುಮಾರ್ ಬಜಾಲ್ ಮಂಗಳೂರು(reporterkarnataka.com):ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಜ್ವರಗಳಿಗೆ ನೀಡುವಂತಹ ಮಾತ್ರೆಗಳು ಕೂಡಾ ಕಳೆದ ಎರಡು ತಿಂಗಳುಗಳಿಂದ ಸರಬರಾಜು ಮಾಡದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಗರದ ಜನರ ಆರೋಗ್ಯ ಕಾಳಜಿಯನ್ನು ಸಂಪೂ... « Previous Page 1 …290 291 292 293 294 … 465 Next Page » ಜಾಹೀರಾತು