ಹರ್ಷ ಕೊಲೆ ಆರೋಪಿಗೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು: ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಳೂರು(reporterkarnataka.com) : ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಇತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಫೋಟಕ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಗೃಹ ಸಚ... ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು. ವಿಧಾನಸಭೆಯಲ್... ಬೆಂಗಳೂರು: ಬಾಗ್ಮನೆ ಟೆಕ್ ಪಾರ್ಕ್ ಒತ್ತುವರಿ ತೆರವು 3 ವಾರಗಳ ಕಾಲ ಮುಂದೂಡಿಕೆ ಬೆಂಗಳೂರು(reporterkarnataka.com): ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಮುಂದುವರಿಯಲು ಸ್ವಲ್ಪ ಕಾಲಾವಕಾಶ ಬೇಕಿದೆ. ಸರಿಯಾದ ರೀತಿಯಲ್ಲಿ ಮತ್ತು ತುರ್ತಾಗಿ ತೆರವು ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಉಭಯ ಪಕ್ಷಕಾರರು ಪರಸ್ಪರ ಸಹಕಾರ ನೀಡಬೇಕು. ಬಾಗ್ಮನೆ ಟೆಕ್ಪಾರ್ಕ್ ಪ್ರಕರಣವನ್ನು ಮೂರು ವಾರಗಳ ಕಾ... ಕಾಫಿನಾಡಿನಲ್ಲಿ ಮಳೆ ಜತೆ ಕಾಡಾನೆ ಕಾಟ: ಸಲಗಗಳ ದಾಂಧಲೆಗೆ 1 ಎಕರೆ ಕಾಫಿತೋಟ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜನರಿಗೆ ಮಳೆ ಜತೆ ಕಾಡಾನೆ ಕಾಟ ವಿಪರೀತವಾಗಿದೆ. ಕಾಡಾನೆಗಳ ದಾಂಧಲೆಗೆ ಒಂದು ಎಕರೆ ಕಾಫಿ ತೋಟ ನಾಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಈ ಘಟ... ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್: ಮೋಸ ಹೋಗದಂತೆ ಡಿಸಿ ಮನವಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ... ಕುಡುಕ ಚಾಲಕನಿಗೆ ‘ವಿಶಿಷ್ಟ ಶಿಕ್ಷೆ’: ಕುಡಿತದ ಕೇಡಿನ ಬಗ್ಗೆ ರಸ್ತೆಯಲ್ಲಿ ಕರಪತ್ರ ಹಂಚಲು ಮದ್ರಾಸ್ ಹೈಕೋರ್ಟ್ ಅದೇಶ ಚೆನ್ನೈ(reporterkarnataka.com): ಮದ್ಯಪಾನ ಮಾಡಿ ವಾಹನ ಚಲಾಯಿಸಿ 3 ಮಂದಿ ಪಾದಚಾರಿಗಳಿಗೆ ಗಾಯಗೊಳಿಸಿದ ಚಾಲಕನಿಗೆ ಮದ್ರಾಸ್ ಹೈಕೋರ್ಟ್ ವಿಶಿಷ್ಟ ಶಿಕ್ಷೆ ಪ್ರಕಟಿಸಿದೆ. ನಗರದ ಜನನಿಬಿಡ ಜಂಕ್ಷನ್ನಲ್ಲಿ 2 ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂ... ಕಳೆದ 4 ವರ್ಷಗಳಲ್ಲಿ ರಾಜ್ಯದ ರೈತರಿಗೆ 2 ಲಕ್ಷ ಕೋಟಿ ನಷ್ಟ: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದ ರೈತರಿಗೆ ಸುಮಾರು ಎರಡು ಲಕ್ಷ ಕೋಟಿ ನಷ್ಟವಾಗಿದೆ. ಇದಕ್ಕೆ ಪ್ರತಿಯಾಗಿ ಸರಕಾರ ವಿತರಣೆ ಮಾಡಿರುವ ಒಟ್ಟು ಪರಿಹಾರದ ಮೊತ್ತ 2,134 ಕೋಟಿ ರೂ.ಮಾತ್ರ. ಎನ್ಡಿಆರ್ಎಫ್ ನಿಯಮಗಳ ಪ್ರಕಾರ ಬಹಳಷ್ಟು ಜನರಿಗೆ ಸೂಕ್ತ ಪರಿಹಾರ ಸಿಗುತ್ತ... ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ; ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು? ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್ಪಿನ್ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇ... ಕೊಡವೂರು: ಸಾಲದ ಹೊರೆ ತಾಳಲಾಗದೆ ಉಪನ್ಯಾಸಕಿ ನೇಣಿಗೆ ಶರಣು ಉಡುಪಿ(reporterkarnataka.com): ಆರ್ಥಿಕ ಸಂಕಷ್ಟದಿಂದ ಬೇಸತ್ತ ಉಪನ್ಯಾಸಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿ ಎಂಬಲ್ಲಿ ನಡೆದಿದೆ. ಕೊಡವೂರು ಕಾನಂಗಿಯ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಶಿರ್ವಾದ ಹಿಂದೂ ಪಿಯು ಕಾಲೇಜಿನಲ್ಲಿ ಉಪನ್ಯಾಸಕ... ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕ ನೇಣಿಗೆ ಶರಣು ಮಣಿಪಾಲ(reporterkarnataka.com):ಆಟೋ ಚಾಲಕರೊಬ್ಬರಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ನಿವಾಸಿ ರಾಧಾಕೃಷ್ಣ(53) ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗು... « Previous Page 1 …291 292 293 294 295 … 465 Next Page » ಜಾಹೀರಾತು