ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ಮಂಗಳೂರು(reporterkarnataka.com): ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ. ಸಿ.ನಾಗೇಶ್ ಸ... ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ ಸರಕಾರಿ ಕಚೇರಿ ಓಪನ್ ಬೆಂಗಳೂರು(reporterkarnataka.com): ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು. ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ,... ಡಾ. ಅಂಬೇಡ್ಕರ್ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ ಒಕ್ಕೂಟ ಒತ್ತಾಯ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಧ್ವಜಾರೋಹಣಾ ನೆರವೇರಿಸಿದ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ನಗರದಲ್ಲಿ ದ... ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್ ಮಂಗಳೂರು(reporterkarnataka.com): ಖ್ಯಾತ ಸಂಗೀತ ಕಲಾವಿದೆ, ವಿದುಷಿ ಶೀಲಾ ದಿವಾಕರ್ ಅವರು ಬುಧವಾರ ನಿಧನರಾದರು. ಸಂಗೀತ ಲೋಕದ ದೊಡ್ಡ ಹೆಸರಾದ ಶೀಲಾ ದಿವಾಕರ್ ಅವರು ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು ಮೂರು ದಶಕಗಳಿಂದ ಸಾವಿರಾರ... ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಮಂಗಳೂರು(reporterkarnataka.com): ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡ್ಗೆ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಬುಧವಾರ ನಡೆಯಿತು. ನಗರದ ಕಂಕನ... ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು(reporterkarnataka.com): ದೇಶದಲ್ಲಿಂದು 73ನೇ ಗಣರಾಜ್ಯೋತ್ಸವ ಸಂಭ್ರಮಿಸಲಾಗುತ್ತಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಟಿ.ಆರ್. ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ಬಳಿಕ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದು, ಎಲ್ಲರಿಗೂ ಗಣರಾಜ್ಯೋತ... ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನ... ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ ಸ್ವಯಂಸೇವಕರು ಆಯ್ಕೆ ಮಂಗಳೂರು(reporterkarnataka.com):.ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ ಸ್ವಯಂಸೇವಕರು ಆಯ್ಕೆಯಾಗಿದ್ದಾರೆ. ಉಡುಪಿ ಎಂಜಿಎಂ ಕಾಲೇಜಿನ ಭಾವನ, ಕಾರ್ಕಳ ವೆಂಕಟರಮಣ ವುಮೆನ್ಸ್ ಕಾಲೇಜಿನ... ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಧರ್ಮಸ್ಥಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 27ರಂದು ನಡೆಯಲಿದೆ. ವರದಕ್ಷಿಣೆ ಮತ್ತು ದುಂದುವೆಚ್ಚವನ್ನು ತಡೆಯುವ ನಿಟ್ಟಿನಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಇದೀಗ ... ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು ಬೆಂಗಳೂರು(reporterkarnataka.com): ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ನೀರಾವರಿ ಯೋಜ... « Previous Page 1 …297 298 299 300 301 … 390 Next Page » ಜಾಹೀರಾತು