ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ ರಾಯಚೂರು(reporterkarnataka.com): ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ್ (45) ಮೃತ ವ್ಯಕ್ತಿ. ಬಿಸಿಲಿನ ತಾಪಮಾನಕ್ಕೆ ದಣಿದು, ವ... ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ ಘೋಷಣೆ ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ, ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿ... ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್ ಸವಾಲು ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿ ಎ ಸರ್ಕಾರ ದೇಶದಲ್ಲಿ ಮಹಿಳಾ ಮೀಸಲಾತಿ ಕುರಿತು ಸುಳ್ಳು ಆರೋಪ ಮಾಡುವ ಬದಲು ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲು ಮುಂದಾಗಲಿ ಎಂದು ರಾಜ್ಯ ಕಾರ್ಮಿಕ ಸಚಿವ ... Mangaluru | ಕುಕ್ಕರ್ ಬಾಂಬ್ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ ಪುರುಷೋತ್ತಮ್ ಪೂಜಾರಿ ಅಭಿಪ್ರಾಯ ಮಂಗಳೂರು(reporterkarnataka.com): ನಗರದ ನಾಗುರಿಯಲ್ಲಿ 2022ರ ನ.19ರಂದು ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್ಗೆ ಜೀವಾವಧಿ ಶಿಕ್ಷೆ ಆಗಬೇಕಿತ್ತು ಎಂದು ಈ ಸ್ಫೋಟದ ಸಂತ್ರಸ್ತ ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅಭಿಪ್ರಾಯಪಟ್ಟರು. ಅಪರಾಧಿ ಶಾರಿಕ್ಗೆ ಎನ್... ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್ ಬುಕ್ಕಿಂಗ್: ಕೇಂದ್ರ ಸಚಿವ ಕುಮಾರಸ್ವಾಮಿ ಕೋಲಾರ(reporterkarnataka.com): ಸಚಿವ ಡಿ.ಸುಧಾಕರ್ ಅವರ ಆರೋಗ್ಯದ ವಾಸ್ತವಾಂಶವನ್ನು ರಾಜ್ಯ ಸರ್ಕಾರವು ಜನರ ಮುಂದೆ ಇಡಬೇಕು. ಅವರನ್ನು ನಂಬಿರುವ ಅಭಿಮಾನಿಗಳು, ಕ್ಷೇತ್ರದ ಜನರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದಾರೆ. ಕೋಲಾರದ ಮಾಲೂರು ನಲ್... Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಪ್ಪಳ(reporterkarnataka.com): ಪ್ರಕೃತಿಯ ಮುನಿಸಿಗೆ ಅನ್ನದಾತನೊಬ್ಬ ಬಲಿಯಾದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬೆಂಚಮಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ದಿಢೀರ್ ಕಾಣಿಸಿಕೊಂಡ ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ರೈತ ದೇವರಾಯನಗೌಡ ಪೊಲೀಸ್ ಪಾಟೀಲ (50) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾ... ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ ಪಂಚವಳ್ಳಿ ಸಮೀಪ ರಸ್ತೆ ತಡೆ; ಟಯರಿಗೆ ಬೆಂಕಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗೋಣಿಕೊಪ್ಪಲು, ಮೈಸೂರು ರಾಜ್ಯ ಹೆದ್ದಾರಿ ಪಂಚವಳ್ಳಿ ಸಮೀಪದ ಎಂ.ಎಸ್.ಆರ್ ಹಳ್ಳಿ ರಸ್ತೆ ಬದಿ ಹುಲಿ ದಾಳಿಗೆ ಹಸು ಒಂದು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ. ಇದೀಗ ರ... New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು ಮಹಾ ದುರಂತ ನವದೆಹಲಿ(reporterkarnataka.com): ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಬಹುದಾಗಿದ್ದ ಅತಿದೊಡ್ಡ ವಿಮಾನ ಅಪಘಾತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಸ್ವಿಟ್ಜರ್ಲೆಂಡ್ನ ಜ್ಯೂರಿಚ್ಗೆ ತೆರಳುತ್ತಿದ್ದ ಸ್ವಿಸ್ ಏರ್ಲೈನ್ಸ್ ವಿಮಾನದ ಎಂಜಿನ್ ಟೇಕ್ ಆಫ್ ಆಗುವ... ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ: ಮಾಜಿ ಸಚಿವ ಎಚ್. ವಿ... ಬೆಂಗಳೂರು(reporterkarnataka.com): ರಾಜ್ಯದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಿಸಲಾಗಿದೆ ಹಾಗೂ ಕೇಂದ್ರಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆಸಿ ಅವ್ಯವಹಾರ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು. ಮೈಸೂರಿನಲ್ಲಿ ಮಾ... ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸೌಜನ್ಯ ಪೂಜಾರಿ (22) ನೇಣಿಗೆ... « Previous Page 1 2 3 4 5 … 527 Next Page » ಜಾಹೀರಾತು