ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು ಬೆಂಗಳೂರು(reporterkarnataka.com): ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ನೀರಾವರಿ ಯೋಜ... ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ. ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್... ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ info.reporterkarnataka@gmail.com ಕೋವಿಡ್ ಸಲಿಕೆ ಹಾಕಿಸಲು ಗ್ರಾಮಕ್ಕೆ ತೆರಳಿದಾಗ ಲಸಿಕೆ ಹಾಕಿಸಲು ಇಚ್ಚಿಸಿದ ಯುವಕೊನೊಬ್ಬ ಮಹಡಿ ಹೇರಿ ಹೈಡ್ರಾಮ ಮಾಡಿದ ಪ್ರಸಂಗ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಎನ್.ದೇ... ಮಂಗಳೂರು ಬಾಲೆಯ ಜತೆ ಮಾತನಾಡಿದ ಪ್ರಧಾನಿ ಮೋದಿ: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com):-ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಿದರು. ಹೊಸದಿಲ್ಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತ... ಮೂಡಿಗೆರೆ: ಮದುವೆ ಸಮಾರಂಭಕ್ಕೆ ಬರುತ್ತಿದ್ದ ಕಾರು ಪಲ್ಟಿ; ನಾಲ್ವರು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೋಮವಾರಪೇಟೆಯಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಕಾರೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡಿಗೆರೆ ತಾಲ್... ಚಳ್ಳಕೆರೆ: ನಕಲಿ ವೈದ್ಯರ ಹಾವಳಿ; ನಾಯಿಕೊಡೆ ತರಹ ತಲೆ ಎತ್ತುತ್ತಿರುವ ಖಾಸಗಿ ಕ್ಲಿನಿಕ್ ಗಳು ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನಲ್ಲಿ ಸರಕಾರಿ ವೈದ್ಯರ ಕೊರತೆ ಹೆಚ್ಚುತ್ತಲೇ ಇದ್ದು, ಇನ್ನೊಂದು ಕಡೆ ನಕಲಿ ವೈದ್ಯರ ಸಂಖ್ಯೆ ಕೂಡ ಕಡಿಮೆಯಾಗುತ್ತಿಲ್ಲ. ತಾಲೂಕಿನಲ್ಲಿ ಅಸಲಿ ವೈದ್ಯರು ಯಾರು ನಕಲಿ ಯಾರು ಎನ್ನುವ ಮಾಹಿತಿ ಜ... ರಾಜ್ಯದಲ್ಲಿ ಇಂಧನ ಬೆಲೆ ಅತಿ ಅಲ್ಪ ಇಳಿಕೆ: ಪೆಟ್ರೋಲ್ ದರ ಲೀಟರಿಗೆ 6 ಪೈಸೆ, ಡೀಸೆಲ್ ದರ 5 ಪೈಸೆ ಕುಸಿತ ಬೆಂಗಳೂರು(reporterkarnataka.com) : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಭಾನುವಾರ ಅಲ್ಪ ಇಳಿಕೆಯಾಗಿದ್ದು,1 ಲೀ.ಪೆಟ್ರೋಲ್ ಬೆಲೆ (0.06 ಪೈಸೆ ಇಳಿಕೆ) 101.08 ರೂ. ಇದ್ದು, ಡೀಸೆಲ್ ದರ (0.05 ಪೈಸೆ ಇಳಿಕೆ) 85.49 ರೂ. ಇದೆ. ಜಿಲ್ಲಾವಾರು ಪೆಟ್ರೋಲ್ ದರ: ಬೆಂಗಳೂರು: ₹100.58, ಬಾಗಲಕೋ... ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ: ಕಂಗಾಲಾದ ಭಕ್ತ ಸಮೂಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು... ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರ... ಕಾರ್ಕಳ: ಅರಣ್ಯ ಇಲಾಖೆ ಅರೆಕಾಲಿಕ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ ಉಡುಪಿ(reporterkarnataka.com): ಕಾರ್ಕಳ ತಾಲೂಕಿನ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರರಾಗಿದ್ದ ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಎಂಬವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮುಂಡ್ಲಿ ಬಳಿ ಶನಿವಾರ ಕಂಡು ಬಂದಿದೆ. ಅವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ... « Previous Page 1 …298 299 300 301 302 … 390 Next Page » ಜಾಹೀರಾತು