ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಉಡುಪಿ ಜಿಲ್ಲೆಯ ಬೀಚ್ ಜಲಕ್ರೀಡೆ ಬಂದ್; ಸೈಂಟ್ ಮೆರೀಸ್ ಬೋಟ್ ಯಾನ ಸ್ಥಗಿತ ಉಡುಪಿ(reporterkarnataka.com): ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡ ಕಾರಣ ಮಲ್ಪೆ ಬೀಚ್ ಸಹಿತ ಜಿಲ್ಲೆಯ ವಿವಿಧ ಬೀಚ್ಗಳಲ್ಲಿ ಜಲ ಸಾಹಸ ಕ್ರೀಡೆ ಹಾಗೂ ಸೈಂಟ್ ಮೆರೀಸ್ ದ್ವೀಪ ಯಾನವನ್ನು ಜಿಲ್ಲಾಡಳಿತದ ಮುಂದಿನ ಆದೇಶದ ತನಕ ಸ್ಥಗಿತಗೊಳಿಸಿದೆ. ಚಂಡಮಾರುತದ ಪ್ರಭಾವದಿ... ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಯತ್ನ: ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ 3 ಮಂದಿ ಬಂಧನ ಬೆಂಗಳೂರು(reporterkarnataka.com): ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಆರೋಪದ ಮೇಲೆ ಮೂವರು ದುಷ್ಕರ್ಮಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್... ಕಾರ್ಕಳ: ಶಾಲಾ ಮಕ್ಕಳಿದ್ದ ಟೆಂಪೋ ಟ್ರಾವೆಲರ್ ಪಲ್ಟಿ; ಧಾರವಾಡದ ಬಾಲಕ ದಾರುಣ ಸಾವು ಕಾರ್ಕಳ(reporterkarnataka.com): ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ ಕೆ ಬಾರ್ಡರ್ ಹಾಗೂ ಚೆಕ್ ಪೋಸ್ಟ್ ಬಳಿ ಟೆಂಪೋ ಟ್ರಾವೆಲರ್ ಪಲ್ಟಿಯಾದ ಪರಿಣಾಮ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ಬಾಲಕ ಧಾರಾವಾಡ ಮೂಲದ ಹೇಮಂತ್ (14) ಎಂದು ಗುರುತಿಸಲಾಗಿ... ಹಿರೇಬೆಟ್ಟು ದೈವಸ್ಥಾನದ ಬಾಗಿಲು ಮುರಿದು ಬೆಲೆಬಾಳುವ ದೈವದ ಸೊತ್ತು ಕಳವು; ದೂರು ದಾಖಲು ಉಡುಪಿ(reporterkarnataka.com): ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ. ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ... ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದು ಚಲಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಹೊಳೆಗೆ ಉಡುಪಿ(reporterkarnataka.com) ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್... ಮೇ 20ರೊಳಗೆ ಎಸ್ಸೆಸ್ಸೆಲ್ಸಿ ರಿಸಲ್ಟ್ ; ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೆಂಗಳೂರು(reporterkarnataka.com):ಈಗಾಗಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 20ರೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತ... ಇಳಕಲ್: 15 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ: ರಾಜಸ್ತಾನ ಮೂಲದ ಇಬ್ಬರು ಕಳ್ಳರ ಬಂಧನ ಬಾಗಲಕೋಟೆ(reporterkarnataka.com): ಇಳಕಲ್ ಬಸ್ ಸ್ಟಾಂಡ್ ಸಮೀಪದ ಪಿಟ್ಟನೆಸೀ ಜೋನ್ ಮೊಬೈಲ್ ಅಂಗಡಿಯ ಕೀಲಿ ಮುರಿದು ರೂ 15 ಲಕ್ಷ ಮೌಲ್ಯದ ವಿವಿಧ ಕಂಪನಿಯ 102 ಮೊಬೈಲ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಶ್ರಫ್ ಅಬ್ದುಲ್ ಕರೀಮ... ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರ್ಪಡೆ: ಇದೀಗ ಚೆಂಡು ಬಿಜೆಪಿ ರಾಜ್ಯ ನಾಯಕರ ಅಂಗಳಕ್ಕೆ ಉಡುಪಿ(reporterkarnataka.com): ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಕುರಿತು ರಾಜ್ಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ... ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇ... ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ಆತ್ಮಹತ್ಯೆಪ್ರಕರಣ; ಆರೋಪಿ ಯುವಕನ ಬಂಧನ ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹುಲ್ ಹಮೀದ್ (30)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತನ್ನ ಮನೆಯಲ್ಲಿವ ಬುಧವಾರ ಶವ... « Previous Page 1 …303 304 305 306 307 … 428 Next Page » ಜಾಹೀರಾತು