ರಾಜ್ಯ ಬಿಜೆಪಿಗೆ ಭಾರಿ ಸರ್ಜರಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಉಪಾಧ್ಯಕ್ಷರು ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ... ಸುರತ್ಕಲ್: ಬಿಹಾರ ಮೂಲದ ಎನ್ ಐಟಿಕೆ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು ಮಂಗಳೂರು(reporterkarnataka.com): ಎನ್ ಐಟಿಕೆ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ (20)ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಾನುವಾರ ನಡೆದಿದೆ. ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದ್ದು,... ಬ್ರಹ್ಮಾವರ: ಬಾಡಿಗೆ ಮನೆಯಲ್ಲಿದ್ದ ತಾಯಿ- ಮಗು ನಾಪತ್ತೆ; ಪ್ರಕರಣ ದಾಖಲು ಬ್ರಹ್ಮಾವರ(reporterkarnataka.com): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್. ಹಾಗೂ ಅವರ ಮಗ 6 ವರ್ಷದ ಮನೀಶ್ ನಾಪತ್ತೆಯಾಗಿದ್ದಾರೆ. ಮಾ... ಉಡುಪಿ ಸರ್ವಿಸ್ ಬಸ್ ನಿಲ್ದಾಣದಿಂದ ಮೂಡನಿಡಂಬೂರಿನ ಯುವತಿ ನಾಪತ್ತೆ ಉಡುಪಿ(reporterkarnataka.com): ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಿಂದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೂಡನಿಡಂಬೂರು ಗ್ರಾಮದ ನಿವಾಸಿ ಸಹನಾ (24) ನಾಪತ್ತೆಯಾಗಿರುವ ಯುವತಿ. ಈಕೆ ಡಿಸೆಂಬರ್ 23 ರಂದು ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದಾಳೆ. ಈ ಬ... ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ ! ಮಂಗಳೂರು (ReporterKarnataka.com) ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ... ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕಗೆ ಪಿತೃ ವಿಯೋಗ: ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕ ಅವರ ತಂದೆ ಕೃಷ್ಣ ಕಲ್ಲಡ್ಕ ಅವರು ಗುರುವಾರ ನಿಧನರಾದರು. ಕಲ್ಲಡ್ಕದಲ್ಲಿ ಕೃಷ್ಣ ಟೈಲರ್ ಎಂದೇ ಪ್ರಸಿದ್ಧರಾಗಿದ್ದ ಅವರು ಕಲ್ಲಡ್ಕ ಸಮೀಪದ ನಾಗತಿಮಾರ್ ನಲ್ಲಿ 1928ರಲ್ಲಿ ಜನಿಸಿದ್ದರು. ಬಾಲ್ಯದ ಜೀವನವನ್ನು ಮಂಗಳೂರ... ಮತಾಂತರದ ಕಾಯ್ದೆಯಿಂದ ಯಾರು ಭಯ ಪಡಬೇಕಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬಿಜೆಪಿ ಸರ್ಕಾರ ವಿಪಕ್ಷಗಳ ವಿರೋಧ ನಡುವೆ ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ ಈ ಕಾಯ್ದೆಯಿಂದ ಯಾರು ಭಯಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅವರು ಅಥಣಿ ಪಟ್ಟಣದ ಪುರಸಭೆ ಚ... ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ನಡೆಯದ ತರಗತಿಗಳು: ಅಥಣಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ಸರಿಯಾಗಿ ತರಗತಿಗಳು ನಡೆಯದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ... ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಮಾರ್ಗಸೂಚಿಯಲ್ಲಿ ಏನಿದೆ?: ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವ... ಕಾರ್ಕಳ: ಯುವತಿ ನಾಪತ್ತೆ; ಮನೆಯಿಂದ ಕಾಲೇಜಿಗೆ ಹೋದವಳು ಕಾಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಯುವತಿ ನಾಪತ್ತೆಯಾಗಿದ್ದಾಳೆ. ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಸುಪ್ರಿಯಾ (18) ನಾಪತ್ತೆಯಾದ ಯುವತಿ. ಈಕೆ ಡಿಸೆಂಬರ್ 15 ರಂದು ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾ... « Previous Page 1 …305 306 307 308 309 … 389 Next Page » ಜಾಹೀರಾತು