ಹಿಜಾಬ್ ವಿವಾದ: ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಪೊಲೀಸ್ ಬಂದೋಬಸ್ತ್ ಉಡುಪಿ(reporterkarnataka.com); ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕ... ಕರೋಕಿ ಇಲ್ಲದ ಲೈವ್ ಆರ್ಕೆಸ್ಟ್ರಾ: ಮಲೆನಾಡಿನ ಅಂಧ ಗಾಯಕರಿಗೆ ಕಡಲನಗರಿ ಫಿದಾ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಅದೊಂದು ಲೈವ್ ಆರ್ಕೆಸ್ಟ್ರಾ... ಕ್ಯಾಸೆಟ್ ಇಲ್ಲ, ಕರೋಕಿ ಇಲ್ಲ. ಆಧುನಿಕ ಸಂಗೀತ ಸಲಕರಣೆಗಳಿಲ್ಲ. ಕೀ ಬೋರ್ಡ್ ಬಿಟ್ಟರೆ ಎಲ್ಲ ಸಾಂಪ್ರದಾಯಿಕ ಸಂಗೀತ ಸಾಧನ ಬಳಸಿ ರಸಮಂಜರಿ ಉಣ ಬಡಿಸಲಾಗುತ್ತಿತ್ತು. ಹಾಗೆಂತ ಸೆಲೆಬ್ರಿಟಿ ಗಳು, ಮರ... ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಪಾಲಿಕೆ ವಿಫಲ: ಆಯುಕ್ತರ ಕಚೇರಿ ಜಪ್ತಿಗೆ ಕೋರ್ಟ್ ಆದೇಶ ಮಂಗಳೂರು(reporterkarnataka.com): ಉದ್ದೇಶಿತ ಪಂಪ್ ವೆಲ್ ಖಾಸಗಿ ಬಸ್ ನಿಲ್ಧಾಣಕ್ಕೆ ಸ್ವಾಧೀನಪಡಿಸಿಕೊಂಡ 7 ಎಕರೆ ಭೂಮಿಯ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಲ್ಲಿ ಮಂಗಳೂರು ಮಹಾನಗರಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಸಿಬ್... ಸಮುದ್ರದಲ್ಲಿರುವ ಜೀವವೈವಿಧ್ಯಗಳ ರಕ್ಷಣೆ: ಬೆಂಗಳೂರಿನ ಗೆಳತಿಯರಿಂದ ಕರಾವಳಿಯಲ್ಲಿ ಬೈಕ್ ರೈಡ್! ಉಡುಪಿ(reporter Karnataka.com): ಶಾಂತಿಗಾಗಿ, ಸೌಹಾರ್ದತೆಗಾಗಿ, ಪರಿಸರಕ್ಕಾಗಿ ಆಗಾಗ ಬೈಕ್ ಯಾತ್ರೆ ನಡೆಸುವುದನ್ನು ನಾವು ಕೇಳಿದ್ದೇವೆ. ಆದರೆ ಬೆಂಗಳೂರಿನ ಇಬ್ಬರು ಮಹಿಳೆಯರು ಸಮುದ್ರದಲ್ಲಿರುವ ಜೀವವೈವಿಧ್ಯಗಳ ರಕ್ಷಣೆಗಾಗಿ ಕರಾವಳಿಯಲ್ಲಿ ಬೈಕ್ ಸಂಚಾರ ಆರಂಭಿಸಿದ್ದಾರೆ. ಸ್ವಾತಿ ಮತ್ತು ಅನಿತಾ ಅವ... ಪೇಜಾವರ ಶ್ರೀಗಳಿಂದ ಮಾಜಿ ಉಪ ಪ್ರಧಾನಿ ಅಡ್ವಾಣಿ ಭೇಟಿ: ಶ್ರೀಕೃಷ್ಣನ ಗಂಧ ಪ್ರಸಾದ, ಸ್ಮರಣಿಕೆ ಅರ್ಪಣೆ ಹೊಸದಿಲ್ಲಿ(reporterkarnataka.com); ಉಡುಪಿ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್. ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘ... ಮರಳಿ ಬಂದಿದೆ ಬೆಂಗಳೂರು ಮಿಡ್ನೈಟ್ ಮ್ಯಾರಥಾನ್ (ಬಿಎಂಎಂ)!: 15ನೇ ಆವೃತ್ತಿ ಘೋಷಣೆ *ರೋಟರಿ ಬೆಂಗಳೂರು ಐಟಿ ಕಾರಿಡಾರ್ನಿಂದ ಬೆಂಗಳೂರಿನ ಅತ್ಯಂತ ಹಳೆಯ ಹಾಗೂ ಏಷ್ಯಾದ ಏಕೈಕ ಮಧ್ಯರಾತ್ರಿ ಮ್ಯಾರಥಾನ್ನ 15ನೇ ಆವೃತ್ತಿ ಘೋಷಣೆ *ಬಹುನಿರೀಕ್ಷಿತ ಬೆಂಗಳೂರು ಮಿಡ್ನೈಟ್ ಮ್ಯಾರಥಾನ್ 2022ಕ್ಕೆ ನೋಂದಣಿ ಆರಂಭ. ಈ ವರ್ಷದ ಹೊಸತು- ಬಿಎಂಎಂ 2022ರಲ್ಲಿ ವೇಗದ 5 ಕಿ.ಮೀ. ಓಟ (ಟೈಮ್ಡ್) •ನೋಂದಣ... ಮೂಡುಬಿದರೆ: ಬಾವಿಗೆ ಹಾರಿದ ಯುವತಿಯ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮೂಡುಬಿದಿರೆ(reporterkarnataka.com):ಇಲ್ಲಿನ ವಿಶಾಲನಗರದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು, ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ್ದಾರೆ. ವಿಶಾಲ್ ನಗರದ ನಿವಾಸಿ ತಮಿಳುನಾಡು ಮೂಲದ ರಾಬಿತ್ ಎಂಬವರ ಪುತ್ರಿ ನಿವೇತಾ(22) ಬಾವಿಗೆ ಹಾರಿದ ಯುವತಿ ಎಂದು ಗುರುತಿಸಲಾಗಿದೆ. ಯು... ಶತಾಯುಷಿ ರಾಮಮ್ಮ ಇನ್ನಿಲ್ಲ: ಇಡ್ಕಣಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಕೊಟ್ಟಿಗೆಹಾರ(reporterkarnataka.com): ಇಡ್ಕಣಿ ಗ್ರಾಮದ ಕೆಂಪಿನ ಪಾಲ್ ನ ಶತಾಯುಷಿ ರಾಮಮ್ಮ(105) ಅವರು ನಿಧನರಾಗಿದ್ದಾರೆ. ಈಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ ಐವರು ಗಂಡು ಮಕ್ಕಳು,ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳು ಹಾಗ... ಮಣಿಪಾಲ ಶಾಂತಿನಗರದಲ್ಲಿ ಬೆಂಗಳೂರು ನಿವಾಸಿ ಯುವಕ ಆತ್ಮಹತ್ಯೆ ಮಣಿಪಾಲ(reporterkarnataka.com): ಕಳೆದ ಎರಡು ತಿಂಗಳಿಂದ ಮಣಿಪಾಲ ಶಾಂತಿನಗರದಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಯುವಕನೊರ್ವ ವಾಸದ ಮನೆಯ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಸಮರ್ಥ್ ಎನ್. ಶಂಕರ್(23) ಎಂದು ಗುರುತಿಸಲಾಗಿದೆ. ಆತ್ಮಹತ್ಯ... ಉದ್ಯಾವರ: ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ಉಡುಪಿ(reporterkarnataka.com): ಟ್ರಕ್ ವೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತ... « Previous Page 1 …306 307 308 309 310 … 489 Next Page » ಜಾಹೀರಾತು