ಬಿ.ಸಿ.ರೋಡ್: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿ ಉದ್ಘಾಟನೆ ಬಂಟ್ವಾಳ(reporterkarnataka.com): ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿಯ ಉದ್ಘಾಟನೆ ಬಿ.ಸಿ.ರೋಡಿನ ಧನಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬುಧವಾರ ನಡೆಯಿತು. ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಸಮ್ಮುಖದಲ್ಲಿ ಉದ್ಘಾಟನೆ ... ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ ಬಿಜೆಪಿ ಟಿಕೆಟ್ ಮಿಸ್: ಗಳಗಳನೆ ಅತ್ತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ; ಮಂಜುನಾಥನ ಸನ್ನಧಿಗೆ ಆಣೆ, ಪ್ರಮಾಣಕ್ಕೆ ಆಹ್ವಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಿಜೆಪಿ ಸರಕಾರ ರಚನೆಯಲ್ಲಿ ಶಾಸಕ ಮಹೇಶ್ ಕುಮಠಳ್ಳಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರದಲ್ಲಿ ಅಥಣಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಣ್ಣಿರು ಹಾಕಿದ್ದಾರೆ. ಬರೇ ಕಣ್ಣೀರು ಮ... ವೈಜ್ಞಾನಿಕ ಮನೋಭಾವನೆ ಬೆಳೆಸಲು ಭಾರತದುದ್ದಕ್ಕೂ ಪ್ರವಾಸ: ವಿಚಾರವಾದಿ ಹರೀಂದರ್ ಲಾಲಿ ಮಂಗಳೂರು(reporterkarnataka.com): ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳಲ್ಲೊಂದಾದ ಆರ್ಟಿಕಲ್ 51A(h) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಡನಂಬಿಕೆಗಳನ್ನೇ ಅನಾಚಾರಗಳನ್ನೇ ಮಾತ್ರವಲ್ಲ ಒಟ್ಟು ದೇಶದ ಸಂವಿಧಾನದ ಎಲ್ಲಾ ಆಶಯ... ಚಿಕ್ಕಮಗಳೂರು ಜಿಲ್ಲೆ: ಸಿ.ಟಿ. ರವಿ, ಜೀವರಾಜ್, ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್ ಗೆ ಬಿಜೆಪಿ ಟಿಕೆಟ್; ಮೂಡಿಗೆರೆ ಪೆಂಡಿಂಗ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಮಗಳೂರು - ಸಿ.ಟಿ.ರವಿ, ತರೀಕೆರೆ- ಡಿ.ಎಸ್.ಸುರೇಶ್, ಕಡೂರು-ಬೆಳ್ಳಿ ಪ್ರಕಾಶ್ ಗೆ ಟಿಕೆಟ್ ದೊರೆತಿದೆ.ಬಿಜೆಪಿ ಮೊದಲ ಪಟ್ಟಿಯಲ... ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್ ಮೂಡುಬಿದರೆ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುವ ಮುನ್ನವೇ ಶಾಸಕ ಉಮಾನಾಥ ಕೋಟ್ಯಾನ್ ಅವರು ತನ್ನ ಕುರಿತು ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಪುತ್ತೂರು ಶಾಸಕರದೆನ್ನಲಾದ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಬಿಜೆಪಿಯ ಮ... ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಟುಂಬ ರಾಜಕೀಯದ ವಾಸನೆ: ಪ್ರಧಾನಿ ಮೋದಿ ಗರಂ?; ರಾಜ್ಯ ನಾಯಕರುಗಳಿಗೆ ತರಾಟೆ? ಹೊಸದಿಲ್ಲಿ(reporterkarnataka.com): ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡೆರಡು ಪಟ್ಟಿಯನ್ನು ಬಿಡುಗಡೆಗೊಳಿಸಿದರೂ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಯಾವುದೇ ಪಟ್ಟಿಯನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುಟುಂಬ ರಾಜಕೀಯದ ಜಾಡನ್ನು ಪತ್... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಚುನಾವಣಾ ಕಚೇರಿ ನಾಳೆ ಉದ್ಘಾಟನೆ ಬಂಟ್ವಾಳ(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿ ಉದ್ಘಾಟನೆ ಬುಧವಾರ(ಏ.12) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರ... ಸಜ್ಜನ ರಾಜಕಾರಣಿ ರಮಾನಾಥ ರೈ ಜನಸೇವೆ ಮಾಡಲು ಯೋಗ್ಯ ನಾಯಕ: ಎಲ್. ಹನುಮಂತಯ್ಯ ಬಂಟ್ವಾಳ(reporterkarnataka.com): ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಜನಸೇವೆ ಮಾಡಲು ಯೋಗ್ಯವಾದ ಜನನಾಯಕರು. ಅವರು ಸಜ್ಜನ ರಾಜಕಾರಣಿ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಹೇಳಿದರು. ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಘಟಕಗಳ ವತಿಯಿಂದ ಬಿ.ಸಿ.ರೋಡ್ ... ಮತದಾನ ಹೆಚ್ಚಿಸಲು ಮಂಗಳೂರು ನಗರ ವಾಸಿಗಳ ಜಾಗೃತಿಗೆ ಅಪಾಟ್೯ ಮೆಂಟ್ ಅಭಿಯಾನ: ಡಾ. ಕುಮಾರ್ ಮಂಗಳೂರು(reporterkarnataka.com): ನಗರದಲ್ಲಿ ಈ ಬಾರಿ ಹೆಚ್ಚಿನ ಮತದಾನವಾಗಲು ಅಪಾರ್ಟ್ಮೆಂಟ್ ವಾಸಿಗಳ ಸಹಕಾರ ಅತ್ಯಗತ್ಯವಾಗಿದೆ, ಈ ದಿಸೆಯಲ್ಲಿ ಮಂಗಳೂರು ನಗರದಲ್ಲಿರುವ ಎಲ್ಲಾ ಅಪಾರ್ಟ್ಮೆಂಟ್ ಗಳಲ್ಲಿ ಮತದಾನ ಜಾಗೃತಿಗಾಗಿ ಪರಿಣಾಮಕಾರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ಕೆ ಕೈಜೋಡಿಸ... « Previous Page 1 …313 314 315 316 317 … 556 Next Page » ಜಾಹೀರಾತು