ವಿಧಾನ ಪರಿಷತ್ ಚುನಾವಣೆಗೆ ಮತ ಬೇಟೆ ಆರಂಭ: ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರ ಆರಂಭ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ... ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ: `ಮಾಮ್ ಇನ್ಸ್ಪೈರ್ ಅವಾರ್ಡ್’ ನಾಳೆ ಪ್ರದಾನ ಮಂಗಳೂರು(reporterkarnataka.com): ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ `ಮ... ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡ... ಬಚ್ಚಲು ಮನೆ ನೀರು ರಸ್ತೆಯಲ್ಲೇ: ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿ ದುಸ್ಥಿತಿ; 4 ವರ್ಷಗಳಿಂದ ಇದನ್ನು ಕೇಳೋರೇ ಇಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ದುಸ್ಥಿತಿ ಹೇಳತೀರದು. ಇದು ಕೇವಲ ಇಲ್ಲಿ ಮಾತ್ರವಲ್ಲ ಗ್ರಾಮದ ಕೆಲ ಗಲ್ಲಿಗಳು ಕೂಡ ಇದ... ಕಣ್ಣಾರೆ ಕಂಡ ಪದ್ಮಶ್ರೀ: ಹತ್ತಾರು ಹಾಜಬ್ಬರು ನಮ್ಮ ನಡುವೆ ಹುಟ್ಟಿಬರಲಿ ನವೆಂಬರ್ 14, 2021, ಮಕ್ಕಳ ದಿನಾಚರಣೆಯ ಸಂಭ್ರಮ. ಹೊರಗೆ ಜೋರಾಗಿ ಮಳೆ ಸುರಿಯುತ್ತಿತ್ತು. ನಮ್ಮ ಊರಿನ ಹೆಮ್ಮೆಯ ಪದ್ಮಶ್ರೀ ಪುರಸ್ಕೃತ ಹಾಜಬ್ಬ ರವರನ್ನು ಜೆಸಿಐ ಮಂಗಳಗಂಗೋತ್ರಿ ಘಟಕದ ವತಿಯಿಂದ ಭೇಟಿ ಮಾಡುವುದೆಂದು ಮೊದಲೇ ನಿರ್ಧರಿಸಲಾಗಿತ್ತು. ಮಳೆಯ ಆರ್ಭಟ ನೋಡುವಾಗ ಕತ್ತಲಿನಲ್ಲಿ ಹೋಗುವುದೋ ಬೇಡವೋ... ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್... ಚಿತ್ರದುರ್ಗ: ಕೋವಿಡ್ ಗೆ ತತ್ತರಿಸಿದ ಜನರಿಗೆ ಕಷ್ಟಗಳ ಸುರಿಮಳೆ; ಅತಿವೃಷ್ಟಿಗೆ ಭತ್ತ, ಶೇಂಗಾ, ಈರುಳ್ಳಿ ಸೇರಿದಂತೆ ಕೋಟಿ ಮೌಲ್ಯದ ಬೆಳೆ ನಾಶ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ರೈತರು, ಜನರು ಬದುಕು ಕಟ್ಟಿಕೊಳ್ಳುವ ಮುನ್ನವೇ ಅಕಾಲಿಕ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಳ... ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ ಚಿಕ್ಕಮಗಳೂರು(reporterkarnataka.com) : ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾ... ವಿಧಾನ ಪರಿಷತ್ ಚುನಾವಣೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com) :ರಾಜ್ಯ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರದ ಚುನಾವಣೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿ... 7 ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ತರುಣಿ: ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್ ಸಭಾದಿಂದ ಎಸ್ಪಿಗೆ ಮನವಿ ಉಡುಪಿ(reporterkarnataka.com): ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅ... « Previous Page 1 …316 317 318 319 320 … 389 Next Page » ಜಾಹೀರಾತು