ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ ಸಾವು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ಅಥಣಿ ತಾಲೂಕಿನ ಹಲ್ಯಾಳ ಕರಿಮಸುತಿ ಏತ ನೀರಾವರಿ ಕಾಲುವೆಯಲ್ಲಿ ನಡೆದಿದೆ. ಶಿವರಾಯ ಮಲ್ಲಪ್ಪ ಕಾಂಬಳೆ (21) ಮ... ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿರಮಳ್ಳಿ ಗ್ರಾಮದಲ್ಲಿ ಉಪ್ಪಾರ ಭಗೀರಥ ಸಮುದಾಯ ಭವನ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ಭೂಮಿ ಪೂಜೆ ನೆರವೇರಿಸಿದರು. ಗ್ರಾಮದ ಉಪ್ಪಾರ ಭಗೀರಥ... ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು... ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್ ರಸ್ತೆಯಲ್ಲಿರುವ ನಗರ ಠಾಣೆ ಮುಂದೆ ಜಮಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ... ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿಗಳು! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಕೆಲ ಕಡೆ ಜನರು ಸಂಚರಿಸುವುದೇ ಕಷ್ಟವಾಗಿದೆ. ಪಟ್ಟಣದಲ್ಲಿನ ಬಹುತೇಕ ರಸ್ತೆಗಳಲ್ಲಿ ಬೀದಿ ನಾಯಿಗಳು ಹೆಚ್ಚಿವೆ. ಹೆಜ್ಜೆ ಹೆಜ್ಜೆಗೂ ಗುರ್ ಎನ್ನುವ... ನಂಜನಗೂಡು: 1 ಕೋಟಿ ವೆಚ್ಚದಲ್ಲಿ ಒಣ ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣಾ ಘಟಕಕ್ಕೆ ಶಾಸಕರಿಂದ ಗುದ್ದಲಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರ ಸಭಾವತಿಯಿಂದ ಚಾಮರಾಜನಗರ ರಸ್ತೆಯ ಮಹದೇವ ನಗರ ಬಳಿ ಇರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸುಮಾರು 1 ಕೋಟಿ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಪೋಸ್ಟ್ ಘಟಕ ಹಾಗೂ ನೆಲ ಬರ್ತಿಯ ಜಾಗದಲ್ಲಿ ಒಣ ತ್ಯಾಜ್ಯ ವಿಂಗಡಣ... ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು. ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವಿಧಾ... ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್ ಸೀಟು ಪಡೆದ ಕತೆ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ತೊಟ್ಟಿಲು ತೂಗಿದ ಕೈಗಳು ಇಡೀ ದೇಶವನ್ನೇ ಆಳ್ವಿಕೆ ಮಾಡಿದ ಉದಾಹರಣೆ ನಮ್ಮುಂದೆ ಇರುವಾಗ ಛಲವೊಂದಿದ್ದರೆ, ಏನನ್ನೂ ಸಾಧಿಸಬಹುದು ಎನ್ನುವುದು ಮತ್ತಷ್ಟು ಸ್ಷಷ್ಟ. ಇದಕ್ಕೊಂದು ನಮ್ಮ ನಿಮ್ಮ ನಡುವಿನ ಹುಡ್ಗಿಯೊಬ್ಬಳು ನಿದರ್ಶನ. ಮಂಗಳ... ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ... ಗಣೇಶೋತ್ಸವಕ್ಕೆ ಕಾಂಗ್ರೆಸ್ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್. ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ. ... « Previous Page 1 …30 31 32 33 34 … 388 Next Page » ಜಾಹೀರಾತು