ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ ಪಾರ್ಟಿ ಕೊಂಡೊಯ್ಯುತ್ತಿದ್ದ ವಾಹನ ಪಲ್ಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ರಸ್ತೆ ಬದಿಯ ಕಂ... ಬೆಂಗಳೂರು: ನವೆಂಬರ್ 13ರಂದು ರಾಜ್ಯಮಟ್ಟದ ಬೀದಿ ಬದಿ ವ್ಯಾಪಾರಿಗಳ ಪೂರ್ವಭಾವಿ ಸಭೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನವಂಬರ್13ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರ ಮುಖ್ಯರಸ್ತೆ ಯಲ್ಲಿರುವ ಮಹಾರಾಷ್ಟ್ರಮಂಡಲ ಹಾಲ್ ನಲ್ಲಿ ಜರುಗಲಿದೆ. ಮುಖ್ಯಅತಿ... ಸೆಕ್ಯುರಿಟಿ ಇಲ್ಲ, ಸಿಸಿ ಕ್ಯಾಮೆರಾ ಇಲ್ಲ: ಮಸ್ಕಿ ಕೃಷಿ ಕೇಂದ್ರದ ಬೀಗ ಮುರಿದು ಅಮೂಲ್ಯ ವಸ್ತುಗಳ ಕಳವು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸೂರ್ಯನಗರದ ಕೃಷಿ ಕೇಂದ್ರದಲ್ಲಿ ನಿನ್ನೆ ರಾತ್ರಿ ಕಳ್ಳರು ಬೀಗ ಮುರಿದು ರೈತರು ಉಪಕರಣಗಳು ಸೇರಿದಂತೆ ಬ್ಯಾಟರಿ ಇನ್ವರ್ಟರ್ 40 ತಾಡಪಲ್ಲು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದಾರೆ.... ವಿಜಯಪುರ: ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ; 21.60 ಲಕ್ಷ ಮೌಲ್ಯದ 36 ದ್ವಿಚಕ್ರ ವಾಹನ ವಶ ವಿಜಯಪುರ(reporterkarnataka.com): ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆಗಳಲ್ಲಿ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, 21.60 ಲಕ್ಷ ಮೌಲ್ಯದ 36 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ನಗರದ ಗ... ಮನೆ ಮನೆಗೆ ನಾಳೆಯಿಂದ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ ಮಂಗಳೂರು(reporterkarnataka.com ): ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್ 10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ... ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮದಲ್ಲಿ ಸಂತೆ ಪ್ರಾರಂಭ: 50ಕ್ಕೂ ಅಗತ್ಯ ವಸ್ತುಗಳ ವ್ಯಾಪಾರಿಗಳು ಭಾಗಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ವಾರದ ಗ್ರಾಮ ಸಂತೆ ಮಾರುಕಟ್ಟೆ ಪ್ರಾರಭಿಸಲಾಯಿತು. ಗ್ರಾಪಂ ಅಧ್ಯಕ್ಷೆ ರೋಹಿಣಿ ಕೊಟ್ರೇಶ ಅವರು ವಾರದ ಸಂತೆ ಮಾ... ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಪಕ್ಷದ ಕಾರ್ಯಾಲಯದಲ್ಲಿ ನಡೆಯಿತು. ಮಂಡಲ ಕಾರ್ಯಕಾರಣಿ ಉದ್ಘಾಟನೆಯನ್ನು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟಿಸಿದರು. ಶರಣಬಸವ ಸೊಪ್ಪಿಮಠ ಸ್ವಾಗತಿಸಿದ... ಮಹಾಮಳೆಗೆ ಚೆನ್ನೈ ತತ್ತರ: 6 ವರ್ಷದ ಬಳಿಕ ಭಾರಿ ವರ್ಷಧಾರೆ; ಕೆರೆಗಳಂತಾದ ರಸ್ತೆಗಳು; ಶಾಲಾ-ಕಾಲೇಜು ಬಂದ್ ಚೆನ್ನೈ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ರಕ್ಷಣೆಗಾಗಿ ಎನ್ಡಿಆರ್ಎಫ್ ... ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ... ಅಂಗನವಾಡಿ, LKG, UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ... « Previous Page 1 …319 320 321 322 323 … 389 Next Page » ಜಾಹೀರಾತು