ಓವರ್ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ಮಂಗಳೂರು(reporterkarnataka.com): ನಗರದ ಹೊರವಲಯ ಉಳ್ಳಾಲ ವ್ಯಾಪ್ತಿಯಲ್ಲಿ ಎರಡು ಖಾಸಗಿ ಬಸ್ ಗಳ ಸಿಬ್ಬಂದಿಗಳ ನಡುವೆ ಬೀದಿ ಜಗಳ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ. ಪದ್ಮ ಬಸ್ಸುನ ವಿಷ್ಣು ಹಾಗೂ ಅರಸ್ ಬಸ್ಸಿನ ನಾಜಯ್ ಎಂಬುವವರ ನಡುವೆ ಓವರ್ಟೇಕ್ ಮಾಡುವ ವಿಷಯದಲ್ಲಿ ಸಾರ್ವಜನಿಕ ಸ್ಥಳದಲ್... ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂತೋಷ (34 ) ಮೃತ ಪಟ್ಟ ದುರ... ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ. ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ... ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರ... ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಪಕ್ಷಪಾತಿ ಧೋರಣೆ ಖಂಡಿಸಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಸಮಿತಿಯ ವತಿಯಿಂದ ಸೆ.6ರಂದು ಬಳ್ಳಾರಿಯಲ್ಲಿ ಗೋ ಬ್ಯಾಕ್ ಗವರ್ನರ್ ಚಳವಳಿಯ ಅಂಗವಾಗಿ ಕಪ್ಪು ಪಟ್ಟಿ, ಬಾವುಟ ಪ್ರದರ್ಶನ ನಡ... ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ ಶ್ರೀಕಂಠ ಸ್ವಾಮಿ ಹಾಗೂ ಜೆಡಿಎಸ್ ನ ರಿಯಾನ ಬಾನು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ಮಾರಾಟವಾದ ನಾಲ್ಕು ಮಂದಿ ಬಿಜೆಪಿ ಸದಸ್ಯರಿಂದ ಬಿಜೆಪಿಗೆ ಮುಖಭಂಗವಾಗಿದೆ. ನಂಜನಗೂಡು ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ... ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ ಗಜಾನನ ವಾಮನ ಸುತಾರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಗಣಪತಿ ಹಬ್ಬದ ಸಂದರ್ಭದಲ್ಲಿ ದಯವಿಟ್ಟು ಪೊಲೀಸರ ಜೊತೆಗೆ ನೀವು ಕೂಡ ಸಹಕರಿಸಿ. ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪ್ರತಿ ಇಲಾಖೆಯಿಂದ ತಹಸೀಲ್ದಾರ್ ಕಚೇರಿಯಲ್ಲೇ ಒಂದೇ ಕಡೆ ಅನುಮತಿ ಪಡೆಯಬಹುದು. ಇದರಿಂದ ನಿ... ಹಂಪನಕಟ್ಟೆ ಸುಲಭ್ ಶೌಚಾಲಯ ಬಳಿಯ ಫ್ರೀ ಪಾರ್ಕಿಂಗ್ ನಲ್ಲಿ ಶುಲ್ಕ ವಸೂಲಿ ಶುರು!: ವಿಶೇಷವೆಂದರೆ ಇಲ್ಲಿ ಸ್ವಚ್ಛತೆಯೇ ಇಲ್ಲ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನಗರದ ಹೃದಯ ಭಾಗದಲ್ಲಿರುವ ಹಂಪನಕಟ್ಟೆಯ ಸಾರ್ವಜನಿಕ ಶೌಚಾಲಯದ ಬಳಿ ಇರುವ ಕಾರು ಮತ್ತು ದ್ವಿಚಕ್ರ ವಾಹನ ಪಾರ್ಕಿಂಗ್ ಗೆ ಇದೀಗ ಶುಲ್ಕ ವಸೂಲಿ ಜಾರಿಯಾಗಿದೆ. ಹಂಪನಕಟ್ಟೆಯ ಶೌಚಾಲಯದ ಬಳಿ ಇರುವ ಖಾಲಿ ಜಾಗದಲ್ಲಿ ಹಲವು ದಶಕಗಳಿ... ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ: ನಾರಾಯಣಾಪುರ ಠಾಣೆಯಲ್ಲಿ ಹಿಂದೂ- ಮುಸ್ಲಿಂ ಸಭೆ ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಯಾದಗೇರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಾಪುರ ಪೋಲಿಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಪ್ರಯುಕ್ತ ಕೋಮು ಗಲಭೆ , ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೂರ್ವಭಾವಿ ಸಭೆ ನಡೆಸಲಾಯಿತು. ನಾ... ಪಾಲಿಕೆ ಸಭೆಯ ನುಂಗಿ ಹಾಕಿದ ಆಡಳಿತ- ಪ್ರತಿಪಕ್ಷ ಸದಸ್ಯರ ನಡುವಿನ ಮಾತಿನ ಚಕಮಕಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸದಸ್ಯರ ನಡುವೆ ತೀವ್ರ ವಾಕ್ಸಮರ ಇಡೀ ಸಭೆಯನ್ನೇ ಸ್ಥಗಿತಗೊಳಿಸಲು ಕಾರಣವಾದ ಘಟನೆ ಮಂಗಳೂರು ಮಹಾನಗರಪಾಲಿಕೆ ಸಭೆಯಲ್ಲಿ ನಡೆದಿದೆ. ... « Previous Page 1 …31 32 33 34 35 … 388 Next Page » ಜಾಹೀರಾತು