ಪಾದಯಾತ್ರೆಯಲ್ಲಿ ಹರಿದು ಬಂದ ರೈತ ಪ್ರವಾಹ: ಬಾಕಿ ಹಣ ಪಾವತಿ ಒತ್ತಾಯಿಸಿ ಕೃಷ್ಣ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ; ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಬ್ಬಿನ ಬಾಕಿ ಹಣ ನೀಡುವಂತೆ ಒತ್ತಾಯಿಸಿ ರೈತರು ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳದ ಕೃಷ್ಣ ಸಕ್ಕರೆ ಕಾರ್ಖಾನೆ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದರು. ಕಬ... ಬೆಂಗಳೂರು ಸಿಎಂ ಮನೆಗೆ ಚಲೋ ಯಶಸ್ವಿಗೊಳಿಸಲು ಕೂಡ್ಲಿಗಿ ಸಿಐಟಿಯು ಕರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಕಾರ್ಮಿಕರಿಂದ ಸೆ. 20ರಂದು ಕರೆ ನೀಡಿರುವ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಯ ಮನೆಗೆ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕೂಡ್ಲಿಗಿ ತಾಲೂಕು... ಸಿಎ ಪರೀಕ್ಷೆ: ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾಗೆ ಶಾಸಕ ವೇದವ್ಯಾಸ್ ಕಾಮತ್ ಅಭಿನಂದನೆ ಬೆಂಗಳೂರು(reporterkarnataka.com): ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ.ಡಿ... ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸರಕಾರಿ ಅಧಿಕ... ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಸಮುದ್ರ ಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ ಉಡುಪಿ(reporterkarnataka.com) : ದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ಮೀನುಗಾರ ಕಚಕನ ಮನೆಯ ವಾಸು ಖಾರ್ವಿ ಅವರ ಪುತ್ರ ಚರಣ್ ಖಾರ್ವಿ (25) ಅವರ ಮೃತದೇಹ ಶನಿವಾರ ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ತಾರಾಪತಿ ಅಮ್ಮನವರ ತೊಪ್ಪಲು ಪ್ರದೇಶದಲ್ಲಿ ಹಾಗೂ ಸಂಜೆ 4.... ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್ ರಕ್ತದಾನ ಶಿಬಿರ: 1039 ಯೂನಿಟ್ ರಕ್ತ ಸಂಗ್ರಹಣೆಯ ಮೂಲಕ ದಾಖಲೆ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೂಡಿ ವಿಜಯ ಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾ... ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ... ಬೆಂಗಳೂರು ಆರ್ಟ್ಸ್ ಆ್ಯಂಡ್ ಕ್ರಾಫ್ಟ್ ಕರಕುಶಲ ವಸ್ತುಗಳ ಪ್ರದರ್ಶನ- ಮಾರಾಟ ಮೇಳಕ್ಕೆ ಚಾಲನೆ: ನಟಿ ಚಂದನಾ ಉದ್ಘಾಟನೆ ಬೆಂಗಳೂರು(reporterkarnataka.com): ಬೆಂಗಳೂರು ಆರ್ಟ್ಸ್ ಆ್ಯಂಡ್ ಕ್ರಾಫ್ಟ್ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಚಂದನ ರಾಘವೇಂದ್ರ ಶನಿವಾರ ಚಾಲನೆ ನೀಡಿದರು. ಕೊರೊನಾ ಸಾಂಕ್ರಮಿಕ ಹಾಗೂ ಲಾಕ್ಡೌನ್ ನಿಂದ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರಿಗೆ ಉತ್... ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ, ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕಲು ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತ ಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ... ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಕಾರ್ಕಳ(reporterkarnataka.com): ಕಾಲೇಜಿಗೆಂದು ಹೋದ ತರುಣ ನಾಪತ್ತೆಯಾದ ಘಟನೆ ಕಾರ್ಕಳ ನಕ್ರೆಯಲ್ಲಿ ನಡೆದಿದೆ. ಕಾರ್ಕಳ ಕುಕ್ಕುಂದೂರು ಗ್ರಾಮದ ನಕ್ರೆ ಪತ್ತಾಜೆ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗನಾಗಿದ್ದು ,ಸೆಪ್ಟೆಂಬರ್ 16 ರಂದು ಮನೆಯಿಂದ ಕಾಲೇಜಿಗೆ ಹೋಗುತ್ತೆನೆಂದು ಹೇಳಿ ,ಕಾಲೇಜಿಗೂ ... « Previous Page 1 …338 339 340 341 342 … 388 Next Page » ಜಾಹೀರಾತು