ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು? ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ದೇಶದ ಎಲ್ಲೆಡೆ ಕೋವಿಡ್ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಪ್ರಮಾಣದ ಜನತೆಗೆ ವ್ಯಾಕ್ಸಿನ್ ನೀಡಲಾಯಿತು. ಇಂದು ಸಂಜೆ 4.25 ರವರೆಗೆ ದೇಶದಲ್ಲಿ 2 ಕೋಟಿ ಮಂದಿಗೆ ಲಸಿಕೆಯನ... ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು. ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮ... ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ... ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ ಇದರ ಸ್ಪೆಷಾಲಿಟಿ ಏನು? ಬೆಲೆ ಎಷ್ಟು? ಮನೀಶ್ ಕೃಷ್ಣ ಕಲ್ಲಡ್ಕ ಮಂಗಳೂರು info.reporterkarnataka@gmail.com ವಿಶ್ವದಲ್ಲೇ ಅಗ್ರ ಶ್ರೇಣಿ ಪಡೆದಿರುವ ಟೆಕ್ ಕಂಪನಿ ಆಪಲ್ ಸಂಸ್ಥೆಯು ಬಹು ನಿರೀಕ್ಷಿತ ಐಫೋನ್ 13 ಸರಣಿಯನ್ನು ಬಿಡುಗಡೆಗೊಳಿಸಿದೆ. ಕ್ಯಾಲಿಫೋರ್ನಿಯಾ ಸ್ಟ್ರೀಮಿಂಗ್ ಹೆಸರಿನಲ್ಲಿ ಐಫೋನ್ 13 ಫೋನ್ಗಳ ಸರಣಿಯನ್ನು ಲಾಂಚ್... ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು? ಬೆಂಗಳೂರು(reporterkarnataka.com) : ರಾಜ್ಯಾದ್ಯಂತ ಗ್ರಾಮಕ್ಕೊಂದರಂತೆ ಸ್ಮಶಾನ ಇರಬೇಕು. ಎಲ್ಲೆಲ್ಲಿ ಸ್ಮಶಾನ ಇಲ್ಲವೋ ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಗ್ರಾಮಕ್ಕೊಂದು ಸ್ಮಶಾನ ಇರಬೇಕು.ಇದಕ್ಕಾಗಿ ಮೂರು ವರ್ಷಗಳಲ್... ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ ಆದೇಶವಾದರೂ ಏನು? ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com) : ವರ್ಗಾವಣೆಗಾಗಿ ಹಂಬಲಿಸುತ್ತಿದ್ದ ಶಿಕ್ಷಕರಿಗೆ ರಾಜ್ಯ ಸರಕಾರ ಬಿಗ್ ಶಾಕ್ ನೀಡಿದೆ. 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಮುಂದೂಡಿ ಆದೇಶ ಹೊರಡಿಸಿದೆ. ಈ ಕುರಿತು ಸಾರ್ವಜನಿಕ ಇಲಾಖೆ ಪ್ರಕಟಣೆ ಹೊರಡಿ... ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ. ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವ... ಬಾಲಿವುಡ್ ನಟ, ದಾನಿ ಸೋನು ಸೂದ್ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು? ಮುಂಬೈ(reporterkarnataka.com): ಬಾಲಿವುಡ್ ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾ... ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ ಶಂಕಿತ ಉಗ್ರರ ಸೆರೆ ಹೊಸದಿಲ್ಲಿ(reporterkarnataka.com): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಮತ್ತು 'ಡಿ ಕಂಪನಿ' ಯ ವಿಧ್ವಂಸಕ ಕೃತ್ಯ ನಡೆಸಿವ ಯೋಜನೆಯನ್ನು ವಿಫಲಗೊಳಿಸಲಾಗಿದೆ. ಹಲವು ನಗರಗಳಲ್ಲಿ ಸರಣಿ ಸ್ಫೋಟಗಳು ಮತ್ತು ಹತ್ಯೆ ನಡೆಸಲು ಯೋಜನೆ ರೂಪಿಸಿದ 6 ಮಂದಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ... ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ: ಕಂದಾಯ ಸಚಿವ ಆರ್. ಅಶೋಕ್ ಏನು ಹೇಳಿದ್ರು ಗೊತ್ತಾ? ಬೆಂಗಳೂರು(reporterkarnataka.com): ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ ನಡೆಯಲಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಉತ್ತೇಜನ ಹಾಗೂ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೃಷಿ ಭೂಮಿ ಪರಿವರ್ತನೆಗೆ ಸಂಬಂಧಿಸಿದಂತೆ ಹಲ... « Previous Page 1 …339 340 341 342 343 … 388 Next Page » ಜಾಹೀರಾತು