Sports News | ಟೋಕಿಯೋ ಪ್ಯಾರಲಿಂಪಿಕ್ಸ್ ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್ ಟೊಕಿಯೊ(Reporterkarnataka.com) ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಹೈಜಂಪ್, ಟಿ46/47ನಲ್ಲಿ ಬೆಳ್ಳಿ ಗೆದ್ದಿದ್ದಾರೆ. 2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತದ ಮತ್ತೋರ್ವ ಕ್ರೀಡಾ... ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್ ವಾರ್ಡನ್ ಮುಖ್ಯಸ್ಥ ಜೋ ಗೊನ್ಸಾಲ್ವಿಸ್ ಇನ್ನಿಲ್ಲ ಮಂಗಳೂರು (reporterkarnataka.com): ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್ ವಾರ್ಡನ್ ಜೋ ಗೊನ್ಸಾಲ್ವಿಸ್ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾ... ವಿಜಯಪುರ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ ಟಾಯ್ಲೆಟ್ ನಲ್ಲಿ ನೇಣಿಗೆ ಶರಣು; ಠಾಣೆಗೆ ಮುತ್ರಿಗೆ ವಿಜಯಪುರ(reporterkarnataka.com): ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಬಂಧಿಸಲಾಗಿದ್ದ ಯುವಕ ಭಾನುವಾರ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆ... ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದ... ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ: ಬಿಜೆಪಿ- ಕಾಂಗ್ರೆಸ್-ಶಿವಸೇನೆ ನಡುವೆ ತೀವ್ರ ಸ್ಪರ್ಧೆ; ಕಣದಲ್ಲಿ 238 ಮಂದಿ ಅಭ್ಯರ್ಥಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಮಹಾನಗರಪಾಲಿಕೆಗೆ ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ, ಶಿವಸೇನೆ ನಡುವೆ ತೀವ್ರ ಹಣಾಹಣಿ ನಡೆಯಲಿದೆ. ಉಳಿದಂತೆ ಜೆಡಿಎಸ್ ಹಾಗೂ ಎಎಪಿ ಅಭ್ಯರ್ಥಿಗಳು ಕೂಡ ಕಣದಲ್ಲಿದ್ದಾರೆ. ಪಾಲಿಕೆ ಒಟ್ಟು... ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ ಮಂಗಳೂರು (reporterkarnataka.com): ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. 30ರ ಸೋಮವಾರ... ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು ಮಂಗಳೂರು(ReporterKarnataka.com) ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ. ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ... ಭಾರತೀಯ ವೈದ್ಯ ಪರಂಪರೆಯ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ: ಔಷಧ, ಆರೈಕೆ ಜತೆ ಒಂದಿಷ್ಟು ಸಾಂತ್ವನ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ಅದೊಂದು ಸುಸಜ್ಜಿತ ಆಸ್ಪತ್ರೆ.... ಭಾರತೀಯ ವೈದ್ಯ ಪರಂಪರೆಯಿಂದ ಬಂದ ಆಯುರ್ವೇದ ಶಾಸ್ತ್ರದ ಪ್ರಕಾರ ಶಾಸ್ತ್ರೀಯವಾಗಿ ರೋಗ ರುಜಿನಗಳಿಗೆ ಔಷಧ ನೀಡಿ, ಆರೈಕೆ ಜತೆಗೆ ಸಾಂತ್ವನ ನೀಡುವ ಕೇಂದ್ರವೂ ಹೌದು. ಇದ... ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು. ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ... ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... « Previous Page 1 …343 344 345 346 347 … 388 Next Page » ಜಾಹೀರಾತು