ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು(reporterkarnataka.com): ಸ್ಮಶಾನ ಜಾಗವನ್ನು ಸರ್ವೆ ಮಾಡಿಸಿ,ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಸದಸ್ಯರಾದ ಎಂ.ಸತೀಶ್ ರೆಡ್ಡಿ ಅವರು ಬೊಮ್ಮನಹಳ್ಳ... ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂಬುದು ಪತ್ತೆಯಾಗಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ... ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ... ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ ಧಕ್ಕೆ ಎಂದ ಡಿ.ಎಸ್. ಅರುಣ್ ಬೆಂಗಳೂರು (reporterkarnataka.com): ರಾಜ್ಯ ವಿಧಾನ ಮಂಡಲ 156ನೇ ಅಧಿವೇಶನದ ಮೊದಲನೇಯ ದಿನವಾದ ಇಂದು, ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಶಾಸಕರಾದ ಡಿ.ಎಸ್. ಅರುಣ್ ರವರು ಪ್ರಸ್ತಾಪಿಸಿದರು. ರಾಜ್ಯದ ಧಾರ್ಮಿಕ ಹೆಮ್ಮೆ ಹಾಗೂ ಲಕ್ಷಾಂತರ ಹಿಂದೂ ಭಕ್ತರ ಭಾವನೆಯ ಕೇಂದ್ರವಾಗಿರುವ ಧರ್ಮಸ್ಥಳದ ವಿರು... ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast Meet ಬೆಂಗಳೂರು(reporterkarnataka.com): ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ Breakfast Meet ನಲ್ಲಿ ಪಾಲ್ಗೊಂಡರು. ಉಪ ಮುಖ್ಯಮಂತ್ರಿ ... Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ ಸಜ್ಜು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಸಮೀಪದ ಚೆಂಬು ಗ್ರಾಮದ ದಬ್ಬಡ್ಕ ದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ಬೆನ್ನಲ್ಲೇ ಗ್ರಾಮಸ್ಥರಿಗೆ ಆತಂಕ ಸೃಷ್ಟಿಗೊಳಿಸಿರುವ ಪುoಡಾನೆ ಸೆರೆಗೆ ತಂಡ ರಚನೆಯಾಗಿದ್ದು ಪತ್ತೆ ಕಾರ್ಯ ತೀವ್ರ ಗೊಳಿಸಲಾಗಿದೆ. ಆ... ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರಿ ಪ್ರಮಾಣದ ಮತಗಳ್ಳತನ ವಾಗಿದೆ ಎಂದು ಪರಾಜಿತ ಅಭ್ಯರ್ಥಿ ಹಾಗೂ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಕೊಡಗು ಮೈ... Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ ಪ್ರಧಾನಿ ಮೋದಿ ಉದ್ಘಾಟನೆ; ಮೆಟ್ರೋದಲ್ಲೇ ಪಿಎಂ... ಬೆಂಗಳೂರು (reporterkarnataka.com): ಆರ್.ವಿ. ರಸ್ತೆ ರಾಗಿಗುಡ್ಡ ಮೆಟ್ರೋ ರೈಲು ನಿಲ್ದಾಣದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗದ ಉದ್ಘಾಟನೆ ಮಾಡಿ ಮೆಟ್ರೋ ರೈಲಿನ ಮೂಲಕ ಕೊನಪ್ಪನ ಅಗ್ರಹಾರದ ವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಯಾಣಸ... ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ 4 ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ. ಬಿಗ್ ಬಾಸ್ ಸ್ಪರ್ಧಿ ರಜತ್ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಯೂಟ್ಯೂಬರ್ ಗಳ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದರು.... Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್ ಗೆ ನೋ ಎಂಟ್ರಿ! ಬೆಂಗಳೂರು(reporterkarnataka.com):ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಳಿನ ಬೆಂಗಳೂರು ಕಾರ್ಯಕ್ರಮಕ್ಕೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಆಹ್ವಾನವಿಲ್ಲದ ವಿಚಾರ ಬೆಳಕಿಗೆ ಬಂದಿದೆ. ಬಿಜೆಪಿಯ ಹಿರಿಯ ನಾಯಕರೂ, ಈ ಹಿಂದೆ ಬಿಜೆಪಿ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಆರ್. ಅಶೋಕ್ ಅವರಿ... « Previous Page 1 …33 34 35 36 37 … 490 Next Page » ಜಾಹೀರಾತು