ಚಾರ್ಮಾಡಿ ಘಾಟ್ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ: 3 ಮಂದಿ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನವೊಂದು ಇಂದು ಮುಂಜಾನೆ ಪಲ್ಟಿಯಾದ ಘಟನೆ ನಡೆದಿದ್ದು, 3 ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಕೆಲಸಕ್ಕೆ ಕಾ... ಒಂಟಿ ಮನೆ ಯೋಜನೆ ಪುನರ್ ಪ್ರಾರಂಭಕ್ಕೆ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತ ಆದೇಶ ಶೀಘ್ರವಾಗಿ ಹೊರಬೀಳಲಿದೆ ಎಂದು ಮುಖ್ಯಮ... ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ: ಮಾಜಿ ಸಚಿವೆ ಮೋಟಮ್ಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಸಚಿವೆ ಮೋಟಮ್ಮ ಹೇಳಿದರು. ಬುಧವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,... ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಡ್ರೈವರ್ ಜತೆ ಲವ್: ಮಗಳಿಗೆ ಆಯ್ಕೆಯ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್ ಮುಂಬೈ(reporterkarnataka.com): ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ. ಡ್ರೈವರ್ ಜೊತೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರೇಮ ಪ್ರಕರಣಕ್ಕೆ ಸ... ವಿಟ್ಲ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ವಿಟ್ಲ(reporterkarnataka.com): ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಶಶಿಕಲಾ ನಾಯ್ಕ(39) ಎಂದು ಗುರುತಿಸಲಾಗಿದೆ. ಶಶಿಕಲಾ ಅವರು ಕೆಲ ಸಮಯಗಳಿಂದ ಕ್ಯಾನ್ಸರ್ ಕಾಯಿ... ಡ್ರಗ್ಸ್ ಪಾರ್ಟಿ; ನಟಿ ಶ್ರದ್ಧಾ ಕಪೂರ್ ಸಹೋದರ, ಡಿಜೆ ಸಿದ್ಧಾಂತ್ ಕಪೂರ್ ಸಹಿತ 5 ಮಂದಿ ಬಂಧನ ಬೆಂಗಳೂರು(reporterkarnataka.com):.ಬೆಂಗಳೂರಿನ ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ನಡೆದಿದ್ದ ಡ್ರಗ್ಸ್ ಪಾರ್ಟಿಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ. ಈ ಕುರಿತು ಪ್ರ... ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ: ಪಂಚಮಸಾಲಿ ಪೀಠದ ಜಗದ್ಗುರು ಎಚ್ಚರಿಕೆ ಹಾವೇರಿ(reporterkarnataka.com): ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸರಕಾರಕ್ಕೆ ಎಚ್ಚರಿಕೆ ನೀಡಿದರು. ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ... ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿ... ರಾಹುಲ್ ಗೆ ಇಡಿ ನೋಟಿಸ್ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಸಿದ್ದರಾಮಯ್ಯ,ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ ಬೆಂಗಳೂರು(reporterkarnataka.com): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ... ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್ನಲ್ಲಿ ಪತ್ತೆಯಾಗಿದೆ. ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ... « Previous Page 1 …354 355 356 357 358 … 490 Next Page » ಜಾಹೀರಾತು