ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಮಂಗಳೂರು (reporterkarnataka news): ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿ... ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸ... ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿ... ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ ಬೆಂಗಳೂರು(reporterkarnataka.com): ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ. ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃ... Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ ಹಲವು ಹುದ್ದೆಗಳು, ಸದ್ಯದಲ್ಲೇ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com) ರಾಜ್ಯ ಮೋಟಾರು ವಾಹನಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸುವ ಕುರಿತಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಸದ್ಯದಲ್ಲಿಯೆ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್... Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು: ಜುಲೈ 30ಕ್ಕೆ ನೇರಸಂದರ್ಶನ ಉಡುಪಿ(Reporterkarnataka.com) ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು ಕನಿಷ್ಠ 18ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ... “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್ಕಾನ್ಸ್ಟೇಬಲ್ ಜೈಲಿನೊಳಗೆ ಹೋದ ಮಂಗಳೂರು(reporterkarnatakanews): ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲ... ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ ನಾಯಕನಿಗೆ ಒಲಿದ ಅಧಿಕಾರ ಬೆಂಗಳೂರು(reporterkarnataka news): ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರತಿಜ್ಞೆ ಸ್ವೀಕರಿಸಿದರು. ರಾಜ್ಯಪಾಲ ತಾವರ್ ಚಂದ್ರ ಗೆಹಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರು ನೂ... ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2 ಸರಕಾರ !! ಬೆಂಗಳೂರು(reporterkarnataka news): ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಮಾಡುವುದಾದರೆ ಇಷ್ಟೆಲ್ಲ ರಂಪಾಟ ಮಾಡಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಅಗತ್ಯವಿತ್ತೇ..? ಇದು, ಬೊಮ್ಮಾಯಿ ನೂತನ ಮುಖ್ಯಮಂತ್ರಿ ಎಂದು ಬಿಜೆಪಿ ವರಿಷ್ಠರು ಘೋಷಣೆ ಮಾಡಿದ ಕ್ಷಣ ರಾಜ್ಯದ ಜನರಲ್ಲಿ ಮಾತ್ರವಲ್ಲದೆ, ಬಿಜೆ... ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!! ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ... « Previous Page 1 …355 356 357 358 359 … 388 Next Page » ಜಾಹೀರಾತು