ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್ - *ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ* - *ಕೆಇಬಿ ಇಂಜಿನಿಯರ್ ಗಳ ಸಂಘದ ವಜ್ರಮಹೋತ್ಸವ ಉಪನ್ಯಾಸ, ತಾಂತ್ರಿಕ ದಿನಚರಿ ಬಿಡುಗಡೆ* ಬೆಂಗಳೂರು(reporterkarnataka.com):ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀ... ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ನವದೆಹಲಿ(reporterkarnataka.com): ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿ... ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮರ್ಕಲ್ ಗ್ರಾಮದ ನರೇಂದ್ರ ಗೌಡ ಅವರು ಹಸುವನ್ನು ತ... ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ಬೆಂಗಳೂರು(reporterkarnataka.com): ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ... ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ದಾವಣಗೆರೆ(reporterkarnataka.com): ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಎಂಬಿಎ ಗ್ರೌಂಡ್ ಹೆಲಿಪ್ಯ... ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ ಮಂಗಳೂರು(reporterkarnataka.com):ಉದ್ಯಮಿ ಸಿಂಗಾರಿ ಬೀಡಿ ಮಾಲೀಕ ಸುಲೈಮಾನ್ ಹಾಜಿ ಅವರ ಮನೆಗೆ ರಾತ್ರಿ ಸರಿಸುಮಾರು 8:30 ಕ್ಕೆ ತಮಿಳುನಾಡು ನೋಂದಣಿ ಸಂಖ್ಯೆ ಇನ್ನೋವಾ ಕಾರ್ ನಲ್ಲಿ ಬಂದ ಖದೀಮರು ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಮನೆಯಲ್ಲಿದ್ದ ಹಣ, ಮೊಬೈಲ್ ಹಾಗೂ ದಾಖಲೆ ಪತ್ರವನ್ನು ದೋಚಿ ಪರಾ... ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಬೆಂಗಳೂರು(reporterkarnataka.com): ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲ... ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಓಡಾಟ ನಡೆಸಿ, ನಾಗರಕರಲ್ಲಿ ಆತಂಕ ಸೃಷ್ಟಿಸಿತು. ಒಂಟಿ ಸಲಗ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬಿಂದಾಸ್ ಆಗಿ ... ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ಬೆಂಗಳೂರು(reporterkarnataka.com):ಭಾರತ ಸರ್ಕಾರದ ಆರ್ಥಿಕ ಸಚಿವಾಲಯವು ವಿಶೇಷ ಬಂಡವಾಳ ನೆರವಿನ ಯೋಜನೆಯ ಭಾಗ 7 (ಎ) ಅಡಿ ಕರ್ನಾಟಕದ ರಾಜ್ಯಕ್ಕೆ ಬಂಡವಾಳ ವೆಚ್ಚಕ್ಕಾಗಿ ದೀರ್ಘಾವಧಿ ಸಾಲದ ರೂಪದಲ್ಲಿ ನೀಡಿರುವ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡ... ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಬೆಂಗಳೂರು(reporterkarnataka.com):ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ. 15ರಷ್ಟು ಹೆಚ್ಚಿಸಿ ಪ... « Previous Page 1 …34 35 36 37 38 … 422 Next Page » ಜಾಹೀರಾತು