ಆನ್ ಲಾಕ್ 4.0: ರಾಜ್ಯದಲ್ಲಿ ನಾಳೆಯಿಂದ ಥಿಯೇಟರ್ ಆರಂಭ, ನೈಟ್ ಕರ್ಫ್ಯೂ ಒಂದು ತಾಸು ಸಡಿಲಿಕೆ, 26ರಿಂದ ಪದವಿ ತರಗತಿ ಶುರು ಬೆಂಗಳೂರು(reporterkarnataka news): ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದಲೇ(ಜುಲೈ 19) ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಜುಲೈ 26 ರಿಂದ ಪದವಿ ಕಾಲೇಜು ಆರಂಭವಾಗಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು... ರಸ್ತೆ ಕಾಮಗಾರಿ ವಿಳಂಬ ಮಾಡಿದ ಗುತ್ತಿಗೆದಾರರ ಕಪ್ಪು ಪಟ್ಟಿಗೆ ಸೇರಿಸಿ: ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ಮಂಗಳೂರು (reporterkarnataka news): ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು, ಪ್ರಧಾನಮಂತ್ರಿ ನಗರ ಅವಾಸ್ ಯೋಜ... ಮಂಡ್ಯದ ಗಾಂಧಿ, ಮಾಜಿ ಸಂಸದ, ಕಾವೇರಿ ಪರ ರೈತ ಹೋರಾಟಗಾರ ಮಾದೇ ಗೌಡ ಇನ್ನಿಲ್ಲ ಮಂಡ್ಯ(reporterkarnataka news): ಮಂಡ್ಯದ ಗಾಂಧಿ ಎಂದೇ ಖ್ಯಾತರಾದ ಮಾಜಿ ಸಂಸದ ಜಿ. ಮಾದೇ ಗೌಡ(94) ಅವರು ಶನಿವಾರ ನಿಧನರಾದರು. ಮಾದೇ ಗೌಡ ಅವರು ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಾವೇರಿ ನದಿ ನೀರು ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ... ಯಾರೂ ನನ್ನಲ್ಲಿ ರಾಜೀನಾಮೆ ಕೇಳೂ ಇಲ್ಲ, ತಾನು ಕೊಡುವುದೂ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ನುಡಿ ಬೆಂಗಳೂರು(reporterkarnataka news): ಮುಂದಿನ ತಿಂಗಳ ಮೊದಲ ವಾರ ತಾನು ಮತ್ತೆ ದೆಹಲಿಗೆ ಭೇಟಿ ನೀಡಲಿದ್ದೇನೆ. ಇದೀಗ ತನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ತಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಮುಖ್ಯಮಂತ್ರಿ ಅವರು ಶುಕ್ರವಾರ ವಿಶೇಷ ವಿಮಾನದ ಮೂಲ... ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯು ತೆರಿಗೆದಾರರ ಹಣದಲ್ಲಿ ಹೇಗೆ ಆಟವಾಡುತ್ತಿದೆ ಎನ್ನುವುದಕ್ಕೆ ಪಾಲಿಕೆ ವ್ಯಾಪ್ತಿಯಲ್ಲಿರುವ ಕಣ್ಣಗುಡ್ಡೆ ರಸ್ತೆಯೇ ತಾಜಾ ನಿದರ್ಶನ. ಇಲ್ಲಿ ಎರಡನೇ ಬಾರಿ ಹಾಕಿದ ಡಾಮರು ಕೂಡ... 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದ್ದು, ಎಷ್ಟು ಕಡೆ ದಲಿತ ಸಿಎಂ ಇದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪ್ರಶ್ನೆ ಮಂಗಳೂರು(reporterkarnatakanews): ಕಾಂಗ್ರೆಸ್ನಲ್ಲಿ ಯಾರನ್ನು ಮುಖ್ಯ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ದಲ... ಕುಲಶೇಖರ ರೈಲ್ವೆ ಟನಲ್ ಸಮೀಪ ಹಳಿ ಮೇಲೆ ಭೂಕುಸಿತ: ಮೇಯರ್, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ, ಪರಿಶೀಲನೆ ಮಂಗಳೂರು(reporterkarnataka news): ಕಳೆದ ನಾಲ್ಕೈದು ದಿನಗಳಿಂದ ಸುರಿದ ಬಿರುಸಿನ ಮಳೆಗೆ ಭೂಕುಸಿತ ಉಂಟಾದ ನಗರದ ಕುಲಶೇಖರ ಸಮೀಪದ ರೈಲ್ವೆ ಟನಲ್ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪದವು ಸೆಂಟ್ರಲ್ ವಾರ್ಡ್ ನ ಕೊಂ... PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು (ReporterKarnataka.com) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿ... 3 ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ವಿಧಿವಶ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಹಿರಿಯ ನಟಿ ಸುರೇಖಾ ಸಿಕ್ರಿ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಎರಡು ಬಾರಿ ಬ್ರೈನ್ ಸ್ಟ್ರೋಕ್ ಆಗಿ ಹಲವು ತಿಂಗಳುಗಳಿಂದ ಅವರು ಅನಾರೋಗ್ಯ ಸ್ಥಿತಿಯಲ್ಲಿದ್ದರೆನ್ನಲಾಗಿದೆ. ಖ್ಯಾತ ಹಿಂದಿ ಚಿತ್ರನಟಿ ಮತ್ತು ಕಿರುತೆರೆ ನಟಿ ಸುರೇಖಾ ಸಿಕ್ರಿ (Surekha Si... ಭಾರಿ ಮಳೆ; ಕುಲಶೇಖರ ರೈಲ್ವೆ ಸುರಂಗ ಸಮೀಪ ಭೂ ಕುಸಿತ; ರೈಲು ಸಂಚಾರ ವ್ಯತ್ಯಯ ಮಂಗಳೂರು(reporterkarnataka news) : ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕುಲಶೇಖರ ರೈಲ್ವೆ ಟನಲ್ ಬಳಿ ರೈಲು ಹಳಿಗಳ ಮೇಲೆ ಭಾರೀ ಭೂ ಕುಸಿತ ಉಂಟಾಗಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ, ಮಲೆ... « Previous Page 1 …360 361 362 363 364 … 387 Next Page » ಜಾಹೀರಾತು