Dileep Kumar | ಟ್ರ್ಯಾಜಡಿ ಕಿಂಗ್ ದಿಲೀಪ್ ಕುಮಾರ್ ವಿಧಿವಶ Reporterkarnataka.com ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ತಮ್ಮ 98 ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ನಸುಕಿನ ಜಾವ ಮುಂಬೈಯ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 5 ದಶಕಗಳಿಗೂ ಅಧಿಕ ಸುದೀರ್ಘ ವೃತ್ತಿಜೀವನವನ್ನು ಬಾಲಿವುಡ್ ನಲ್ಲಿ ಕಳೆದ ದಿಲೀಪ್ ಕು... ಅಪಘಾತ ಸಂಭವಿಸಿದ ಕಾರಿನಲ್ಲಿ ನಾನು ಇರಲಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸ್ಪಷ್ಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರ ಕಾರು ಅಪಘಾತ ಸಂಭವಿಸಿದ್ದು, ತಾನು ಆ ಕಾರಿನಲ್ಲಿ ಇರಲಿಲ್ಲ ಎಂದು ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. ಅಥಣಿ ಪಟ್ಟಣದ ಸ್ವಗೃಹದಲ್... Mangalore | ವಿಮಾನ ಹಾರುವ ರನ್ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್ಎಫ್ ಸಿಬ್ಬಂದಿಗಳಿಂದ ಬಂಧನ ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನ... ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ. ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ... ಸೆಲ್ಫಿ ಗೀಳಿಗೆ ಹೋಯಿತು ಮೂರು ಜೀವ ! ಸೆಲ್ಫಿ ತೆಗೆಯುವ ಸಂದರ್ಭ ನೀರಿಗೆ ಬಿದ್ದು ಜೀವ ಕಳೆದುಕೊಂಡ ಸಹೋದರಿಯರು ತೆಲಂಗಾಣ(Reporterkarnataka.com) ಸೆಲ್ಫೀ ತೆಗೆಯೋ ಗೀಳಿನಿಂದ ಮೂವರು ಸಹೋದರಿಯರು ನೀರಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ನಿರ್ಮಲ್ ಜಿಲ್ಲೆಯ ಶಿಂಗಂಗಂನಲ್ಲಿ ಘಟನೆ ನಡೆದಿದೆ. ಭಾನುವಾರ ಸಂಜೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಶಿಂಗAಗA ಗ್ರಾಮದಲ್ಲಿ ಸೆಲ್ಫೀ ಕ್ಲಿಕ... ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲ... ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪುನರ್ ಮಂಜೂರಾತಿಗೆ ಪರಿಶೀಲನೆ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಬಿಪಿಎಲ್ನಿಂದ ಎಪಿಲ್ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಪರಿವರ್ತಿಸಲಾದ ಪಡಿತರ ಚೀಟಿದಾರರಿಗೆ ಆಹಾರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳುವ ಕುರಿತು ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕುರಿತಂತೆನಗರದ ಜಿ... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬೊಳೂರು ಮೊಗವೀರ ಮಹಾಸಭಾದಿಂದ ಸನ್ಮಾನ ಮಂಗಳೂರು(reporterkarnataka news): ನಗರದ ಸುಲ್ತಾನ್ ಬತ್ತೇರಿಯಲ್ಲಿ ಸೋಮವಾರ ನಡೆದ ಮೊಗವೀರರೊಂದಿಗೆ ಸಂವಾದ ಕಾರ್ಯಕ್ರಮ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬೊಳೂರು ಮೊಗವೀರರ ಮಹಾಸಭಾದ ಅಧ್ಯಕ್ಷ ರಾಜಶೇಖರ ಕರ್ಕೇರ, ಪ್ರಸಾದ್ ಕಂಚನ್, ದೇವಡ ಬೊಳೂರು ಮತ್ತಿತರರ... ರಾಜ್ಯದಲ್ಲಿ ಇಂದಿನಿಂದ ಅನ್ ಲಾಕ್ 3.0 ಜಾರಿ: ದೇಗುಲ, ಮಾಲ್ ಗೆ ಗ್ರೀನ್ ಸಿಗ್ನಲ್ ; ನೈಟ್ ಕರ್ಫ್ಯೂ ಮುಂದುವರಿಕೆ ಬೆಂಗಳೂರು(reporterkarnataka news): ಸರಕಾರದ ಅನ್ ಲಾಕ್ 3.0 ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಇದು ಜುಲೈ 5ರ ಬೆಳಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಗ್ಗ... ಕ್ರಿಕೆಟ್ ಜನಕರ ನಾಡಿನಲ್ಲಿ ಮೇರು ದಾಖಲೆ ಬರೆದು ರನ್ನುಗಳ ರಾಣಿಯಾದ ಮಿಥಾಲಿ ರಾಜ್ ನ್ಯೂಡೆಲ್ಲಿ( ReporterKarnataka.com) ಅನುಭವಿ ಮಹಿಳಾ ಬ್ಯಾಟರ್ ಮಿಥಾಲಿ ರಾಜ್, ಇದೀಗ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ಗಳಿಸಿದ ಆಟಗಾರ್ತಿ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. 38 ವರ್ಷದ ಅನುಭವಿ ಬಲಗೈ ಬ್ಯಾಟರ್ ಮಿಥಾಲಿ ರಾಜ್, ಶನಿವಾರ ನಡೆದ ಇಂಗ್ಲೆಂಡ್... « Previous Page 1 …363 364 365 366 367 … 386 Next Page » ಜಾಹೀರಾತು