ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... ಕೋಲಾರ: ಪವರ್ ಟ್ರಾನ್ಸ್ಫಾರ್ಮರ್ ನಲ್ಲಿ ಆಗ್ನಿ ಅನಾಹುತ; ಮುಗಿಲೇರಿದ ಬೆಂಕಿಯ ಧಗೆ, ಕಗ್ಗತ್ತಲಿನಲ್ಲಿ ಇಡೀ ನಗರ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಇಡೀ ಜಿಲ್ಲೆಗೆ ವಿದ್ಯುತ್ ಪೂರೈಸುವ ಕೆಪಿಟಿಸಿಎಲ್ನ ೨೨೦ ಕೆಎ.ಸ್ಟೇಷನ್ನ ೧೧೦ ಎಂ.ವಿ.ಎ ಪವರ್ ಸ್ವೀಕರಣಾ ಟ್ರಾನ್ಸ್ಫಾರ್ಮರ್ ಆಕಸ್ಮಿಕವಾಗಿ ಆಗ್ನಿಗೆ ಆಹುತಿಯಾಗಿ ದಟ್ಟ ಹೊಗೆ ತುಂಬಿದ್ದು, ಸುಮಾರು ೫ ಕೋಟಿಗೂ ... ಲಾಕ್ ಡೌನ್: ರಾಜ್ಯದಲ್ಲಿ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ; ಶಾಲಾ-ಕಾಲೇಜು ಇಲ್ಲ, ಮಾಲ್, ಬಾರ್, ಸ್ಮಿಮ್ಮಿಂಗ್ ಪೂಲ್ ತೆರೆಯಲು ಅವಕಾಶ ಬೆಂಗಳೂರು(reporterkarnataka news): ರಾಜ್ಯದಲ್ಲಿ ಲಾಕ್ ಡೌನ್ ಜುಲೈ 5ರಿಂದ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಜುಲೈ 19ರ ಬೆಳಗ್ಗೆ 5 ಗಂಟೆ ವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ತೆಗೆಯಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಜಾರಿಯಲ್ಲಿರುತ್ತದೆ. ಸರಕಾರಿ, ... ಗುಜ್ಜರಕೆರೆ ಅಭಿವೃದ್ಧಿ: ವಾಕಿಂಗ್ ಟ್ರ್ಯಾಕ್ ಬದಲು ಸ್ಮಾರ್ಟ್ ಸಿಟಿಯಡಿ ರಸ್ತೆಯೇ ನಿರ್ಮಾಣ!; ತೆರಿಗೆದಾರರ ಹಣಕ್ಕಿಲ್ಲ ನಯಾ ಪೈಸೆಯ ಬೆಲೆ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನಗರದ ಮಂಗಳಾದೇವಿ ದೇವಾಲಯದ ಸಮೀಪವಿರುವ ಐತಿಹಾಸಿಕ ಗುಜ್ಜರಕೆರೆ ಅಭಿವೃದ್ಧಿ ಕಾರ್ಯ ಭರದಿಂದ ನಡೆಯುತ್ತಿದ್ದು, ಕೆರೆಯ ಸುತ್ತ ವಾಕಿಂಗ್ ಟ್ರ್ಯಾಕ್ ನಿರ್ಮಿಸುವ ಬದಲಿಗೆ ರಸ್ತೆಯನ್ನೇ ನಿರ್ಮಿಸುವ ಕೆಲಸ... ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ... ಎರಡನೇ ಪತ್ನಿಗೂ ಅಮೀರ್ ಖಾನ್ ವಿಚ್ಛೇದನ : ಕಿರಣ್ ರಾವ್ ಜತೆಗಿನ ಹದಿನೈದು ವರ್ಷಗಳ ದಾಂಪತ್ಯ ಜೀವನ ಅಂತ್ಯ ಮುಂಬಾಯಿ (ReporterKarnataka.com) ಬಾಲಿವುಡ್ ನ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಜಂಟಿ ಹೇಳಿಕೆ ಹೊರಡಿಸಿದ್ದು, 15 ವರ್ಷಗಳ ವೈವಾಹಿಕ ಜೀವನವನ್ನು ಕೊನೆ... ನಕಲಿ ವೀಡಿಯೊ ಪ್ರಸಾರದ ಭೀತಿ: ಕೋರ್ಟ್ ಮೊರೆ ಹೋದ ಕೇಂದ್ರ ಸಚಿವ ಸದಾನಂದ ಗೌಡ ಬೆಂಗಳೂರು(reporterkarnataka news): ನಕಲಿ ವೀಡಿಯೊ ಪ್ರಸಾರ ಮಾಡಿ ತನ್ನ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆಯಿದೆ ಎಂಬ ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮ್ಮ ಕುರಿತು ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ... ಮಾಸ್ಕೋದಿಂದ ಪುಟ್ಟ ಮಗಳಿಗೆ ಒಂದು ಸೂಟ್ ಕೇಸ್ ಚಾಕಲೇಟ್ ತಂದಿದ್ದ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ! ಬೆಂಗಳೂರು(reporterkarnataka news): ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಾರದ ಹಿಂದೆ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲಸ ನಿಮಿತ್ತ ಈ ಹಿಂದೆ ರಷ್ಯಾಕ್ಕೆ ಹೋಗಿದ್ದಾಗ ಒಂದು... ಆಕಾಶದಲ್ಲಿ ಕಾರು ಸಂಚಾರದ ಕನಸು ನನಸಾಗುವತ್ತ : 40 ನಿಮಿಷ ಹಾರಾಡಿದ ಏರ್ ಕಾರ್ ReporterKarnataka.com ಸ್ಲೋವಾಕಿಯಾ ಮೂಲದ ಕ್ಲೈನ್ ವಿಷನ್ ಕಂಪನಿ ಅಭಿವೃದ್ಧಿಪಡಿಸಿದ ‘ಏರ್ ಕಾರ್’ ಇದೆ ಮೊದಲ ಬಾರಿಗೆ ಎರಡು ನಗರಗಳ ನಡುವೆ ಯಶಸ್ವಿಯಾಗಿ ಸಂಚಾರ ನಡೆಸಿದೆ. ಈ ಮೂಲಕ ನೆಲ ಮತ್ತು ಆಗಸ ಎರಡರಲ್ಲೂ ಸಂಚರಿಸಬಲ್ಲ ಕಾರು ಬಳಕೆದಾರರಿಗೆ ಲಭ್ಯವಾಗುವ ಸಮಯ ಸನ್ನಿಹಿತವಾದ ಸುಳಿ... ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್... « Previous Page 1 …364 365 366 367 368 … 386 Next Page » ಜಾಹೀರಾತು