‘ಯಾಸ್’ ಚಂಡಮಾರುತದ ಭೀತಿ : ಮೇ 29 ರವರೆಗೆ 25 ರೈಲುಗಳ ಸಂಚಾರ ರದ್ದು ನವದೆಹಲಿ(reporterkarnataka news) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ 'ಯಾಸ್' ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ ತಿಳಿಸಿದೆ. ಪೂರ್ವ-ಮಧ್ಯ ಬಂಗಾಳ ... ಹಳ್ಳಿಗಳಲ್ಲಿ ಸೋಂಕಿತರನ್ನು ಬಿಡಬೇಡಿ, ಕೋವಿಡ್ ಕೇಂದ್ರಕ್ಕೆ ಕರೆದು ತನ್ನಿ: ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ನಾಗಮಂಗಲ ತಾಲೂಕಿನಾದ್ಯಂತ ಹಳ್ಳಿಗಳಲ್ಲಿರುವ ಸೋಂಕಿತರನ್ನು ಗ್ರಾಮದಲ್ಲಿ ಕೋವಿಡ್ ಕೇಂದ್ರಕ್ಕೆ ಕರೆತನ್ನಿ ಎಂದು ಶಾಸಕ ಸುರೇಶ್ ಗೌಡ ಸೂಚನೆ ಕೊಟ್ಟರು. ನಾಗಮಂಗಲದ ಮಿನಿ ವಿಧಾನಸೌಧ ಆವರಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಾ, ಪ್ರತಿ ನೋ... ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅನಿವಾರ್ಯ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರು(reporterkarnataka news) : ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಉಚಿತ. ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಭ... ಕಾರವಾರ: ಕೊರೊನಾ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮ ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ ಕಾರವಾರ(reporterkarnataka news): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕಠಿಣ ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ ಮೇ 24 ರ ಬೆಳಗ್ಗೆ 6... ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ ಸಾರ್ವಜನಿಕ ಸರಕಾರದ ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು. ಸಾಮಾಜಿಕ ಅ... ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಕೂಡ ರದ್ದು?: ಶೀಘ್ರದಲ್ಲೇ ಹೊರ ಬೀಳಲಿದೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಆದೇಶ ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಅರ್ಭಟದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡುವ ಕುರಿತು ಚಿಂತನೆ ಆರಂಭವಾಗಿದೆ. ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ನಡೆಸಬೇಕೆ ? ಅಥವಾ ಬೇಡ... ಲಾಕ್ ಡೌನ್ ನಿಯಮ ಪಾಲಿಸಿ ಊರಿನವರಿಂದಲೇ ಶಾಲೆ ಕಟ್ಟಡ ದುರಸ್ತಿ; ದ.ಕ. ಜಿಲ್ಲೆಯಲ್ಲೇ ಅಪರೂಪದ ಘಟನೆ !! ಅನುಷ್ ಪಂಡಿತ್ ಮಂಗಳೂರು Info.reporterkarnataka@gmail.com ದೇಶದಾದ್ಯಂತ ಕೊರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲ... ಜನರು ಕೊರೊನಾ ಅಲೆಗೆ ತತ್ತರಿಸಿ ಹೋಗಿದ್ದಾರೆ. ಉದ್ಯೋಗಸ್ಥ ಲಾಕ್ ಡೌನ್ ನಿಂದ ಮನೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಶಾಲಾ ಕಾಲೇಜು ಮಕ್ಕಳು ಆನ್ಲೈನ್ ಶಿಕ್ಷಣ... ಭಾರತೀಯ ರಕ್ಷಣಾ ಸಂಶೋಧನಾ ವಿಭಾಗದಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಕೋವಿಡ್ ಪ್ರತಿಕಾಯ ಟೆಸ್ಟ್ ಕಿಟ್ ನವದೆಹಲಿ(reporterkarnataka news): ಭಾರತೀಯ ರಕ್ಷಣಾ ಸಂಶೋಧನಾ ವಿಭಾಗವು ಕೋವಿಡ್ ಸೋಂಕಿನ ವಿರುದ್ಧದ ಹೋರಾಟಕ್ಕೆ 2ಡಿಜಿ ಹೆಸರಿನ ಔಷಧ ಅಭಿವೃದ್ಧಿಪಡಿಸಿದ್ದು, ಇದೀಗ ಕೋವಿಡ್ ಪ್ರತಿಕಾಯ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಿದೆ. 'ಡಿಪ್ ಕೋವನ್' ಹೆಸರಿನ ಈ ಕಿಟ್ ಶೇ. 97ರಷ್ಟು ಸೂಕ್ಷ್ಮತೆ ಮತ್ತ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ... « Previous Page 1 …377 378 379 380 381 … 384 Next Page » ಜಾಹೀರಾತು