ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ... ಮಂಗಳೂರು ವಿಮಾನ ದುರಂತಕ್ಕೆ 11 ವರ್ಷ: ಮುಂಜಾನೆ 6.14ಕ್ಕೆ 159 ಮಂದಿಯ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಲೀನವಾಗಿತ್ತು! ಮಂಗಳೂರು(reporterkarnataka news): ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 11 ವರ್ಷ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತಕ್ಕೀಡಾಗಿತ್ತು. ಬಹಳ ದುಃಖಕರ ವಿಷಯವೆಂದರೆ ವಿಮಾನ ನಿಲ್ದಾಣದಲ್ಲೇ ದುರಂತ ಸಂಭವಿಸಿತ್ತು. ಪ್ರಯಾಣಿಕರು ಇನ್ನೇನು ಭೂಸ್ಪರ್ಶ ಮಾಡಬ... ನೀಲಾಕಾಶದಲ್ಲಿ ಸದಾ ಮಿನುಗುವ ತಾರೆ ಕಲ್ಪನಾ ಚಾವ್ಲಾ: ಭಾರತದ ಪ್ರಥಮ ಮಹಿಳಾ ಗಗನ ಯಾತ್ರಿ ತೇಜಸ್ವಿ ಕೆ. ಪೈಲಾರು info.reporterkarnataka@gmail.com ನೀಲಾಕಾಶದಲ್ಲಿ ಮಿನುಗುವ ನಕ್ಷತ್ರ, ಮೋಡಗಳನ್ನು ಬೆರಗುಗಣ್ಣಿನಿಂದ ನೋಡದವರಾರು ಹೇಳಿ..? ಮೊಗೆದಷ್ಟು ಮುಗಿಯದ ವಿಸ್ಮಯಗಳ ಆಗರ ಬಾಹ್ಯಾಕಾಶ. ಚಿಕ್ಕ ಮಗುವಿನಿಂದ ಹಿಡಿದು ವಯೋವೃದ್ಧರವರೆಗೆ ಆಗಸದ ಮೇಲಿನ ಕುತೂಹಲ ಹೆಚ್ಚುತ್ತಲೇ ಸಾಗಿದೆ.... ಕೊರೊನಾ: ಬಾಗಲಕೋಟೆಯಲ್ಲಿ 885 ಜನರು ಗುಣಮುಖ; ಒಟ್ಟು 30703 ಮಂದಿಗೆ ಸೋಂಕು ಬಾಗಲಕೋಟೆ(reporterkarnataka news): ಜಿಲ್ಲೆಯಲ್ಲಿ ಕೋವಿಡ್ನಿಂದ 885 ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.... ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ, ಜೂನ್ 7ರ ವರೆಗೆ ಜಾರಿ: ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarmataka news): ರಾಜ್ಯದಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 7ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಮುನ್ನ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಹೇಳಿದ್ದರು. ಪ್ರಸ್ತುತ... ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ: ಈ ಬಾರಿ ಇರುತ್ತಾ ಕಠಿಣ ನಿರ್ಬಂಧ? ಬೆಂಗಳೂರು(reporterkarmataka news): ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಳೆ ನಿರ್ಧಾರ ಕೈಗೊಳ್ಳಲಿದ್ದು, ಈ ನಡುವೆ ಮೇ 24ರ ಬಳಿಕ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಇದು ಕಠಿಣ ಲಾಕ್ ಡೌನ್ ಆಗಲಿದೆ ಎಂದು ತಿಳಿದು ಬಂದಿದೆ. ... ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ ನವದೆಹಲಿ(reporterkarnataka news): ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ ಬಲಿಯಾಗಿದ್ದಾರೆ. ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗ... ಅತ್ಯಾಚಾರ ಪ್ರಕರಣ: 8 ವರ್ಷದ ಬಳಿಕ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ದೋಷಮುಕ್ತಿ ಗೋವಾ(reporterkarnataka news) : ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ನಿರ್ದೋಷಿ ಎಂದು ಗೋವಾದ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ಸುಮಾರು 8 ವರ್ಷಗಳ ಹಿಂದೆ ತೇಜ್ ಪಾಲ್ ವಿರುದ್ಧ ಸಹದ್ಯೋಗಿ ಮಹಿಳೆ ದೂರು ... ಆಕ್ಸಿಜನ್ ಕೊರತೆ: ದ.ಕ. ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಒದಗಿಸಲು ಮುಖ್ಯಮಂತ್ರಿಗೆ ಉಸ್ತವಾರಿ ಸಚಿವ ಆಗ್ರಹ ಮಂಗಳೂರು(reporterkarnataka news) ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ... « Previous Page 1 …378 379 380 381 382 … 384 Next Page » ಜಾಹೀರಾತು