ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ. ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್... ಸೂಡ: ಅಡುಗೆ ಕೋಣೆಯಲ್ಲಿ ಕುಸಿದು ಬಿದ್ದು ಸಂಧಿವಾತದಿಂದ ಬಳಲುತ್ತಿದ್ದ ವ್ಯಕ್ತಿ ಸಾವು ಶಿರ್ವ(reporterkarnataka.com): ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೂಡ ಗ್ರಾಮದ ಪೆರ್ನಾಲ್ ನಿವಾಸಿ 59 ವರ್ಷದ ಫೆಲಿಕ್ಸ್ ನಜರತ್ ಎಂದು ಗುರುತಿಸಲಾಗಿದೆ. ಇವರು ಕಾಲು ನೋವಿನಿಂದ ಬಳಲುತ್ತಿದ್ದು, ಮನೆಯಲ್ಲಿ ಒಬ್ಬರೇ ವಾ... ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹ... ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್: ಕೇಸ್ ದಾಖಲು ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ನಗರದ ಜಯಮಹಲ್ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಗೋಡೆಗೆ ಪೇ ಸಿಎಂ ಎ... ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ. ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫ... ಹಗಲಿನಲ್ಲೇ ಕಾಡು ಕೋಣಗಳ ದರ್ಶನ: ಮಲೆನಾಡಿನಲ್ಲಿ ಹೆದ್ದಾರಿಯಲ್ಲೇ ಸಾಲು ಸಾಲು ಮೆರವಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನದ್ಯಂತ ಕಾಡು ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹಾಡು ಹಗಲೇ ಕಾಡು ಪ್ರಾಣಿಗಳು ಎಲ್ಲೆಂದರಲ್ಲಿ ವಾಹನಗಳಿಗೆ ಅಡ್ಡ ಬರುತ್ತಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ. ಇಂದು ಬೆಳಿಗ್ಗೆ ಮೂಡಿಗೆರೆ ತಾಲೂಕಿನ ಜಾವಳಿ... ವಿಧಾನ ಪರಿಷತ್ ಸಭಾಪತಿ ಚುನಾವಣೆ ಮುಂದೂಡಿಕೆಗೆ ನಳಿನ್ ಸೂಚನೆ?: ಹೊರಟ್ಟಿಗೆ ಬಿಜೆಪಿ ಕೈಕೊಡುವುದೇ? ಬೆಂಗಳೂರು(reporterkarnataka.com): ಜೆಡಿಎಸ್ ತ್ಯಜಿಸಿ ಬಂದರೆ ಮತ್ತೆ ವಿಧಾನ ಪರಿಷತ್ ಸಭಾಪತಿ ಪಟ್ಟ ನೀಡುವುದಾಗಿ ಬಸವರಾಜ ಹೊರಟ್ಟಿ ಅವರಿಗೆ ನೀಡಿದ್ದ ಭರವಸೆಯಿಂದ ಬಿಜೆಪಿ ಹಿಂದೆ ಸರಿಯುವ ಲಕ್ಷಣಗಳು ಕಂಡು ಬರುತ್ತಿದೆ. ಇದೇ ತಿಂಗಳ 21ರಂದು ನಡೆಯಬೇಕಿದ್ದ ಸಭಾಪತಿ ಚುನಾವಣೆಯನ್ನು ಮುಂದೂಡುವಂತೆ ಪ... ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ? ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ. ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾ... ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಲ್ಲೇ ಭಗವದ್ಗೀತೆ ಬೋಧನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೆಂಗಳೂರು(reporterkarnataka.com):ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋ... ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ ಹೊಸದಿಲ್ಲಿ(reporterkarnataka.com): ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್ ಹಾಲ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹೈಕಮಿಷನರ್ ಸುಜಿತ್ ಘೋಷ್ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ರಾಣಿಯವರ ಸ್ಮರಣೆಗಾಗಿ ಲಂಡ... « Previous Page 1 …381 382 383 384 385 … 556 Next Page » ಜಾಹೀರಾತು