ಸೆಲ್ಫಿ ಹುಚ್ಚು: ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದು ಇಬ್ಬರು ಪಿಯು ವಿದ್ಯಾರ್ಥಿಗಳು ಸಾವು ರಾಯಚೂರು(reporterkarnataka.com): ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಪಿಯು ವಿದ್ಯಾರ್ಥಿಗಳು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿ... ರಸ್ತೆ ಇಲ್ಲ: ಅನಾರೋಗ್ಯಪೀಡಿತ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೃದ್ಧೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು ವೃದ್ಧೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಸಿದ ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿ... ಜೀವನದಲ್ಲಿ ಜಿಗುಪ್ಸೆ: ಕಾರ್ಕಳದ ಕುಕ್ಕುಜೆಯಲ್ಲಿ ಯುವಕ ನೇಣಿಗೆ ಶರಣು ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ಎಂಬಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ನಿವಾಸಿ ಕೃಷ್ಣ(29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇ... ಗಾಂಜಾ ಸೇವನೆ: ತೆಕ್ಕಟ್ಟೆಯಲ್ಲಿ ವ್ಯಕ್ತಿ ಪೊಲೀಸ್ ವಶಕ್ಕೆ; ವೈದ್ಯಕೀಯ ಪರೀಕ್ಷೆ ಕೋಟ(reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಕ್ಕಟ್ಟೆ ಗ್ರಾಮದ ಕನ್ನುಕೆರೆ ಜಂಕ್ಷನ್ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಇಲಿಯಾಸ್ ಪೊಲೀಸರು ವಶಕ್ಕೆ ಪಡೆದಕೊಂಡ ಆರೋಪಿ. ಈತ ಕನ್ನುಕೆರೆ ಜಂಕ್ಷನ್ ಬಳಿ ಅಮಲು ಪದಾರ್ಥ ಸೇವ... ವಿಜಯಪುರ: ಭೀಕರ ರಸ್ತೆ ಅಪಘಾತಕ್ಕೆ 3 ಮಂದಿ ಸ್ಥಳದಲ್ಲೇ ಸಾವು; ಬೈಕಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ತಿಗಣಿ ಬಿದರಿ ಗ್ರಾಮದ ಸಂತೋಷ್(25), ಈಶ್ವರ ಶಿಂಧೆ(26) ಹಾಗೂ ಸಾರವಾಡ ಗ್ರಾಮ ಜಗದೀಶ ಕಿಡಿ(28) ಎಂದು ಗುರುತಿಸಲಾಗಿದೆ. ಈ ಮೂವರು... ಲೇಡಿಹಿಲ್ ನಗರ ಆರೋಗ್ಯ ಕೇಂದ್ರದ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಮೇಯರ್ ಕಚೇರಿಗೆ ಮುತ್ತಿಗೆ: ಸುನೀಲ್ ಕುಮಾರ್ ಬಜಾಲ್ ಮಂಗಳೂರು(reporterkarnataka.com):ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಜ್ವರಗಳಿಗೆ ನೀಡುವಂತಹ ಮಾತ್ರೆಗಳು ಕೂಡಾ ಕಳೆದ ಎರಡು ತಿಂಗಳುಗಳಿಂದ ಸರಬರಾಜು ಮಾಡದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಗರದ ಜನರ ಆರೋಗ್ಯ ಕಾಳಜಿಯನ್ನು ಸಂಪೂ... ಹರ್ಷ ಕೊಲೆ ಆರೋಪಿಗೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು: ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಳೂರು(reporterkarnataka.com) : ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಇತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಫೋಟಕ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಗೃಹ ಸಚ... ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು. ವಿಧಾನಸಭೆಯಲ್... ಬೆಂಗಳೂರು: ಬಾಗ್ಮನೆ ಟೆಕ್ ಪಾರ್ಕ್ ಒತ್ತುವರಿ ತೆರವು 3 ವಾರಗಳ ಕಾಲ ಮುಂದೂಡಿಕೆ ಬೆಂಗಳೂರು(reporterkarnataka.com): ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಮುಂದುವರಿಯಲು ಸ್ವಲ್ಪ ಕಾಲಾವಕಾಶ ಬೇಕಿದೆ. ಸರಿಯಾದ ರೀತಿಯಲ್ಲಿ ಮತ್ತು ತುರ್ತಾಗಿ ತೆರವು ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಉಭಯ ಪಕ್ಷಕಾರರು ಪರಸ್ಪರ ಸಹಕಾರ ನೀಡಬೇಕು. ಬಾಗ್ಮನೆ ಟೆಕ್ಪಾರ್ಕ್ ಪ್ರಕರಣವನ್ನು ಮೂರು ವಾರಗಳ ಕಾ... ಕಾಫಿನಾಡಿನಲ್ಲಿ ಮಳೆ ಜತೆ ಕಾಡಾನೆ ಕಾಟ: ಸಲಗಗಳ ದಾಂಧಲೆಗೆ 1 ಎಕರೆ ಕಾಫಿತೋಟ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜನರಿಗೆ ಮಳೆ ಜತೆ ಕಾಡಾನೆ ಕಾಟ ವಿಪರೀತವಾಗಿದೆ. ಕಾಡಾನೆಗಳ ದಾಂಧಲೆಗೆ ಒಂದು ಎಕರೆ ಕಾಫಿ ತೋಟ ನಾಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಈ ಘಟ... « Previous Page 1 …382 383 384 385 386 … 556 Next Page » ಜಾಹೀರಾತು