ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಬೆಂಗಳೂರು(Reporter Karnataka News) ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟ... ಗಮನಿಸಿ : ಗೊಂದಲ ಬೇಡ, ಈ ವಾರ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ, ದ.ಕ. ಜಿಲ್ಲಾಡಳಿತ ಸ್ಪಷ್ಟನೆ ಮಂಗಳೂರು (Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು ಬಳಿಕ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿತ್ತು. ಕಳೆದ ವಾರ ವಾರ... ಕೊರೊನಾದಿಂದ ಬಚಾವ್ ಆದ ಬಳಿಕ ಹದಿನಾಲ್ಕು ಬಾರಿ ಪ್ಲಾಸ್ಮಾ ದಾನ ಮಾಡಿದ ಅಜಯ್ ಮುಂಬಾಯಿ(Reporter Karnataka News) ಪುಣೆಯ ಐವತ್ತು ವರ್ಷದ ವ್ಯಕ್ತಿಯೊಬ್ಬರು ಕಳೆದ ವರ್ಷ ಜುಲಾಯಿಂದ ಇಲ್ಲಿಯವರೆಗೆ ಬರೋಬ್ಬರಿ 14 ಬಾರಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಹೌದು, ಪುಣೆಯ ಅಜಯ್ ಮುನೊಟ್ ಎನ್ನುವವರು ಕಳೆದ ವರ್ಷ ಕೊರೊನಾಗೆ ತುತ್ತ... 50 ಲಕ್ಷ ರೂ. ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್... 10 ದಿನ ಕೊರೊನಾ ಚಿಕಿತ್ಸೆಗೆ 5 ಲಕ್ಷ ರೂಪಾಯಿ ಬಿಲ್ !: ಇದು ಮಂಗಳೂರಿನ ಖಾಸಗಿ ಆಸ್ಪತ್ರೆಗಳ ಸುಲಿಗೆಯ ಕಥೆ ಮಂಗಳೂರು(reporterkarnataka news): 10 ದಿನದ ಚಿಕಿತ್ಸೆಗೆ ಬರೋಬ್ಬರಿ 5 ಲಕ್ಷ ರೂ. ಬಿಲ್. ಇದು ಕೊರೊನಾ ಎರಡನೇ ಅಲೆಯ ಕೋವಿಡ್ ರೋಗಿಗಳನ್ನು ಲೂಟುವ ಪರಿ. ಕೊರೊನಾ ಮೊದಲ ಅಲೆಯ ಸಂದರ್ಭ "ಖಾಸಗಿ ಆಸ್ಪತ್ರೆಗಳು ದುಬಾರಿ ಬಿಲ್ ವಿಧಿಸಿ ಸೋಂಕಿತರನ್ನು ಸುಲಿಗೆ ಮಾಡುತ್ತಿವೆ" ಎಂದು ಪ್ರತಿ ದಿನ ದೂರ... ಕೊರೊನಾ ಗೆದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಾ. ದೊರೆಸ್ವಾಮಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಅವರು ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಹಾಗೂ ಸಿಬ್... ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ ಫಾಜಿಪುರ : ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿ... ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್ ಬೆಂಗಳೂರು(reporterkarnataka news): ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯ... ಅಗತ್ಯ ವಸ್ತುಗಳ ಖರೀದಿಗೆ ತೆರಳಲು ವಾಹನ ಬಳಕೆ ಮಾಡಲು ಅವಕಾಶ ಬೆಂಗಳೂರು(reporter karnatakanews): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ವಾಹನ ಬಳಸಲು ನಿಷೇದ ಹೇರಿದ್ದ ರಾಜ್ಯ ಸರಕಾರ ಜನರ ಒತ್ತಡಕ್ಕೆ ಮಣಿದು ವಾಹನದಲ್ಲಿ ತೆರಳಲು ಅನುಮತಿಸಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳ... ರಂಗ ಭೂಮಿಯ ಖ್ಯಾತ ಕಲಾವಿದ ಆರ್. ಎಸ್ ರಾಜಾರಾಮ್ ನಿಧನ ಬೆಂಗಳೂರು(reporterkarnatakanews): ಅನೇಕ ಧಾರಾವಾಹಿ, ಸಿನಿಮಾ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಆರ್.ಎಸ್.ರಾಜಾರಾಮ್ (84)ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ. ಕರ್ನಾಟಕ ಸರಕಾರದ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದ್ದಿದ್ದರು. ಕೋಲಾರ ಜಿ... « Previous Page 1 …385 386 387 388 Next Page » ಜಾಹೀರಾತು