ಪ್ರಧಾನಿ ನಾಳೆ ಮಂಗಳೂರಿಗೆ: 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ... ಮಂಗಳೂರಿಗೆ ಬಂದ ಪ್ರಧಾನಿ ಏರ್ ಫೋರ್ಟ್ ಗೆ ಕೋಟಿ- ಚೆನ್ನಯ ನಾಮಕರಣ ಮಾಡಲಿ: ಖಾದರ್ ಮಂಗಳೂರು(reporterkarnataka.com): ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ತುಂಬಾ ಸಂತೋಷದ ವಿಷಯ. ಪ್ರಧಾನಿ ಆಗಮನ ಹೆಮ್ಮೆಯ ಸಂಗತಿ. ಆದರೆ ಅದಕ್ಕಾಗಿ ಸರಕಾರಿ ಯಂತ್ರ ದುರುಪಯೋಗಪಡಿಸುವುದು ಸರಿಯಲ್ಲ ಎಂದು ಪ್ರತಿಪಕ್ಷದ ನಾಯಕ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ... ರಸ್ತೆಗೆ ಅಡ್ಡ ಬಂದ ಹಸು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು ಕಾರ್ಕಳ(reporterkarnataka.com): ರಸ್ತೆಗೆ ಅಡ್ಡ ಬಂದ ಹಸುವೊಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಮಾಳ ಸಮೀಪ ಇಂದು ಸಂಜೆ ನಡೆದಿದೆ. ಕಾರು ಕಳಸದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಘಾಟಿ ಇಳಿದು ಮಾಳಕ್ಕೆ ಸಮೀಪಿಸುತ್ತ... ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ: ಅದೃಷ್ಟವಶಾತ್ ಪಾರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಹಾರೋಗೇರಿ ಬಳಿ ಪಲ್ಟಿ ಹೊಡೆದಿದ್ದು, ಸವದಿ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಹಿಡಕಲ್ ... ಸಂಘನಿಕೇತನ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವದ ವೈಭವ: ಸಂಭ್ರಮದ ಉದ್ಘಾಟನೆ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ ಅಮೃತ ಮಹೋತ್ಸವ ಸಂಭ್ರಮವಾಗಿದ್ದು, ಉದ್ಘಾಟನಾ ಸಮಾರಂಭ ಬುಧವಾರ ಭಕ... ಸೋಮವಾರಪೇಟೆ: ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಗುಂಡೇಟಿಗೆ ಬಲಿ; ತನಿಖೆ ಆರಂಭ ಮಡಿಕೇರಿ(reporterkarnataka.com): ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಗುಂಡೇಟಿಗೆ ಬಲಿಯಾಗಿರುವ ಘಟನೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಡವಾರೆ ಗ್ರಾಮದ ಶಿವಕುಮಾರ್ ( 58 ) ಎಂಬವರೇ ಮೃತಪಟ್ಟರು. ಭಾನುವಾರ ಸಂಜೆ ತನ್ನ ನಾಲ್ಕು ಜನ ಸ್ನೇಹಿತರೊಡನೆ ಸೂಲಬ್ಬಿಗೆ ಹೋಗುವುದಾಗಿ ಮನೆಯಲ್ಲಿ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಗಲಿಗೆ ಕೈ ಹಾಕಿದ ಲಾರ್ಡ್ ಗಣೇಶ!: ಕಾಫಿನಾಡಿನಲ್ಲಿ ಭಾರೀ ಬೇಡಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಲಾರ್ಡ್ ಗಣೇಶ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೆಗಲ ಮೇಲೆ ಕೈಹಾಕಿ ನಿಂತಿರೋ ಗಣೇಶನ ಮೂರ್ತಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಭಾರೀ ಬೇಡಿಕೆ ಬಂದಿದೆ. ತರೀಕೆರೆ ಪಟ್ಟಣದ ಕುಂಬಾರ ಬೀದಿಯಲ್ಲಿ... ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಗೆ ಬಂಧನ ಭೀತಿ: ಪೀಠತ್ಯಾಗ ಮಾಡುತ್ತಾರಾ ಶ್ರೀಗಳು? ಚಿತ್ರದುರ್ಗ(reporterkarnataka.com): ಬಸವ ತತ್ವಕ್ಕೆ ಹೆಸರು ಪಡೆದ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿಗೆ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಶ್ರೀಗಳು ಗುರಿಯಾಗಿದ್ದಾರೆ. ಶ್ರೀಗಳ ವಿರುದ್ಧ ದೂರು ನೀಡಿರು... ಪಿಯು ವಿದ್ಯಾರ್ಥಿನಿಗೆ ಬ್ಲ್ಯಾಕ್ಮೇಲ್: 1.9 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, ಹಣ ಸುಲಿಗೆ ಮಾಡಿದ ಪ್ರಿಯಕರ ಬೆಂಗಳೂರು (reporterkarnataka.com): ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರಿಯಕರ ಬ್ಲಾಕ್ಮೇಲ್ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತನ್ನೊಂದಿಗಿರುವ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ... ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ವಿ.ಸೋಮಣ್ಣ ಕುಕ್ಕೆಸುಬ್ರಹ್ಮಣ್ಯ(reporterkarnataka.com): ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು 16 ಲಕ್ಷ ಮನೆಗಳನ್ನು ಮಾರ್ಚ್ 9ರೊಳಗೆ ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್... « Previous Page 1 …388 389 390 391 392 … 556 Next Page » ಜಾಹೀರಾತು