ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ಯಾತ್ರೆ ನಾಳೆ ಬೆಳಗ್ಗೆ 6ರಿಂದ: 10.30ರೊಳಗೆ ಅಂತ್ಯಕ್ರಿಯೆ ಬೆಂಗಳೂರು(reporterkarnataka.com) ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆ ನಾಳೆ ಬೆಳಿಗ್ಗೆ 6ರಿಂದ ಆರಂಭವಾಗಲಿದ್ದು, 10.30ರೊಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಈ ಕುರಿತಂತೆ ರಾಜ್ ಕುಟುಂಬದ ಆಪ್ತರಾದ ಸಾ.ರಾ ಗೋವಿಂ... ಯಾದಗಿರಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ದಾಂಜಲಿ ಯಾದಗಿರಿ(reporterkarnataka.com): ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿಗಳು ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿಗೆ ಕಂಬನಿ ಮಿಡಿದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ದಿವಂಗತ ಡಾ. ರಾಜ್ ಕುಮಾರ್ ಅವರ ಹೆಮ್ಮೆಯ ಸುಪುತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾ... ನ್ಯೂಯಾರ್ಕ್ ನಿಂದ ದೆಹಲಿ ತಲುಪಿದ ಪುನೀತ್ ರಾಜ್ ಕುಮಾರ್ ಪುತ್ರಿ: ಏರ್ ಇಂಡಿಯಾದಲ್ಲಿ ಬೆಂಗಳೂರಿನತ್ತ ಪಯಣ ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಮಾಡಲು ನ್ಯಾಯಾರ್ಕ್ ನಿಂದ ಆಗಮಿಸುತ್ತಿರುವ ಅವರ ಪುತ್ರಿ ಧೃತಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ನ್ಯಾಯಾರ್ಕ್ ನಿಂದ ಸುಮಾರು 11,800 ಕಿಮೀ. ಕ್ರಮಿ... ಅಸ್ತಿ ನೋಂದಣಿಯಲ್ಲಿ ಭಾರಿ ಭ್ರಷ್ಟಾಚಾರ: ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಬ್ ರಿಜಿಸ್ಟರ್ ಆಫೀಸ್ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿ ಕಡತಗಳ ಶೋಧಕಾರ್ಯ ಆರಂಭಿಸಿದ್ದಾರೆ. ಆಸ್ತಿ ನೋಂದಣಿಗಾಗಿ ಸಾರ್ವಜನಿಕರಿಂದ ಕಾನೂನು ಬಾಹಿರವಾಗಿ ಸಿಕ್ಕಾಪಟ್ಟೆ ಹಣ ಕೀಳುತ್ತಿರ... ಮೀನುಗಾರಿಕೆಗೆ ರೋಬೋಟಿಕ್ಸ್ ತಂತ್ರಜ್ಞಾನ, ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್: ಸಚಿವ ಅಶ್ವತ್ಥನಾರಾಯಣ ಘೋಷಣೆ ಮಂಗಳೂರು(reporterkarnataka.com): ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬ... ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸ... ‘ಕಾಣದಂತೆ ಮಾಯವಾದನು ನಮ್ಮ ಶಿವ..’ ಹಾಡಿ ಕುಣಿದ ಪೋರ ಈ ‘ರಾಜಕುಮಾರ’ ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಪುನೀತ್ ರಾಜ್ ಕುಮಾರ್... ಕನ್ನಡದ ವರನಟ ಡಾ. ರಾಜ್ ಕುಮಾರ್ - ಪಾರ್ವತಿಯಮ್ಮ ದಂಪತಿಯ ಕೊನೆಯ ಪುತ್ರ. ಚಿಕ್ಕ ವಯಸ್ಸಿನಲ್ಲಿ ಬಣ್ಣ ಹಚ್ಚಿಕೊಂಡು ಬೆಳ್ಳಿಪರದೆಯಲ್ಲಿ ಕುಣಿದ ಪೋರ. ಅಷ್ಟೇ ಅಲ್ಲ ಬಾಲನಟನಾಗಿರುವಾಗಲೇ ಸಿನಿಮಾ ರಸಿಕರ... ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್ನೆಸ್ ಕಾಳಜಿಯೇ ಜೀವಕ್ಕ... Reporterkarnataka.com 'ಅಪ್ಪು' ಖ್ಯಾತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನು ನೆನಪು ಮಾತ್ರ. ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶುಕ್ರವಾರ ಬೆಳಗ್ಗೆ... ಮರುಬ್ರಾಂಡ್ ಪ್ರಕ್ರಿಯೆ: ಡಿಜಿಟಲ್ ಜಗತ್ತಿನ ದೈತ್ಯ ಫೇಸ್ಬುಕ್ ಬದಲಾಯಿಸಲಿದೆ ತನ್ನ ಹೆಸರು ವಾಷಿಂಗ್ಟನ್(reporterkarnataka.com): ಫೇಸ್ಬುಕ್ ತನ್ನ ಹೆಸರನ್ನು ಸಾಮಾಜಿಕ ಮಾಧ್ಯಮದಿಂದ ದೂರವಿಟ್ಟು 'ಮೆಟಾವರ್ಸ್' ಅನ್ನು ಅಭಿವೃದ್ಧಿಪಡಿಸುವ ಕಡೆಗೆ ಗಮನಹರಿಸುವ ನಿಟ್ಟಿನಲ್ಲಿ ತನ್ನ ಹೆಸರನ್ನು 'ಮೆಟಾ' ಎಂದು ಬದಲಾಯಿಸಿದೆ, ಇದು ಇಂಟರ್ನೆಟ್ನ ಮುಂದಿನ ಪೀಳಿಗೆಯಾಗಬಹುದಾದ ಡಿಜಿಟಲ್ ಜಗತ್ತಾಗಿದೆ ... ಜಗತ್ತಿನೆಲ್ಲೆಡೆ ಸುದ್ದಿ ಮಾಡುತ್ತಿದೆ ಹೊಸ ಡಯಟ್, Veganism ನಿಜವಾಗಿಯೂ ಹಿತಕರವೇ ? ; ಲೇಖನ – ಅಕ್ಷತಾ ಬಜಪೆ ಅಕ್ಷತಾ ಬಜಪೆ akshathakudla@gmail.com ವಿಷಯ ಇಷ್ಟೇ.. ಇಲ್ಲಿಯ ತನಕ ಸಸ್ಯಾಹಾರಿ, ಮಾಂಸಾಹಾರಿ ಅಂತ ಎರಡು ವಿಭಾಗಗಳಲ್ಲಿ ಇದ್ದ ಆಹಾರ ಪದ್ಧತಿಗೆ ಈಗ #vegan ಅನ್ನುವ ಹೊಸ 'ವಾದ' ಸೇರಿಕೊಂಡಿದೆ. ಇದನ್ನು ವಾದ ಅಂತ ಕರೆದಿದ್ದೇಕೆಂದರೆ #veganism ನಲ್ಲಿ ಸಂಪೂರ್ಣ ಮಾಂಸಾಹಾರ ತೊರೆಯುವುದು... « Previous Page 1 …397 398 399 400 401 … 463 Next Page » ಜಾಹೀರಾತು