Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್ ಯು.ಟಿ. ಖಾದರ್ ಎಚ್ಚರಿಕೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸ್ಪೀಕರ್ ಪೀಠಕ್ಕೆ ಅವಮಾನ ಮಾಡಿದರೆ, ಸದನದ ಗೌರವಕ್ಕೆ ಚ್ಯುತಿ ತಂದರೆ ಮುಂದಿನ ಅಧಿವೇಶನದಲ್ಲಿ ಅಂತಹ ಶಾಸಕರನ್ನು ಅಮಾನತು ಮಾಡುತ್ತೇನೆಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮ ಜತೆ ಮಾತ... ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಮಳೆಗೆ ಕುರುಬರಹಳ್ಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆಯನ್ನು ತಿಮ್ಮನಹಳ್ಳಿಯ ನಾಗಮ್ಮ(65) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದು ವೃದ್ಧೆ... IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ ಮಧ್ಯೆ ಮತ್ತೊಂದು ವಿಮಾನಯಾನ ಅತಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್ 30ರಿಂದ ಮತ್... FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಎಫ್ ಐಆರ್ ಉಡುಪಿ(reporterkarnataka.com): ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ. ಮಲ್ಪೆಯಲ್ಲಿ ಇತ್ತೀಚೆಗೆ ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ... Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು ಯುಗಾದಿ ನೃತ್ಯ, ಗಾನ... ಬೆಂಗಳೂರು(reporterkarnataka.com): ಹೊಸ ವರ್ಷವೆಂದೇ ಕರೆಯಲ್ಪಡುವ ಯುಗಾದಿ ಹಬ್ಬವನ್ನು ಚೈತ್ರ ಮಾಸದಲ್ಲಿ ಆಚರಿಸಲಾಗುವುದು. ಚೈತ್ರ ಮಾಸದಲ್ಲಿ ಎಲ್ಲಾ ಮರಗಳು ತಮ್ಮ ಹಳೆಯ ತನವನ್ನು ಕಳೆದುಕೊಂಡು ಹೊಸ ಚಿಗುರಿನೊಂದಿಗೆ ಯುಗಾದಿ ಹಬ್ಬವನ್ನು ಬರ ಮಾಡಿಕೊಳ್ಳುವುದು. ಯುಗಾದಿಯ ಆಗಮನದ ದಿನ ಎಲ್ಲೆಲ್ಲೂ ... Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅನಾವಶ್ಯಕವಾಗಿ ಇವರ ಪ್ರತಿಷ್ಠೆಗಾಗಿ ಬಂದ್ ಕರೆ ಕೊಟ್ಟಿದ್ದಾರೆ. ಯಾರೋ ಎಲ್ಲೋ ಕುತ್ಕೊಂಡು ಮಾಡಿದರೆ ಆಗುತ್ತಾ? ಕರ್ನಾಟಕ ಬಂದ್ ಆಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದರು. ಮ... 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಬೆಂಗಳೂರುನಗರಜಿಲ್ಲೆ(reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 23.24 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 19.08 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದ... ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ ಮಾಡಲಾಯಿತು. ಈ ಮಧ... ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ,2025-26 ರಲ್ಲಿ ನಮ್ಮ ಸರ್ಕಾರ ಮಂಡಿಸಿದ ಬಜೆಟ್ ಬಡವರ, ಮಹಿಳೆಯರ, ಮಕ್ಕಳ, ... BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ ಸಹಿತ 18 ಬಿಜೆಪಿ ಶಾಸಕರ 6 ... ಬೆಂಗಳೂರು(reporterkarnataka.com): ವಿಧಾನ ಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಮಂದಿ ಶಾಸಕರನ್ನು ಕಲಾಪದಿಂದ 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್... « Previous Page 1 2 3 4 5 6 … 418 Next Page » ಜಾಹೀರಾತು