ಮೂಗಿನಲ್ಲಿ ರಕ್ತಸ್ರಾವ: ಕೇಂದ್ರ ಸಚಿವ, ಜೆಡಿಎಸ್ ನಾಯಕ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka.com): ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮ ಜತೆ ಮಾತನಾಡುತ್ತಿದ್ದಾಗ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಮೂಗಿನಿಂದ ತ... ಗ್ರಾಮೀಣಾಭಿವೃದ್ಧಿ ಕಟ್ಟಡದ ಲಿಫ್ಟ್ ಒಳಗೆ ಶಾಸಕರು ಇದ್ದಂತೆ ಲಿಫ್ಟ್ ಕೈ ಕೊಡ್ತಾ..!!?? ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸುಮಾರು 13.5 ಕೋಟಿ ರೂ. ವೆಚ್ಚದಲ್ಲಿ ಕಟ್ಟಲಾದ ಗ್ರಾಮೀಣಾಭಿವೃದ್ಧಿ ಕಟ್ಟಡದ ಬಗ್ಗೆ ಈಗಾಗಲೇ ಹಲವು ವಿಷಯಗಳು ಚರ್ಚೆ ಆಗಿದ್ದವು. ಅದರಲ್ಲೂ ಮಳೆಗಾಲದಲ್ಲಿ ಸೋರುವುದು, ತಂಡಿ ಬರುತ್ತಿರುವುದು ಹೀಗೆ ಹಲವು ಕಾಮಗಾರಿಗಳ ಬ... ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆ... ಶಿರಾಡಿ ಘಾಟಿಯ ಯಡಕುಮೇರಿ – ಕಡಗರವಳ್ಳಿ ನಡುವೆ ಭೂಕುಸಿತ: ಹಲವು ರೈಲು ಸಂಚಾರ ರದ್ದು ವಂದಿತಾ ಮನೋಹರ್ ಸಕಲೇಶಪುರ ಹಾಸನ info.reporterkarnataka@gmail.com ರೈಲ್ವೆ ಇಲಾಖೆಯ ಮೈಸೂರು ವಿಭಾಗಕ್ಕೆ ಸೇರಿದ ಸಕಲೇಶಪುರ ಬಳಿಯ ಯಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಸಂಖ್ಯೆ 06920 ವಿಜಯಪುರ - ಎಸ್ಎಸ್ಎಸ್ ಹು... ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸಿದ್ದರಾಗಿ: ಗುತ್ತಿಗಾರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಲಹೆ ಗುತ್ತಿಗಾರು(reporterkarnataka.com): ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಗುತ್ತಿಗಾರು ವಲಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ತಯಾರಾಗುವಂತೆ ಸಲಹೆ ನೀಡಿದರು. ಜಿಲ್ಲಾ... ಧಾರಾಕಾರ ಮಳೆ: ತೀರ್ಥಹಳ್ಳಿ ರಥಬೀದಿಯಲ್ಲಿ ಮನೆ ಗೋಡೆ ಕುಸಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ಪುಷ್ಯ ಮಳೆಯ ಹೆಚ್ಚಾಗಿದ್ದು, ಭಾರಿ ಮಳೆ ಹಾಗೂ ಗಾಳಿಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ ಪಟ್ಟಣದ ರಥಬೀದಿಯಲ್ಲಿ ನಡೆದಿದೆ. ರಥಬೀದಿಯ ತಿರುಮಲ ಶ್ರೀ ಲಕ್ಷ್ಮೀ ವೆಂ... ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂ... ಅವ್ಯಾಹತ ಬಿರುಸಿನ ಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅವ್ಯಾಹತ ಬಿರುಸಿನ ಗಾಳಿ ಮಳೆಯ ಹಿನ್ನಲೆಯಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸು... ವಾಹನಗಳಲ್ಲಿ ಪ್ರಖರ ಬೆಳಕಿನ ಬಲ್ಬ್ ಅಳವಡಿಕೆ: ಒಟ್ಟು 1170 ಪ್ರಕರಣ ದಾಖಲು; 5.86 ಲಕ್ಷ ರೂ. ದಂಡ ವಸೂಲು ಮಂಗಳೂರು(reporterkarnataka.com): ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಹಾಗೂ ಕಣ್ಣು ಕುಕ್ಕುವ ದೀಪಗಳನ್ನು ವಾಹನಗಳಲ್ಲಿ ಆಳವಡಿಸಿ ನಗರ ವ್ಯಾಪ್ತಿಯಲ್ಲಿ ಚಾಲನೆ ಮಾಡುವ ವಾಹನಗಳ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು ಒಟ್ಟು 1170 ಪ್ರಕರಣಗಳನ್ನು ದಾಖಲಿಸಿ 5.... ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ಶಿವು ರಾಠೋಡ ನಾಗಬೇನಾಳ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು. ವೀರೇಶ್ ನಗರದಿಂದ ನಾಗಬೇನಾಳ ತಾಂಡಾದ... « Previous Page 1 …38 39 40 41 42 … 389 Next Page » ಜಾಹೀರಾತು