ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ info.reporterkarnataka@gmail.com ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನ... ಸಚಿವ ಸಿ.ಪಿ. ಯೋಗೀಶ್ವರ್ ದಿಢೀರ್ ದೆಹಲಿಗೆ ದೌಡು: ಬಿಜೆಪಿ ಹೈಕಮಾಂಡ್ ಬುಲಾವ್? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಂಡಾಯ ಬಾವುಟ ಹಾರಿಸಿ ತಣ್ಣಗಾದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಶುಕ್ರವಾರ ರಾತ್ರಿ ದಿಢೀರನೆ ದಿಲ್ಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಬುಲಾವ್ ಮೇರೆಗೆ ಯೋಗೀಶ್ವರ್ ದೆಹಲಿಗೆ ತೆರಳಿದ್ದಾರೆ ... ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ - ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪ... ಸಾಲ ಖಾತೆಗೆ ಕೊರೊನಾ ಪರಿಹಾರ ಧನ ವರ್ಗಾಯಿಸಿದ ಕೆನರಾ ಬ್ಯಾಂಕ್: ಆಟೋ ಚಾಲಕನ ಕಣ್ಣೀರ ಕಥೆ ವೈರಲ್ ಆಗುತ್ತಿದ್ದಂತೆ ಹಣ ಮರು ವರ್ಗಾವಣೆ !! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಡಪಾಯಿ ಆ ಆಟೋ ಚಾಲಕನ ಬ್ಯಾಂಕ್ ಅಕೌಂಟ್ ನಲ್ಲಿದ್ದ ಒಟ್ಟು 5700 ರೂಪಾಯಿ ಮಂಗಮಾಯವಾಗಿತ್ತು. ಕೊರೊನಾದ ಕಷ್ಟ ಕಾಲಕ್ಕೆ ಅಂತ ಮಡಗಿಟ್ಟ ಆ ಹಣ ಇದ್ದಕ್ಕಿದ್ದ ಹಾಗೆ ಮಾಯವಾಗಿ ಖಾತೆಯಲ್ಲಿ ಜೀರೋ ಬ್ಯಾಲೆನ್ಸ್ ಕಾಣಿಸುತ್ತಿತ್ತು. ಹಾಗೆ... ವೀಕೆಂಡ್ ಕರ್ಫ್ಯೂ: ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7ರ ತನಕ ಜಾರಿ; ಏನಿರುತ್ತೆ? ಏನಿರೊಲ್ಲ? ಮಂಗಳೂರು(reporterkarnataka news): ಕೊರೊನಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ವ್ಯಕ್ತಿ ಹಾಗೂ ವಾಹನಗಳ ಸಂಚಾರಕ್ಕೆ ನಿರ್ಬಂಧವಿರುತ್ತದೆ. ಹ... ಬುಟ್ಟಿ ಮೀನು ಬದುಕು ಕಟ್ಟಿಕೊಟ್ಟಿತು!: ಇಂದು ಇಬ್ಬರು ಆಳುಗಳೊಂದಿಗೆ ಭರ್ಜರಿ ವ್ಯಾಪಾರ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸುಮಾರು 200 ರೂಪಾಯಿ ಬಂಡವಾಳದಿಂದ ಆರಂಭಿಸಿದ ಆ ಮೀನಿನ ವ್ಯಾಪಾರ ಇಂದು ಸಣ್ಣ ಫಿಶ್ ಶಾಪ್ ಇಡುವವರೆಗೆ ಸಾಗಿದೆ. ಬುಟ್ಟಿಯನ್ನು ತಲೆಯಲ್ಲಿಟ್ಟು ಮೀನು ಮಾರಾಟ ಮಾಡುತ್ತಿದ್ದ. ಇಂದು ಟೆಂಪೋದಲ್ಲಿ ನಡೆಯುತ್ತಿದೆ. ಛಲವೊಂದಿದ್ದರೆ ಬದುಕುವ... ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮ... ಚಲನಚಿತ್ರ, ಕಿರುತೆರೆ ರಂಗದ ಕಲಾವಿದರಿಗೆ, ಕಾರ್ಮಿಕರಿಗೆ 3 ಸಾವಿರ ರೂ. ಆರ್ಥಿಕ ನೆರವು ಮಂಗಳೂರು(reporterkarnataka news) : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತ... ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ(reporterkarnataka news): ಮಂಗಳೂರಿನ ಹೊರವಲಯದ ಜಪ್ಪಿನಮೊಗರು ಬಳಿ ತಂದೆಯೊಬ್ಬರು ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಸ್ವಂತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗನನ್... ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ ಜನರು!! ಚಿತ್ರ :ಅನುಷ್ ಪಂಡಿತ್ ಮಂಗಳೂರು strong>ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆ ವರೆಗೆ ಅನ್ ಲಾಕ್ ಜಾರಿಯಲ್ಲಿರುವುದರಿಂದ ಮಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ನಗರಕ್ಕೆ ಆಗಮಿಸಿದವರಲ್ಲಿ ಹೆಚ್ಚಿನವರು ಜತೆಗೆ ಮಕ್ಕಳನ್ನು ಕೂಡ ಕರೆ... « Previous Page 1 …402 403 404 405 406 … 421 Next Page » ಜಾಹೀರಾತು