ಇಂಧನ ದರ ಮತ್ತೆ ಹೆಚ್ಚಳ: ಪೆಟ್ರೋಲ್ ಗೆ 26ರಿಂದ 30 ಪೈಸೆ, ಡೀಸೆಲ್ ಗೆ 35ರಿಂದ 38 ಪೈಸೆ ಏರಿಕೆ ಹೊಸದಿಲ್ಲಿ(reporterkarnataka.com) ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 26 ರಿಂದ 30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ರಿಂದ 38 ಪೈಸೆ ಹೆಚ್ಚಳವಾಗಿದೆ. ಮುಂಬೈ ಲೀಟರ್ ಪೆಟ್ರೋಲ್ ದರ 109.25 ರೂ. ಆಗಿದ್ದು, ಡೀಸೆಲ್ ದರ ... ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಅವರ ನಗರದ ಬಾಷ್ಯಂ ಸರ್ಕಲ್ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಬಾಷ್ಯಂ ಸರ್ಕಲ್ನಲ್... ಮಲ್ಪೆ: ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ಮುಳುಗಿ ತುಮಕೂರಿನ ಯುವಕ ಮೃತ್ಯು; ಇನ್ನಿಬ್ಬರ ರಕ್ಷಣೆ ಉಡುಪಿ(reporterkarnataka.com): ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾದ ನಡೆದಿದೆ. ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟ ಯುವಕ. ಬುಧವಾರ ಮಧ್ಯಾಹ್ನ 12. 00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2.00 ಗಂಟೆಗೆ ಸಲೀ... ಪಿಲಿಕುಳ ಜೈವಿಕ ಉದ್ಯಾನವನದ ‘ರಾಜು’ ಇನ್ನಿಲ್ಲ: ಪ್ರವಾಸಿಗರ ಅಚ್ಚುಮೆಚ್ಚಿನ ಹನುಮಾನ್ ಲಂಗೂರ್ ಇದು!! ಮಂಗಳೂರು(reporterkarnataka.com): ಪಿಲಿಕುಳ ಜೈವಿಕ ಉದ್ಯಾನವನದ 21 ವರ್ಷ ಪ್ರಾಯದ ಹನುಮಾನ್ ಲಂಗೂರ್ “ರಾಜು” ಇಂದು ಮೃತಪಟ್ಟಿದೆ. ಉಡುಪಿ ಸಮೀಪದ ಪಡುಬಿದ್ರೆಯ ಬಾರ್ ಒಂದರಿಂದ ರಕ್ಷಿಸಿ ರಾಜುವನ್ನು ಪಿಲಿಕುಳ ಮೃಗಾಲಯದ ಪ್ರಾರಂಭ ದಿನಗಳಲ್ಲಿ ಅಲ್ಲಿಗೆ ನೀಡಲಾಗಿತ್ತು. ಬಾರ್ ಮಾಲೀಕ ಮತ್ತು ಗಿರಾಕಿ... ರಾಷ್ಟ್ರಪತಿ ಮಂಗಳೂರು ವಾಸ್ತವ್ಯ: ಬಿಗಿ ಬಂದೋಬಸ್ತ್; ಅಂತಿಮ ಹಂತದ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಶೃಂಗೇರಿಯ ಶ್ರೀ ಶಾರದಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇದೇ ಅ.7ರಂದು ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಿ, ಆ.8ರ ಸಂಜೆ ಮಂಗಳೂರಿನಿಂದ ನವದೆಹಲಿಗೆ ತೆರಳುವರು. ರಾಷ್ಟಪತಿ ಭೇಟ... ಪೆಟ್ರೋಲ್ ಬಂಕ್ ಮೆನೇಜರಿಂದ 4.20 ಲಕ್ಷ ರೂ. ದೋಚಿದ ಪ್ರಕರಣ: ಎಲ್ಲ 4 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ಬ್ಯಾಂಕ್ ಗೆ ಹಣ ಹಾಕಲು ಹೋಗುತ್ತಿದ್ದ ವ್ಯಕ್ತಿಯನ್ನು ನಾಲ್ವರ ತಂಡವೊಂದು ತಡೆದು ಹಲ್ಲೆ ನಡೆಸಿ 4.20 ಲಕ್ಷ ರೂ. ದೋಚಿದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಊರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.28 ರಂದು ನಗರದ ಮಣ್ಣಗುಡ್ಡೆ ಆಶೀರ್ವಾದ್ ಪೆಟ್ರೋಲ... ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್ ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರ... ಬಹುಪತ್ನಿತ್ವ ವಲ್ಲಭನಿಗೆ ಹುಡುಕಾಟ: ಪತ್ನಿಯನ್ನು ವಂಚಿಸಿ ಮತ್ತೊಂದು ಮದುವೆಯಾದ ಭೂಪ; ಬೆಳುವಾಯಿ ಗೃಹಿಣಿಯಿಂದ ದೂರು ಮಂಗಳೂರು(reporterkarnataka.com): ಒಂದು ಮದುವೆತಾಗಲು ಹುಡುಗಿ ಸಿಗದ ಈ ಕಷ್ಟ ಕಾಲದಲ್ಲಿ ಆತ ಎರಡು ಮದುವೆಯಾಗಿ ಮೂರನೇ ಮದುವೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈತನ ಜಾತಕ ಹೊರಗೆ ಬಿದ್ದಿದೆ. ಎರಡನೇ ಪತ್ನಿ ಪೊಲೀಸರಿಗೆ ಈತನ ವಿರುದ್ಧ ದೂರು ನೀಡಿದ್ದಾರೆ. ಮೂಡಬಿದ್ರೆ ಸಮೀಪದ ಬೆಳುವಾಯಿ ಗ್ರಾಮದ ತರು... ವಾಟರ್ ವಾರ್: ಶಿರ್ಲಾಲು ಗ್ರಾಪಂ ಸಭೆಯಲ್ಲಿ ಮಾರಾಮಾರಿ; ಕುಡಿಯುವ ನೀರಿಗಾಗಿ ಹೊಡೆದಾಡಿಕೊಂಡ ಗ್ರಾಮಸ್ಥರು ಅಜೆಕಾರು(reporterkarnataka.com): ಕುಡಿಯುವ ನೀರಿಗಾಗಿ ದೊಡ್ಡ ಯುದ್ಧವೇ ನಡೆದಿದೆ. ಶಿರ್ಲಾಲು ಗ್ರಾಮ ಪಂಚಾಯಿತಿನ ಪ್ರಥಮ ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳು ಇಂದು ಹೊಡೆದಾಡಿಕೊಂಡಿವೆ. ಸಭೆಯಲ್ಲಿ ಮುಂಡ್ಲಿ ಗ್ರಾಮದ ಮಹಿಳೆಯೊಬ್ಬರು ಕುಡಿಯುವ ನೀರು ಒದಗಿಸ... ಸರಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಿದೆ ಆಂಧ್ರ ಸರಕಾರ ಅಮರಾವತಿ(ReporterKarnataka.com) ಜಗನ್ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಒದಗಿಸಲಿದೆ. ಮುಖ್ಯಮಂತ್ರಿ ಜಗನ್ ಅವರ ಕ್ಯಾಂಪ್ ಕಚೇರಿಯಲ್ಲಿ "ಸ್ವೇಚ್ಛ" (ಸ್ವಾತಂತ್ರ್ಯ) ಕಾರ್ಯಕ್ರಮಕ್ಕೆ... « Previous Page 1 …406 407 408 409 410 … 463 Next Page » ಜಾಹೀರಾತು