ವಾಯ್ಸ್ ಆಫ್ ಆರಾಧನಾ ಸ್ಪರ್ಧೆ: ಬಾಲ ಪ್ರತಿಭೆ ಅವನಿ ಹಾಗೂ ಭೂಮಿಕಾ ಶೆಟ್ಟಿ ಮೇ ತಿಂಗಳ ಟಾಪರ್ ಮಂಗಳೂರು(reporterkarnataka news); ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ 'ವಾಯ್ಸ್ ಆಫ್ ಆರಾಧನಾ' ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬಾಲಪ್ರತಿಭೆ ಅವನಿ ಮೋಹನ್ ಹಾಗೂ ಭೂಮಿಕಾ ಆರ್. ಶೆಟ್ಟಿ ಆಯ್ಕೆಗೊಂಡಿದ್ದಾರೆ. ಅವನಿ ಮೋಹನ್ ಮ... ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್... ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾ... ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪೊಲೀಸರ ಅವಿಭಾಜ್ಯ ಅಂಗವೆಂದೇ ಕರೆಯಲ್ಪಡುವ ಹೋಮ್ ಗಾರ್ಡ್ ಪೊಲೀಸರಂತೆ ಕಾರ್ಯ ನಿರ್ವಹಿಸುತ್ತಾರೆ. ಪೋಲಿಸರೊಂದಿಗೆ ಸೇರಿ ದಿನನಿತ್ಯ ಉರಿಬಿಸಿ ನಲ್ಲಿ, ಮಳೆ ಗಾಳಿಯಲ್ಲಿ ತಮಗೆ ನಿಗದಿಪಡಿಸಿದ ಸ್ಥಳದಲ್ಲಿ ಮರು ಮಾತಿಲ್ಲದೆ ಕರ್ತವ್ಯ ... RK Impact : ಲಾಕ್ ಡೌನ್ ನೆಪದಲ್ಲಿ ವ್ಯಾಪಾರಿಗಳಿಂದ ಜನಸಾಮಾನ್ಯರ ಸುಲಿಗೆ ತಪ್ಪಿಸಲು ಕ್ರಮ: ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮಧ್ಯೆ ದಿನಬಳಕೆಯ ಸಾಮಗ್ರಿಗಳ ದರ ನಿಯಂತ್ರಣ ಬಗ್ಗೆ ನ... ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರ... ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು ನಟ, ನಿರ್ದೇಶಕ... ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದ... ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೊಕ್ಕಸವನ್ನು ತುಂಬಿಸುವುದನ್ನು ಬಿಟ್ಟು, ಬಡ ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ: ಸವಾದ್ ಸುಳ್ಯ ಮಂಗಳೂರು(reporterkarnatakanews): ದೇಶದಾದ್ಯಂತ ಕೊರೊನ ಅಟ್ಟಹಾಸ ಮಾನವ ಸಂಕುಲವನ್ನು ತಲ್ಲಣಗೊಳಿಸಿದ್ದರೆ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿದೆ.ಕಳೆದ ಒಂದು ವರ್ಷವಿಡೀ ಕೇವಲ ಆನ್ ಲೈನ್ ಕ್ಲಾಸ್ ನಡೆಸುವ ಮೂಲಕ ಬಡ ಪೋಷಕರ ಹಣವನ್ನು ಸುಲಿಗೆ ಮಾಡಿ ಅವರ ಜೋಳಿಗೆಯನ್ನು... ಬೆಳ್ತಂಗಡಿಯ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟ: ಕೋವಿಡ್ ಸೆಂಟರ್ ಗೆ ಸ್ಥಳಾಂತರ ಬೆಳ್ತಂಗಡಿ(reporterkarnataka news): ಇಲ್ಲಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಆಶ್ರಮದಲ್ಲಿ ಒಟ್ಟು 270 ಮಂದಿ ಇದ್ದು, ಅವರನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ಕೋವಿಡ್ ಸೆಂಟರ್ ಗೆ ವರ್ಗಾಯಿಸಲಾಗಿದೆ. ಸ್ಥಳೀಯ ಶಾಸಕ ಹರೀಶ್ ಪೂಂ... « Previous Page 1 …410 411 412 413 414 … 420 Next Page » ಜಾಹೀರಾತು