ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ: ಬಿಜೆಪಿ- ಕಾಂಗ್ರೆಸ್-ಶಿವಸೇನೆ ನಡುವೆ ತೀವ್ರ ಸ್ಪರ್ಧೆ; ಕಣದಲ್ಲಿ 238 ಮಂದಿ ಅಭ್ಯರ್ಥಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಮಹಾನಗರಪಾಲಿಕೆಗೆ ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ, ಶಿವಸೇನೆ ನಡುವೆ ತೀವ್ರ ಹಣಾಹಣಿ ನಡೆಯಲಿದೆ. ಉಳಿದಂತೆ ಜೆಡಿಎಸ್ ಹಾಗೂ ಎಎಪಿ ಅಭ್ಯರ್ಥಿಗಳು ಕೂಡ ಕಣದಲ್ಲಿದ್ದಾರೆ. ಪಾಲಿಕೆ ಒಟ್ಟು... ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ ಮಂಗಳೂರು (reporterkarnataka.com): ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. 30ರ ಸೋಮವಾರ... ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು ಮಂಗಳೂರು(ReporterKarnataka.com) ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ. ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ... ಭಾರತೀಯ ವೈದ್ಯ ಪರಂಪರೆಯ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ: ಔಷಧ, ಆರೈಕೆ ಜತೆ ಒಂದಿಷ್ಟು ಸಾಂತ್ವನ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ಅದೊಂದು ಸುಸಜ್ಜಿತ ಆಸ್ಪತ್ರೆ.... ಭಾರತೀಯ ವೈದ್ಯ ಪರಂಪರೆಯಿಂದ ಬಂದ ಆಯುರ್ವೇದ ಶಾಸ್ತ್ರದ ಪ್ರಕಾರ ಶಾಸ್ತ್ರೀಯವಾಗಿ ರೋಗ ರುಜಿನಗಳಿಗೆ ಔಷಧ ನೀಡಿ, ಆರೈಕೆ ಜತೆಗೆ ಸಾಂತ್ವನ ನೀಡುವ ಕೇಂದ್ರವೂ ಹೌದು. ಇದ... ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು. ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ... ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಶಾಕಿಂಗ್ ನ್ಯೂಸ್ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ; ಆರೋಪಿಗಳೆಲ್ಲರೂ ಕೂಲಿ ಕಾರ್ಮಿಕರು ಮೈಸೂರು(reporterkarnataka.com): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ನಡೆದ ಎಂಬಿಎ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಕೂಡ ಸೇರಿದ್ದಾನೆ ಎಂಬ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ದೆಹಲಿಯಲ್ಲಿ ಬಸ್ ನಲ್ಲಿ ನಡೆದ ಅತ್ಯಾಚಾರವನ್ನು ಮತ್ತೆ ನೆನಪಿ... ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ ಕೊಲ್ಕತ್ತಾ (Reporterkarnataka.com) ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕ... ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ Reporterkarnataka.com ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ. ಮೊನ್ನೆ ಕಾಬೂಲ್ ಏರ್ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖ... ಮೈಸೂರು: ಸಾಮೂಹಿಕ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ವಿದ್ಯಾರ್ಥಿನಿ ಪಾಲಕರ ಜತೆ ತವರಿಗೆ ಪ್ರಯಾಣ: ದೂರು ನೀಡಲು ನಕಾರ ಮೈಸೂರು(reporterkarnataka.com): ಸಾಮೂಹಿಕ ಅತ್ಯಾಚಾರ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪಾಲಕರ ಜತೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಿಲಿನಲ್ಲಿ ಐವರು ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾದ ಎಂಬಿಎ ವಿದ್ಯಾರ್ಥಿ ಇದುವರೆಗೆ ... « Previous Page 1 …418 419 420 421 422 … 463 Next Page » ಜಾಹೀರಾತು