ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ ಕೊರೊನಾಗೆ ಬಲಿ ನವದೆಹಲಿ(reporterkarnataka news): ಖ್ಯಾತ ಪರಿಸರ ಹೋರಾಟಗಾರ, ಚಿಪ್ಕೊ ಚಳುವಳಿಯ ಹರಿಕಾರ ಸುಂದರ್ ಲಾಲ್ ಬಹುಗುಣ(94) ಕೊರೊನಾ ಸೋಂಕಿಗೆ ಶುಕ್ರವಾರ ಬಲಿಯಾಗಿದ್ದಾರೆ. ಸುಂದರ್ ಲಾಲ್ ಬಹುಗುಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗ... ಅತ್ಯಾಚಾರ ಪ್ರಕರಣ: 8 ವರ್ಷದ ಬಳಿಕ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ದೋಷಮುಕ್ತಿ ಗೋವಾ(reporterkarnataka news) : ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ನಿರ್ದೋಷಿ ಎಂದು ಗೋವಾದ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ಸುಮಾರು 8 ವರ್ಷಗಳ ಹಿಂದೆ ತೇಜ್ ಪಾಲ್ ವಿರುದ್ಧ ಸಹದ್ಯೋಗಿ ಮಹಿಳೆ ದೂರು ... ಆಕ್ಸಿಜನ್ ಕೊರತೆ: ದ.ಕ. ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಒದಗಿಸಲು ಮುಖ್ಯಮಂತ್ರಿಗೆ ಉಸ್ತವಾರಿ ಸಚಿವ ಆಗ್ರಹ ಮಂಗಳೂರು(reporterkarnataka news) ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ... ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ ಟೀಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ ಟೀಕಿಸಿದ್ದಾರೆ. ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ ಪ್ಯಾಕೇಜ್ ಘ... ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ ತಿರುವನಂತಪುರ(reporterkarnataka news); ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ. ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ... ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್ ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತ... ಕೊರೊನಾ ಅರ್ಭಟ: 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ; 3 ತಿಂಗಳು ಸಾಲ ಕಂತು ವಿನಾಯಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಅವರು ... ಕೇರಳಕ್ಕೆ ತರಕಾರಿ ಸಾಗಿಸುವ ವಾಹನದಲ್ಲಿ 1.20 ಲಕ್ಷ ಮೌಲ್ಯದ ಮದ್ಯ ಅಕ್ರಮ ಸಾಗಾಟ; ಬಂಧನ ಮಡಿಕೇರಿ(reporterkarnataka news): ಕೇರಳದ ಗಡಿ ಬಂದ್ ಆಗಿದ್ದ ಸಂದರ್ಭ ಕಳ್ಳ ಮಾರ್ಗದಲ್ಲಿ ಹುಣಸೂರಿನಿಂದ ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.20 ಲಕ್ಷ ಮೌಲ್ಯದ ಮದ್ಯವನ್ನು ಆನೆಚೌಕೂರು ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾಲು ಸಮೇತ ಕೇರಳದ ವ್ಯಕ್ತಿ, ಮದ್ಯ, ವಾಹನವ... ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ... « Previous Page 1 …423 424 425 426 427 428 Next Page » ಜಾಹೀರಾತು