ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಬೆಂಗಳೂರಿನ 9 ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ದಾಳಿ ಬೆಂಗಳೂರು(reporterkarnataka.com): ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮತ್ತೆ ಭ್ರಷ್ಟತೆ ಭೇಟೆಗಿಳಿದಿದೆ. ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಎಸಿಬಿ ಬೆಂಗಳೂರು ನಗರ ತಂಡ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿ... ಬೇಲೂರು ಬಳಿ ಭೀಕರ ರಸ್ತೆ ಅಪಘಾತ: 4 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಹಾಸನ (reporterkarnatak.com): ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆ... ಕೊಡಗಿನ 11 ಕಾಡಾನೆಗಳ ಸ್ಥಳಾಂತರ; 9ಕ್ಕೆ ರೇಡಿಯೋ ಕಾಲರ್: ಸಚಿವ ಉಮೇಶ್ ಕತ್ತಿ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ 11 ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದ್ದು, 9 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳ ಚಲನವಲನಗಳ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಕೊ... ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯ ಅಪಹರಣಕ್ಕೆ ವಿಫಲ ಯತ್ನ; ಗುಂಡಿಕ್ಕಿ ಕೊಲೆ ಇಸ್ಲಾಮಾಬಾದ್(reporterkarnataka.com): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದೂ ಯುವತಿಯೊಬ್ಬಳು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಆಕೆಯನ್ನು ಅಪಹರಿಸಲು ವಿಫಲ ಯತ್ನ ನಡೆದ ಬಳಿಕ ದುಷ್ಕರ್ಮಿಗಳು ಗುಂಡು ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗೀಡಾದ ಯುವತಿಯನ್ನು ಪೂಜಾ ಓಡ್ ಎಂದು ಗ... ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್ ಆಯ್ಕೆ ಪಣಜಿ(reporterkarnataka.com); ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ... ಅಪ್ರಾಪ್ತ ಬಾಲಕಿಯ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆಗೆ ಬಳಕೆ: ಸೋ ಕಾಲ್ಡ್ ಸಮಾಜ ಸೇವಕ ಸಿಸಿಬಿ ಪೊಲೀಸರ ಬಲೆಗೆ ಮಂಗಳೂರು(reporterkarnataka.com): ನಗರದ ನಂದಿಗುಡ್ಡೆ ಸಮೀಪದ ಅಪಾರ್ಟ್ ಮೆಂಟ್ ವೊಂದರಲ್ಲಿ ಪಿಯುಸಿಯ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಬಳಸಿಕೊಂಡು ಮಾಡುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ(?) ಅಬ್ದುಲ್ ರಾಝೀಕ್ ಉಳ್ಳಾಲ್(44)ಎಂಬಾತನನ್ನು ಸಿಸಿಬಿ ಪೊಲೀಸರು ಪೋಕ್ಸೋ ಪ... ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ ಮಡಿಕೇರಿ(reporterkarnataka.com): ಮಡಿಕೇರಿ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ. ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ ಮನೆ ನಿರ್ಮಾಣದ ಆರೋಪ ಇದ್ದ... ಬೊಮ್ಮಾಯಿ ಸಂಪುಟ ಶೀಘ್ರ ವಿಸ್ತರಣೆ?: ದ.ಕ. ಜಿಲ್ಲೆಗೆ ಮತ್ತೆ ಸಚಿವ ಸ್ಥಾನ?: ಹಾಗಾದರೆ ಯಾರಿಗೆ ಒಲಿಯಲಿದೆ ಈ ಬಾರಿ ಮಂತ್ರಿಗಿರಿ? ರಾಜೀವಿಸುತ ಬೆಂಗಳೂರು info.reporterkarnataka@gmail.com ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಜ್ಜುಗೊಂಡಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ವಿ ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ತಯಾರಿ ನಡೆಸುತ... ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು... ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ! ಬೆಂಗಳೂರು(reporterkarnataka.com): ಉಕ್ರೇನ್ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂ... « Previous Page 1 …447 448 449 450 451 … 556 Next Page » ಜಾಹೀರಾತು