ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ- ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮ... ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಗೊಂಡಿದ್ದಾರೆ. ಸಂಸದ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಕ್ಕೆ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತ... ತುರ್ತುಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ: ಮಾಜಿ ಸಂಸದ ಪ್ರತಾಪ ಸಿಂಹ ಮಂಗಳೂರು(reporterkarnataka.com): ಕಾಂಗ್ರೆಸ್ ಆಡಳಿತದಲ್ಲಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ. ಈಗ ಅದೇ ಕಾಂಗ್ರೆಸಿಗರು ನಾವು ಸಂವಿಧಾನದ ರಕ್ಷಕರು ಎಂದು ಬೊಬ್ಬಿಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು. ಸಾಮಾಜಿಕ ನ್ಯಾಯಕ್ಕಾಗಿ... ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಕರ್ನಾಟಕ ಫಲಿತಾಂಶ ಬಗ್ಗೆ ಮೆಚ್ಚುಗೆ ನವದೆಹಲಿ(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಕಳೆದ ಲೋಕಸಭಾ ಚುನಾವಣೆಯ ಕರ್ನಾಟಕದ ಫಲಿತಾಂಶದ ಕುರಿತು ಗೃಹ ಸಚಿವರು ತೃಪ್ತಿ ವ್ಯಕ್ತಪಡಿಸಿ ರ... ಸೋಮವಾರಪೇಟೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಇಬ್ಬರು ಗೂಂಡಾಗಳಿಂದ ಹಲ್ಲೆ, ದೌರ್ಜನ್ಯ: ಪ್ರಕರಣ ದಾಖಲು ಕವಿತಾ ಪೊನ್ನಪ್ಪ ತಲಕಾವೇರಿ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ಗೂಂಡಾಗಳು ಯದ್ವಾತದ್ವಾ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆಘಾತಕ್ಕಾರಿ ಘಟನೆ ಹಾಡಹಗಲೇ ಸೋಮವಾರಪೇಟೆಯಲ್ಲಿ ನಡೆದಿದೆ. ... 18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ ಸಂಸದರಿಂದ ಪ್ರತಿಜ್ಞೆ ವಿಧಿ ನವದೆಹಲಿ(reporterkarnataka.com): 18ನೇ ಲೋಕಸಭೆಯ ಪ್ರಥಮ ವಿಶೇಷ ಅಧಿವೇಶನ ಇಂದಿನಿಂದ (ಜೂ 24) ಆರಂಭಗೊಂಡಿದ್ದು, ಜುಲೈ 3ರವರೆಗೆ ನಡೆಯಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ರೂಪುಗೊಂಡ ಎನ್ ಡಿಎ ಮೈತ್ರಿಕೂಟದ ಮೊದಲ ಅಧಿವೇಶನ ಇದಾಗಿದೆ. ಸದನದ ನಾಯಕ ಪ್ರಧಾನಿ ನರೇಂದ್ರ ಮೋದಿ, ಪ್ರ... ಮುಳಿಯ ಜ್ಯುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಪುತ್ತೂರು(reporterkarnataka.com): ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹ... ಪಿಲಿಕುಳದಲ್ಲಿ 2 ದಿನಗಳ ಹಣ್ಣು ಹಂಪಲು ಮೇಳ: ಗಮನ ಸೆಳೆದ ಫ್ರುಟ್ಸ್- ವೆಜಿಟೇಬಲ್ಸ್ ಹಾಗೂ ವಿವಿಧ ಖಾದ್ಯಗಳ ಮಳಿಗೆಗಳು ಮಂಗಳೂರು(reporterkarnataka.com): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಿಲಿಕುಳದಲ್ಲಿ ಹಮ್ಮಿಕೊಳ್ಳಲಾಗಿರುವ ಹಣ್ಣುಗಳ ಮೇಳಕ್ಕೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಚಾಲನೆ ನೀಡಿದರು. ಪಿಲಿಕುಳದಲ್ಲಿ ಪ್ರತಿ ಹರ್ಷ ಹಣ್ಣಿನ ಮೇಳ ನಡೆಯುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಸಿದ್ಧಗಂಗಾ ರಾಷ್ಟ್ರೀಯ ರತ್ನ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರಿನ ಬಸವಶ್ರೀ ಫೌಂಡೇಶನ್ ವತಿಯಿಂದ ಭಗವಾನ್ ಬುದ್ದ, ಶ್ರೀ ಬಸವೇಶ್ವರ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಮಹಾಸಂಗಮ ಸಮಾವೇಶ, ಶಾಸಕರ ಜನಸ್ಪಂದನ ಪತ್ರಿಕೆಯ 15ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ... ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ: ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಆಯ್ಕೆ: ರಾಧಾಕೃಷ್ಣ ಕಲ್ಚಾರ್ ಅವರ ಪೀಠಿಕಾ ಪ್ರಕರಣಕ್ಕೆ ... ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23 ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸ... « Previous Page 1 …44 45 46 47 48 … 389 Next Page » ಜಾಹೀರಾತು