ಪತ್ನಿ ಮಕ್ಕಳಿಗೆ ಕ್ಷಮಿಸಿ ಎಂದು ಸೆಲ್ಫೀ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ: ಕಳ್ಳತನ ಆರೋಪಕ್ಕೆ ಹೆದರಿ ಸುಸೈಡ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಾಡದ ತಪ್ಪಿಗೆ ನನ್ನನ್ನ ಹೊಣೆ ಮಾಡಿದ್ದಾರೆಂದು ಆರೋಪಿಸಿ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿ... ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿ: ತ್ರಿಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು ತಿರುವನಂತಪುರ(reporterkarnataka.com): ಬಿಜೆಪಿಯು ದೇವರನಾಡು ಕೇರಳದಲ್ಲಿ ಖಾತೆ ತೆರೆಯುಲ್ಲಿ ಕೊನೆಗೂ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ. ಸುರೇಶ್ ಗೋಪಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಅವರು ಸಿಪಿಐಯ ವಿ.ಎಸ... ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವ... ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ. ರವಿ ಸಹಿತ 3 ಮಂದಿಗೆ ಟಿಕೆಟ್ ಹೊಸದಿಲ್ಲಿ(reporterkarnataka.com): ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಟಿಕೆಟ್ ದೊರೆತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ... ಗ್ಯಾರಂಟಿ ಯೋಜನೆಯ ಫಲ ಚುನಾವಣಾ ಫಲಿತಾಂಶದಲ್ಲಿ ಬರಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ವಿಧಾನ ಪರಿಷತ್ ಚುನಾವಣೆಯನ್ನೂ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಕಾಂಗ್ರೆಸ್ ಎಲ್ಲ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಲಿದೆ. ವಿಧಾನ ಸಭೆ ಮಾದರಿಯಲ್ಲೇ ವಿಧಾನ ಪರಿಷತ್ತಿನಲ್ಲೂ ಪಕ್ಷ ಮೇಲ್ಗೈ ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾ... ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ ಅಗತ್ಯ: ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಹರೀಶ್ ಆಚಾರ್ಯ ಮಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರವಾಗಿದೆ. ಸಮಸ್ಯೆ ಪರಿಹಾರಕ್ಕೆ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿಗೊಳ್ಳುವ ಅಗತ್ಯ ಇದೆ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್ ಹರೀಶ್ ಆಚಾರ್ಯ ಹೇಳಿದ್ದಾರೆ. ನಗರದಲ್ಲಿ ಗುರುವಾ... ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಗ್ರಾಮ ಪಂಚಾಯಿತಿ ಸದಸ್ಯನ ಬಂಧನ ಕಾರ್ಕಳ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಪೋಕ್ಸೊ ಕಾಯ್ದೆಯಡಿ ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಪುತ್ರನ್(46) ಬಂಧಿತ... ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ಕಿರುಕುಳ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ ಮಹಿಳೆ ಸಾವು ಬೆಂಗಳೂರು(reporterkarnataka.com: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ವಯಸ್ಸಿನ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಹಿಳೆ ಯಡಿಯೂರಪ್ಪ ವಿರುದ್ಧ ತನ್ನ ಅಪ್ರಾಪ್ತ ವ... ಕೊಪ್ಪಳ: ಬಾಡಿಗೆ ಮನೆಯಲ್ಲಿ ತಾಯಿ, ಮಗಳು, ಮೊಮ್ಮಗನ ತ್ರಿವಳಿ ಶವ ಪತ್ತೆ; ಕೊಲೆ ಶಂಕೆ ಕೊಪ್ಪಳ(reporterkarnataka.com): ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ಬಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಹೊಸಲಿಂಗಾಪುರದ ರಾಜೇಶ್ವರಿ(50), ವಸಂತಾ(28) ಹಾಗೂ ... ಮತದಾನ ಕುರಿತು ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಎಚ್. ಫಕ್ರುದ್ಧೀನ್ ಪ್ರಥಮ ಬೆಂಗಳೂರು(reporterkarnataka.com): ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಾಧ್ಯಮ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಜಾವಾಣಿಯ ಮಂಗಳೂರು ಛಾಯಾಗ್ರಾಹಕ ಎಚ್. ಫಕ್ರುದ್... « Previous Page 1 …47 48 49 50 51 … 389 Next Page » ಜಾಹೀರಾತು