ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಬೆಂಗಳೂರು(reporterkarnataka.com): ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಅದು ಸಿದ್ದರಾಮಯ್ಯನವರು ಅಂತ ಭಾವಿಸಿದ್ದೆವು. ಆದರೆ, ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು ಇದ್ದಾರೆ. ಒಬ್ಬರು ದೆಹಲಿಯಲ್ಲಿ ಇದ್ದಾರೆ. ಅವರು ಕೆ.ಸಿ.ವೇಣುಗೋಪಾಲ್. ಸಿದ್ದರಾಮಯ್ಯನವರು ವೇಣುಗೋಪಾಲ್ ಅವರ ಆದೇಶವನ್ನು ಪಾಲಿಸಲಿಕ್... ಕೆ.ಸಿ.ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಬೆಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕದ ಸೂಪರ್ ಸಿಎಂ. ಅವರ ಅಣತಿಯಂತೆ ಈ ಸರ್ಕಾರ ನಡೀತಾ ಇದೆ ಎಂದು ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವ... ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು(reporterkarnataka.com): ರಾಜ್ಯಕ್ಕೆ ಹೊರದೇಶಗಳಿಂದ ಅಕ್ರಮ ವಲಸೆ ಬರುತ್ತಿರುವವರ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ಚುನ... ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ: ಸಿಎಂ ಎಚ್ಚರಿಕೆ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆಗೆ ತೀರ್ಮಾನ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು: ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ... ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ⦁*ಕೆಪಿಟಿಸಿಎಲ್ ಇಂಜಿನಿಯರುಗಳ ಸಂಘದ ದಿನಚರಿ, ಕ್ಯಾಲೆಂಡರ್ ಬಿಡುಗಡೆ* ⦁*ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ಕರ್ನಾಟಕ ಹೆಜ್ಜೆ* ಬೆಂಗಳೂರು(reporterkarnata.com): ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂ... ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿ ರೈತರಿಗೆ ಮೋಸ ಮಾಡಿದೆ. ಉತ್ತರ ಕರ್ನಾಟಕದಲ್ಲಿ ಶೇ 80ರಷ್ಟು ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಪ್ರತಿ ತಾಲೂಕು ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದ... Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಬೆಂಗಳೂರು(reporterkarnataka.com): ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿ... ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ... ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಾಂಸ್ಕೃತಿಕ ನಗರಿ ಮೈಸೂರಿನ ಇತಿಹಾಸದಲ್ಲೇ ಅತ್ಯಂತ ಕರಾಳ ಎನ್ನಬಹುದಾದ ಅರಮನೆ ಮುಂಭಾಗದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣವು ಈಗ ಮತ್ತಷ್ಟು ಭೀಕರ ರೂಪ ಪಡೆದಿದೆ. ಗುರುವಾರ ರಾತ್ರಿ ಸಂಭವಿಸಿದ ಈ ದುರಂತದಲ್ಲಿ ಗಾಯಗೊಂಡು ಕೆ... ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಮಂಗಳೂರು(reporterkarnataka com): ಕರಾವಳಿ ಡೇಟಾ ಸೆಂಟರ್ ಕೇಂದ್ರದಲ್ಲಿ 98.56% ವಿದ್ಯುಚ್ಛಕ್ತಿ ಬೆಂಬಲ ಹೊಂದಿದ್ದು, ಭಾರತದ ಅತ್ಯಂತ ವೆಚ್ಚ-ದಕ್ಷ ಕರಾವಳಿ ಡೇಟಾ ಸೆಂಟರ್ ಕೇಂದ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಸಿಲಿಕಾನ್ ಬೀಚ್ ಪ್ರೋಗ್ರಾಂ ... « Previous Page 1 …3 4 5 6 7 … 497 Next Page » ಜಾಹೀರಾತು