ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್ಟೆಲ್ 440 ಕೋಟಿ ನಕಲಿ ಸಂದೇಶ, 16.2 ಲಕ್ಷಕ್ಕೂ ಅಧಿಕ ವಂಚನೆಯ ಲಿಂಕ್ಗಳನ್ನು ಬ್ಲಾಕ್ ಮಾಡಿದ ಎಐ ತಂತ್ರಜ್ಞಾನ ಮಂಗಳೂರು(reporterkarnataka.com): ದೇಶದಲ್ಲಿ ಡಿಜಿಟಲ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವ ನಡುವೆಯೇ, ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್... ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ ಸ್ಪಷ್ಟನೆ; ಪ್ರತಿಭಟನೆ ಕೈಬಿಡಲು ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಮತ್ತು ಕುಶಾಲನಗರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಕೇಂದ್ರ ಸರ್ಕಾರದ ಮಾನದಂಡದ ಅಡಿಯಲ್ಲಿ ಎಲ್ಲಾ ಅರ್ಹತೆಗಳಿದ್ದು, ಈ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಡಿಕೇರಿ... ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ರಾಜಕೀಯದ ಬಳಿಕ ಇದೀಗ ಸಿನಿಮಾ ಲೋಕಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಸಿನಿಮಾವೊಂದರಲ್ಲಿ ಅಭಿನಯಿಸಲು ಬಣ್ಣ ಹಚ್ಚಿದ್ದಾರೆ. ಹೌದು. ಮಾಜಿ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ... ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ ಸ್ಪಷ್ಟನೆ; ಪ್ರತಿಭಟನೆ ಕೈಬಿಡಲು ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಮತ್ತು ಕುಶಾಲನಗರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಕೇಂದ್ರ ಸರ್ಕಾರದ ಮಾನದಂಡದ ಅಡಿಯಲ್ಲಿ ಎಲ್ಲಾ ಅರ್ಹತೆಗಳಿದ್ದು, ಈ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಡಿಕೇರಿ... ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು ಹೊಸಪೇಟೆ(reporterkarnataka.com): ರೈಲಿಗೆ ಎಮ್ಮೆಗಳು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಎಮ್ಮೆಗಳು ರೈಲ್ವೆ ಹಳಿ ದಾಟುವಾಗ ರೈಲು ಗಾಡಿ ಡಿಕ್ಕಿ ಹೊಡೆದಿದೆ. ಮರಿಯಮ್ಮನಹಳ್ಳಿ ನಿವಾ... *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು ಇಲಾಖೆಯ ಎಸ್ ಪಿಎಂಸಿಐಲ್ ನಿಗಮ* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಕಾಡಾನೆಗಳ ಉಪಟಳದಿಂದ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ, ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ಮಾನವ ಸಂಘರ್ಷ ತಪ್ಪಿಸಲು ಕೇಂದ್ರ ಹಣಕಾಸು ಇಲಾಖೆಯ ಸೆಕ್ಯುರಿಟಿ ಪ್ರಿಂಟಿಂಗ್ ಅಂಡ್ ಮಿಂಟಿಂಗ್ ಕಾರ್ಪೊರೇಷನ... ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮಂಗಳೂರು ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ಶನಿವಾರದ ವರೆಗೆ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿಯ ದ.ಕ., ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಬಹುತೇಕ ಕಡಿಮೆ ಆಗಿತ್ತು.... ಅ.11ರಿಂದ ಕೆಆರ್ಎಸ್ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *6 ದಿನಗಳ ಕಾಲ ವೈಭವದ ಕಾರ್ಯಕ್ರಮ - ಲೋಪವಿಲ್ಲದೆ ಅಚ್ಚುಕಟ್ಟಾಗಿ ಆಯೋಜಿಸಲು ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ* *ಅ.11ರಿಂದ ಕೆಆರ್ಎಸ್ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಸಚಿವ ಎನ್.ಚಲುವರಾಯಸ್ವಾಮಿ* ಬೆಂಗಳೂರು(reporterkarnataka.com): ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕೆಆರ್ಎಸ್... *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ* *ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸಚಿವ ಸಂಪುಟ *ಕರಾವಳಿ ಜತೆಗೆ ಮಲೆನಾಡಿಗೂ ಪ್ರವಾಸೋದ್ಯಮ ನೀತಿ* *ವಿರೋಧ ಪಕ್ಷಗಳಿಗೆ ರಾಜಕೀಯವೇ ಮುಖ್ಯವಾಗಿದೆ* *ಕಸ್ತೂರಿ ರಂಗನ್ ವರದಿಗೆ ಪಕ್ಷಾತೀತ ವಿರೋಧ* ಬಾಳೆಹೊನ್ನೂರು(reporterkarnataka com):ಕಸ್ತೂರಿ ರಂಗನ್ ವರದಿ ಸೇರಿದಂತೆ ರೈತರ ಬದುಕ... *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* *ಬರ, ಕಸ್ತೂರಿ ರಂಗನ್ ವರದಿ ಕುರಿತ ಚರ್ಚೆಗೆ 3 ದಿನ ವಿಶೇಷ ಅಧಿವೇಶನ* *ಪ್ರಣಾಳಿಕೆಗಳು ಮೂಲ ಗ್ರಂಥವಿದ್ದಂತೆ ; ಜನರಿಗೆ ನೀಡಿರುವ ಭರವಸೆ ಈಡೇರಿಸುವುದು ನಮ್ಮ ಜವಾಬ್ದಾರಿ : ಡಿಸಿಎಂ* ಬೆಂಗಳೂರು(reporterkarnataka.com):ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬರದಿಂದ ಸಂಕಷ... « Previous Page 1 …3 4 5 6 7 … 557 Next Page » ಜಾಹೀರಾತು