Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಅಮಾನತು ಬೆಂಗಳೂರು(reporterkarnataka.com): ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಸಂಬಂಧಿಸಿದಂತೆ ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕ... RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಬೆಂಗಳೂರು(reporterkarnataka.com): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು... ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka com): ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಎಸ್ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ... Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್ - *ಮೈಸೂರು ಜಿಲ್ಲೆಯಲ್ಲಿ 44 ಉಪ ಸ್ಥಾವರಗಳ ಸ್ಥಾಪನೆ 2 ವರ್ಷಗಳಲ್ಲಿ ಪೂರ್ಣ* - *ಸೆಸ್ಕ್ ವ್ಯಾಪ್ತಿಯ 600 ಕ್ಕೂ ಹೆಚ್ಚು ಹಾಡಿ ಮನೆಗಳಿಗೆ ವಿದ್ಯುತ್ ಪೂರೈಸಲು ತ್ವರಿತ ಕ್ರಮ* - *ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ* ಮೈಸೂರು(reporterkarnataka.c... Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ ಬೆಂಗಳೂರು(reporterkarnataka.com): ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಮಂದಿ ಅಮಾಯಕರ ಸಾವಿಗೆ ಕಾರಣವಾಗಿರುವ ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ, ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು. ಪ್ರಕರಣದ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾ... ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಮಂಡ್ಯ/ ಬೀದರ್ (reporterkarnataka.com): ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನ ಮೃತಪಟ್ಟಿದ್ದು ದುರದೃಷ್ಟಕರ, ಮೃತರ ಕುಟುಂಬಗಳಿಗೆ ಆರ್ ಸಿಬಿ ತಂಡ ಕೂಡ ಪರಿಹಾರ ಕೊಡಬೇಕು ಎಂದು ಶಾಸಕರಾದ ಮಂಡ್ಯದ ದಿನೇಶ ಗೂಳಿಗೌಡ ಹಾಗೂ ಬೀದರ್ ನ ಭೀಮರಾವ್ ಪಾಟೀಲ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ... ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ ಬೆಂಗಳೂರು(reporterkarnataka.com): ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ದತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅ... Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ ಮುಖ್ಯಮಂತ್ರಿ ಆದೇಶ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು: • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು... ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ ಸನ್ಮಾನ: ಸಿಎಂ ಬೆಂಗಳೂರು(reporterkarnataka.com): ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಅತೀವ ಹೆಮ್ಮೆಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮ... Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ ತೆರವು; ಫಸಲಿಗೆ ಬಂದ ಕಾಫಿ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯದ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಿದ ಅರಣ್ಯ ಇಲಾಖೆ ಫಸಲಿಗೆ ಬಂದ ಕಾಫಿ ಗಿಡಗಳನ್ನ ಕಡಿದು ಹಾಕಿದೆ. ಭದ್ರಾ ಹುಲಿ ಮೀಸಲು ... « Previous Page 1 …52 53 54 55 56 … 489 Next Page » ಜಾಹೀರಾತು