ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ ಇನ್ನಿಲ್ಲ ಮಂಗಳೂರು(reporterkarnataka.com): ಜಾನಪದ ವಿಭಾಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಪಡೆದ ಪಾರ್ದನದ ಕೋಗಿಲೆ ಕಟೀಲು ಗಿಡಿಗೆರೆ ರಾಮಕ್ಕ ಮುಗೇರ್ತಿ ಸೋಮವಾರ ನಿಧನರಾದರು. ಜನಪದ ಸಾಹಿತ್ಯದ ವಿಶ್ವಕೋಶ- ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ ತುಳುನಾಡಿನ ಜನಪದ ಸಾಹಿತ್ಯ ಕೇವಲ ಒಂದು ತಲೆಮ... ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ ಸೆಳೆದ ರೋಡ್ ಶೋ, ಬಿರುಸಿನ ಪ್ರಚಾರ ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು. ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ ಯಾಚನೆ ನಡೆಸಿದರು. ... ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ ಸೋಲಿಸಿ’ ಜನ ಸಮಾವೇಶ ಮಂಗಳೂರು(reporterkarnataka.com):ಕಾಂಗ್ರೆಸ್ ಹೊರತು ಪಡಿಸಿದ "ಇಂಡಿಯಾ" ಕೂಟದ ಘಟಕ ಪಕ್ಷಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಮಿಕ, ರೈತ, ದಲಿತ, ಯುವಜನ, ಅಲ್ಪಸಂಖ್ಯಾತ ಸಂಘಟನೆಗಳು ಸೇರಿದಂತೆ ಸಮಾನ ಮನಸ್ಕ ಜನಪರ ಸಾಮಾಜಿಕ ಸಂಘಟನೆಗಳು ನಗರದ ಪುರಭವನದಲ್ಲಿ ಏಪ್ರಿಲ್ 15 ರಂದು "ಬಿಜೆಪಿ ಸೋಲಿಸಿ, ... ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ ಸಚಿವ ರಮಾನಾಥ ರೈ ಸವಾಲು ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ರೋಡ್ ಶೋ ನಡೆಸುವುದೇನೋ ಸರಿ. ಆದರೆ, ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು ಎಂಬ ಬಗ್ಗೆ ಉತ್ತರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕ... ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್ ಪಿಜಿ ತಂಡದಿಂದ ರಿಹರ್ಸಲ್, ಭದ್ರತಾ ಪರಿಶೀಲನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಶನಿವಾರ ರಾತ್ರಿ ರಿಹರ್ಸಲ್ ಮೂಲಕ ಎಸ್ ಪಿಜಿ ತಂಡ ಭದ್ರತಾ ಪರಿಶೀಲನೆ ನಡೆಸಿತು. ... ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್ ? ಮಂಗಳೂರು(reporterkarnataka.com): ಸುಮಾರು 3 ದಶಕಗಳ ಇತಿಹಾಸದಲ್ಲೇ ದ.ಕ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರಚಾರದ ಅಬ್ಬರ ತೀರಾ ತಗ್ಗಿಹೋಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಪ್ರಚಾರ ಏರುಗತಿಯಲ್ಲಿ ಸಾಗುತ್ತಿರುವುದು ಸ್ಪಷ್ಟವಾಗಿದೆ... ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ. ಈತ ಆಟವಾಡುವಾಗ ಅಚಾನಕ್ಕಾಗಿ ಬಾಲ... ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ ಮಂದಹಾಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಭಾಗದಲ್ಲಿ ಗುರುವಾರ ಭಾರೀ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ ತಂಪೆರೆಚಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳ... ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ ಮುಂಬೈ(reporterkarnataka.com): ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ. ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು. ... ಕಾಡುಕೋಣ ದಾಳಿ: ಯುವ ರೈತ ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ. ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇ... « Previous Page 1 …56 57 58 59 60 … 389 Next Page » ಜಾಹೀರಾತು