ಸಾರ್ವಜನಿಕರಿಗೆ ತೊಂದರೆಯಾದರೆ ಸರಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ವಿಜಯಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ(reporterkarnataka.com): ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಅವರು ಶುಕ್ರವಾರ ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚ... ಬಾನಂಗಳದಲ್ಲಿ ಮೇಘ ನರ್ತನ; ಆಳ್ವಾಸ್ ವಿರಾಸತ್ ನಲ್ಲಿ ಕಥಕ್ ಸಿಂಚನ: ರಾಮ- ಕೃಷ್ಣರ ನೃತ್ಯಾರಾಧನೆ ವಿದ್ಯಾಗಿಗಿರಿ ಮೂಡಬಿದಿರೆ(reporterkarnataka.com): ಆಗಸದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ... 4 ವರ್ಷಗಳಿಂದ ಪತ್ನಿಯ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ ಮಹಾಶಯ!!: ಲೆಕ್ಕದ ಊಟ, ಜತೆಗೆ ದೈಹಿಕ, ಮಾನಸಿಕ ಹಿಂಸೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmal.com ಕೇವಲ 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸವೇ ಆಕೆಯ ಜೊತೆಗಾರರು. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ... ದತ್ತಜಯಂತಿ: ಚಿಕ್ಕಮಗಳೂರಿನಲ್ಲಿ ಮಾಲಾಧಾರಿ, ಮಾಜಿ ಸಚವ ಸಿ.ಟಿ.ರವಿ ತಂಡದಿಂದ ಭಿಕ್ಷಾಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿ, ಮಾಜಿ ಸಚವ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ಮಾಡಿದರು. ಸಿ.ಟಿ.ರವಿ ಸೇರಿ ಮಾಲಾಧಾರಿಗಳು ಭಿಕ್ಷಾಟ... ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಗುರುವಾರ ವಿಧಾನ ಪರಿಷತ್ತಿನಲ್ಲಿ ಸ... ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್ ಟಿ ವಂಚನೆ ವಿರುದ್ಧ ಕ್ರಮ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ (reporterkarnataka.com):ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿ.ಎಸ್.ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ. ನಾಗರಾಜು ಅ... ಹಿಂದಿಯೇತರ ಭಾಷೆಗಳ ಉಳಿವಿಗಾಗಿ ಕೇಂದ್ರ ಸರಕಾರ ಭಾಷಾ ನಿರ್ದೇಶಕರನ್ನು ನೇಮಿಸಲಿ: ಡಾ.ಪುರುಷೋತ್ತಮ ಬಿಳಿಮಲೆ *ದಕ್ಷಿಣ ಭಾರತದ ರಾಜ್ಯಗಳು ಸಂಘಟಿತರಾಗಲು ಕರ್ನಾಟಕವೇ ಮುಂದಡಿ ಇಡಲು ಮುಖ್ಯಮಂತ್ರಿಗಳಿಗೆ ಆಗ್ರಹ* ಬೆಂಗಳೂರು(reporterkarnataka.com):ದೇಶಾದ್ಯಂತ ಹಿಂದಿ ಹೇರಿಕೆಯ ಪ್ರಾಬಲ್ಯ ಹೆಚ್ಚುತ್ತಿರುವ ಈ ದಿನಗಳಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಭಾರತೀಯ ರಾಜ್ಯಗಳು ಸಂಘಟಿತರಾಗಬೇಕಿದೆ. ಸಾಂವಿಧ... ಮಂಗಳೂರು- ಸಿಂಗಾಪುರ ಮಧ್ಯೆ ಏರ್ ಇಂಡಿಯಾ ಎಕ್ಸ್ಪ್ರೆಸ್ ನೇರ ವಿಮಾನ ಸಂಚಾರ: ಜನವರಿ 21ರಿಂದ ಸೇವೆ ಆರಂಭ ಇದು ಮಂಗಳೂರಿಗೆ ಆಗ್ನೇಯ ಏಷ್ಯಾದ ಮೊದಲ ಅಂತಾರಾಷ್ಟ್ರೀಯ ಸಂಪರ್ಕವಾಗಿದೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಫೆಬ್ರುವರಿ 1ರಿಂದ ದೆಹಲಿ ಮತ್ತು ಜನವರಿ 4ರಿಂದ ಪುಣೆಗೆ ನೇರ ವಿಮಾನ ಸೇವೆಗಳನ್ನೂ ಆರಂಭಿಸಲಿದೆ ಮಂಗಳೂರು(reporterkarnataka.com): ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ... ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ: ಗೃಹ ಸಚಿವ ಡಾ. ಪರಮೇಶ್ವರ್ ಬೆಳಗಾವಿ (reporterkarnataka.com):ರಾಜ್ಯಾದ್ಯಂತ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ... ಬಾಣಂತಿಯರ ಸರಣಿ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ಚೌಧರಿ ಭೇಟಿ; ಪರಿಶೀಲನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ... « Previous Page 1 …4 5 6 7 8 … 384 Next Page » ಜಾಹೀರಾತು