600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ್ಯಾಂಗ್ಸನ್ಸ್ ಏರೋಸ್ಪೇಸ್, ಎಕ್ಸೈಡ್ ಎನರ್ಜಿ ಬೆಂಗಳೂರು(reporterkarnataka.com): ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ್ಯಾಂಗ್ಸನ್ಸ್ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿದೆ. ಈ ಕುರ... ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಉಡುಪಿ(reporterkarnataka.com):ಶಾಸಕ ಸುನೀಲ್ ಕುಮಾರ್ ಅವರು ಕಾರ್ಕಳದ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇ... ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ ಗ್ರಾಪಂ ಅಧ್ಯಕ್ಷ ಗಿರಿಧರ್ ಕೊಂಪುಳಿರ ಮಡಿಕೇರಿ. info.reporterkarnataka@gmail.com ಸೋಮವಾರಪೇಟೆ ಸಮೀಪದ ಕಾಜೂರು ಗ್ರಾಮದ ನಿವಾಸಿ ಪುಷ್ಪ ಎಂಬುವವರ ಮನೆಗೆ ಮಧ್ಯರಾತ್ರಿ ಸುಮಾರು 11:40ಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ. ಪುಷ್ಪ ಅವರು ತಮ್ಮ ಮೊಮ್ಮಗ ಹರ್ಷಿತ್ನೊಂದಿಗೆ ಗ... ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka.com ಸಿದ್ದರಾಮಯ್ಯನವರ ಸರ್ಕಾರ ಕೊಡಗಿನ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆಗೊಳಿಸಲಾಗಿದ್ದು ಪ್ರಮುಖವಾಗಿ ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿಸಿದಂತೆ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಉ... ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ ಗೌರವ ಸನ್ಮಾನ ನವದೆಹಲಿ/ಹುಬ್ಬಳ್ಳಿ(reporterkarnataka.com): ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ನವದೆಹಲಿಯ ಗೃಹ ಕಚೇರಿ ಮತ್ತು ಹುಬ್ಬಳ್ಳಿ ಕಾರ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು. ನವದೆಹಲಿಯ ಗೃಹ ಕಚೇರಿ ಆವರಣದಲ್ಲಿ ಸಚಿವರು ತಮ್ಮ ಸಹದ್ಯೋಗಿಗಳ... ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಅವಲೋಕನ ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಪ್ರಸ... ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ: ಸಿಎಂ ಸಿದ್ದರಾಮಯ್ಯ *ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ* *ಗ್ರಾಮೀಣ ಜನರಿಗೆ ಆರ್ಥಿಕ ಸ್ವಾವಲಂಬನೆ ಮತ್ತು ದುಡಿಯುವ ಹಕ್ಕನ್ನು ಕೊಟ್ಟಿದ್ದ ಮನರೇಗ ಯೋಜನೆಯನ್ನು ಹಾಳುಗೆಡವುತ್ತಿದ್ದಾರೆ:ಸಿಎಂ ಆಕ್ರೋಶ* *ಇದಕ್ಕಾಗಿ ಮಹಾತ್ಮಗಾಂಧಿ ಹೆಸರನ್ನೇ ಅಳಿಸಲು ಮುಂದಾಗಿದ್ದಾರೆ... ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಕಾಫಿನಾಡು ಚಿಕ್ಕಮಗಳೂರಿನ ಹುಡ್ಗ ಚೀನಾದ ಹುಡ್ಗಿಯನ್ನು ಪ್ರೀತಿಸಿ ಗ್ರಹಸ್ಥಾಶ್ರಮ ಪ್ರವೇಶಿಸಿದ್ದಾರೆ. ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ನೆರವೇರಿದೆ. ಚೀನಾ ಮೂಲದ ಯುವತಿ ಜೇಡ್ (jade)... ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಗೋಣಿಕೊಪ್ಪ- ತಿತಿಮತಿ ರಸ್ತೆಯ ಮತ್ತಿಗೋಡು ಆನೆ ಶಿಬಿರ ಬಳಿಯ ಅರಣ್ಯದಲ್ಲಿ ಕಳೆದ ರಾತ್ರಿ ಮುಖ್ಯ ರಸ್ತೆಯಲ್ಲಿ ಓಡಾಡಿದ ಹುಲಿಯ ದೃಶ್ಯ ಕಂಡು ಬಂದಿದ್ದು ಕೆಲವು ಕಾಲ ಭಯದ ವಾತಾವರಣ ಸೃಷ್ಟಿಸಿತ್ತು. ... ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಬೆಂಗಳೂರು(reporterkarnataka.com): ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನ... « Previous Page 1 …58 59 60 61 62 … 557 Next Page » ಜಾಹೀರಾತು