ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಕ್ರಮವಾಗಿ ಪರವಾನಗಿ ಇಲ್ಲದ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದಿದೆ. ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್ (41) ಎಂಬವರು... ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ವಾಗ್ದಾಳಿ ಮಂಗಳೂರು(reporterkarnataka.com):ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಯ ಮಾತೇ ಇಲ್ಲವಾಗಿದೆ. ವಾಸ್ತವಿಕ ಅರ್ಥದಲ್ಲಿ ಕಾಂಗ್ರೆಸ್ ಮತ್ತು ಅಭಿವೃದ್ಧಿ ಎರಡೂ ವಿರೋಧ ಪದಗಳು ಎಂದು ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ ಲೋಕಸಭ... ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ ಚಾಲನೆ *ಲಾಲ್'ಭಾಗ್'ನಲ್ಲಿ ಉದ್ಘಾಟನೆಗೊಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ನಗರದ ಲಾಲ್'ಭಾಗ್'ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ... ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ ಆಕ್ರೋಶ; ಕ್ರಮಕ್ಕೆ ಆಗ್ರಹ ಮಂಗಳೂರು( reporterkarnataka.com): ನಗರದ ಬಲ್ಮಠ ಬಳಿಯ ಜ್ಯೋತಿ ಟಾಕೀಸ್ ಬಸ್ ನಿಲ್ದಾಣದ ವೃತ್ತಕ್ಕೆ ಅಂಬೇಡ್ಕರ್ ವೃತ್ತ ಎಂದು ಹೆಸರಿಡಲು ಕೈಗೊಂಡ ನಿರ್ಣಯದ ಬಗ್ಗೆ ವಿವರ ನೀಡುವಂತೆ ಮಂಗಳೂರು ಮಹಾನಗರಪಾಲಿಕೆಗೆ ಪತ್ರ ಬರೆದರೆ ಅದಕ್ಕೆ ಅಧಿಕಾರಿಗಳು ಅಂತಹ ನಿರ್ಣಯದ ಪ್ರತಿಯೇ ನಮ್ಮಲ್ಲಿಲ್ಲ ಎಂದು ಉತ್ತ... ಸೈಬರ್ ಅಪರಾಧ: ರಾಜಸ್ಥಾನದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; 1.15 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ ಮಂಗಳೂರು(reporterkarnataka.com): ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇದೆ ಎಂದು ನಂಬಿಸಿ 1.15 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿ.ಈ.ಎನ್. ಕ್ರೈಂ ಪೊಲೀಸರು ರಾಜಸ್ಥಾನ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ. ರಾಜಸ್ಥಾನದ ಜೋಧ್ ಪುರ್ ಜಿಲ್ಲೆಯ ಬಾವುರಿ ಗ್ರಾಮದ ... ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿಯಾದ್ಯಂತ ಭಕ್ತಿ- ಸಂಭ್ರಮದ ಪಾಮ್ ಸಂಡೇ ಆಚರಣೆ: ಈಸ್ಟರ್ ಹಬ್ಬಕ್ಕೆ ಪೂರ್ವ ಸಿದ್ಧತೆ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿಯೆಲ್ಲಡೆ ಚರ್ಚ್ಗಳಲ್ಲಿ ಪಾಮ್ ಸಂಡೇ (ಗರಿಗಳ ಭಾನುವಾರ) ಅನ್ನು ಭಕ್ತಿ- ಸಂಭ್ರಮದಿಂದ ಆಚರಿಸಲಾಯಿತು. ಯೇಸು ಕ್ರಿಸ್ತರು ಶಿಲುಬೆಗೆ ಏರುವ ಒಂದು ವಾರದ ಮೊದಲು ಅಂದಿನ ಜೆರೋಸಲೆಂ ಪಟ್ಟಣವನ್ನು ಯೇಸು ಕ್ರಿಸ್ತರು ಪ್ರವೇಶಿಸ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ; 2.40 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com):ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳದ ಲೋರೆಟ್ಟೋ ಬಾರೆ ಕಾಡು ಹೌಸ್ ನಿವಾಸಿ ಅಬ್ದುಲ್ ಸಮದ್ ಅಲಿಯಾಸ್ ಸಮದ್ ಅಕಿಯಾಸ್ ಚಮ್ಮು(36) ಎಂದು ... ಚುನಾವಣೆ ನೀತಿ ಸಂಹಿತೆ: ಚಳ್ಳಕೆರೆ ಚಕ್ ಪೋಸ್ಟ್ ಬಳಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 39.15 ಲಕ್ಷ ರೂ. ವಶ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಚಿತ್ರದುರ್ಗದ ಚಳ್ಳಕೆರೆ ಬಳಿ 39.15 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಳ್ಳಕೆರೆಯ ಕೆಇಬಿ ಚಕ್ ಪೋಸ್ಟ್ ಬಳಿ ಬಸ್ ನಲ್ಲಿ ಸಾಗಿಸುತ್ತಿ... ಲೋಕಸಭೆ ಚುನಾವಣೆ ಸಿದ್ಧತೆ: ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಹತ್ವ ಸಭೆ; ಪದ್ಮರಾಜ್, ಜಯಪ್ರಕಾಶ್ ಹೆಗ್ಡೆ ಉಪಸ್ಥಿತಿ ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಿದ್ಧತಾ ಸಭೆ ನಡೆಯಿತು. ಚುನಾವಣೆ ತಯಾರಿ ತೀವ್ರಗೊಳಿಸುವ ಸಂಬಂಧ ಸ... ಚಿಕ್ಕಮಗಳೂರು: ಮತ್ತೆ ಮುಂದುವರಿದ ಕಾಡಾನೆ ಹಾವಳಿ; ಹೆದ್ದಾರಿ ಬದಿಯ ಗ್ರಾಮಕ್ಕೆ ಲಗ್ಗೆ; ಲಕ್ಷಾಂತರ ಮೌಲ್ಯದ ಬೆಳೆ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಬಂದ ಕಾಡಾನೆ ತೋಟಗಳಿಗೆ ನುಗ್ಗಿ ಅಡಿಕೆ, ಬಾಳೆ, ಕಾಫಿ, ಮೆಣಸು ಬೆಳೆ ನಾಶಪಡಿಸಿದೆ. ... « Previous Page 1 …60 61 62 63 64 … 389 Next Page » ಜಾಹೀರಾತು