ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು, ಬೈಕ್ ಸವಾರ ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.repoeterkarnataka@gmail.com ಕುಶಾಲನಗರ - ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಕಾಡು ಕುರಿಗೆ ಏಕಾಏಕಿ ಬೈಕ್ ಅಪ್ಪಳಿಸಿದ ಪರಿಣಾಮ ಮುಗ್ದ ಜೀವಿ ಸ್ಥಳದಲ್ಲೇ ಮೃತಪಟ್ಟು ಬೈಕ್ ಸವಾರ ಗಂಭೀರ ಗಾಯಗೊಂಡ... ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಪ್ರಕರಣಗಳಲ್ಲಿ ಅಸ್ಸಾಂ ಕಾರ್ಮಿಕರ ಪಾತ್ರ ಹೆಚ್ಚು ಆಗುತಿರುವ ಹಿನ್ನಲೆಯಲ್ಲಿ ನಿಗಾ ವಹಿಸಲಾಗುವುದು ಎಂದು ನೂತನ ಎಸ್ಪಿ ಬಿಂದುಮಣಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬಾಂಗ್ಲಾದೇಶ ದವ... ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಮಂಗಳೂರು(repprterkarnataka.com): ವಿದ್ಯಾರ್ಥಿಗಳು ಕುತೂಹಲ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ತಮ್ಮ ಮಂತ್ರವನ್ನಾಗಿ ಮಾಡಿಕೊಳ್ಳಬೇಕು. ನಿಮ್ಮ ಜ್ಞಾನವನ್ನು ವೈಯಕ್ತಿಕ ಯಶಸ್ಸಿಗೆ ಹಾಗೂ ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಬಳಸಿ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು. ... ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ ಸರ್ವಜ್ಞ ಪೀಠ ಆಲಂಕಾರ ಉಡುಪಿ(reporterkarnatata.com): ಶ್ರೀ ಶೀರೂರು ಮಠ ಪರ್ಯಾಯ ಮಹೋತ್ಸವದ ಶೋಭಾ ಯಾತ್ರೆ ಜನವರಿ 18 ಭಾನುವಾರ ಬೆಳಿಗ್ಗೆ 2 ಗಂಟೆಯಿಂದ ಆರಂಭವಾಗಲಿದ್ದು, ಕಲ್ಪನಾ ಜಂಕ್ಷನ್ ಮೂಲಕ ರಥ ಬೀದಿಗೆ ಸಾಗಲಿದೆ. ಸುಮಾರು 2 ತಾಸು ಮೆರವಣಿಗೆ ಸಂಚರಿಸಲಿದೆ. ಪರ್ಯಾಯ ಮೆರವಣಿಗೆಯಲ್ಲಿ ಸುಮಾರು 2ರಿಂದ 3 ಲಕ್ಷ ಜನರು ಭ... ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನ ಹೆಣ್ಣುಮಕ್ಕಳನ್ನು ಆಪ್ ಮೂಲಕ ಮಾಧ್ಯಮದಲ್ಲಿ ಹೀನಾಯವಾಗಿ ಅವಮಾನಿಸಿ,15 ರೂಪಾಯಿ ಕೊಟ್ಟರೆ ಕೊಡಗಿನಲ್ಲಿ ಹೆಣ್ಣುಮಕ್ಕಳು ಸಿಗುತ್ತಾರೆ” ಎಂಬ ಅಸಭ್ಯ ಹಾಗೂ ನಿಂದನಾತ್ಮಕ ಹೇಳಿಕೆ ಮಾಡಿದ ವ್ಯಕ್ತಿಗಳ ವಿರುದ್ಧ ಕೊಡಗು ಅ... ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಬೆಂಗಳೂರು(reporterkarnataka.com): ಕೆಪಿಸಿಸಿ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮನರೇಗಾ ಬಚಾವ್ ಸಂಗ್ರಾಮ, ಬಿ.ಎಲ್.ಇ ಪಟ್ಟಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪೂರ್ವಸಿದ್ದತಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ... ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿ *ನಾವು ಹೆದರಿ ಓಡಿ ಹೋಗಲ್ಲ, ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಸಚಿವರ ಸವಾಲು* *ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನರೇಗಾ ತಪ್ಪುಗಳನ್ನು ಸರಿಪಡಿಸಿದ್ದೇವೆ* *ಇಷ್ಟು ದಿನ ಕಳ್ಳಬಿಲ್ಲು ಮಾಡಿ ಕಾರ್ಮಿಕರ ಹಣ ಲೂಟಿ ಮಾಡಿದರು* *ಜಿ ರಾಮ್ ಜಿ ಯಿಂದ ರಾಜ್ಯ & ಪಂಚಾಯಿತಿಗಳ ಅಧ... ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ: ಸಿಎಂ ಬೆಂಗಳೂರು(reporterkarnataka.com):ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರ... ಕಿಂಗ್ ಸಿಗರೇಟ್: ಎಂಆರ್ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಐಟಿಸಿ ಕಂಪನಿಯ ಕಿಂಗ್ ಸಿಗರೇಟ್ ಪ್ಯಾಕ್ ಮೇಲೆ ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್ಪಿ) ₹170 ಆಗಿದ್ದರೂ, ಹಲವು ಚಿಲ್ಲರೆ ಅಂಗಡಿಗಳಲ್ಲಿ ಅದೇ ಪ್ಯಾಕ್ ಅನ್ನು ₹230ರಿಂದ ₹250ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ... ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಒಣಗಿದ್ದ ಸಿಪ್ಪೆಯನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿಗೆ ಅಹುತಿಯಾಗಿದೆ. ಮೈಸೂರುನಿಂದ ಮಂಗಳೂರಿಗೆ ತೆರಳುತ್ತಿದ್ದ ಹೋಗುತ್ತಿದ್ದ ಲಾರಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ಇಂದು ಬೆಳ್ಳಿ... « Previous Page 1 …60 61 62 63 64 … 557 Next Page » ಜಾಹೀರಾತು