ಮಾರ್ಚ್ 9: ಮಂಗಳೂರಿನಲ್ಲಿ ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ ಮಂಗಳೂರು(reporterkarnataka.com): ಮಂಗಳೂರು - ಯುಎಇ ಮೂಲದ ಖ್ಯಾತ ಸಂಗೀತಗಾರ, ಗಿಟಾರ್ ವಾದಕ ಮತ್ತು ಗಾಯಕ ಗೋಪಿ ಕಾಮತ್ ಅವರ ಖ್ಯಾತ ರೆಟ್ರೊ ಬಾಲಿವುಡ್ ಮೆಲೋಡಿಗಳ ಸಂಗೀತ ಕಾರ್ಯಕ್ರಮ ಮಾರ್ಚ್ 9ರಂದು ಸಂಜೆ 7:00 ಗಂಟೆಗೆ ಮಂಗಳೂರಿನ ಹೋಟೆಲ್ ಮೋತಿ ಮಹಲ್ ಕನ್ವೆನ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ... 4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು(reporterkarnataka.com):ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಪೈವಳಿಕೆ ಗ್ರಾಮದ ಪಲ್ಲಂ ಹೌಸ್ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ. ಈತನ ವ... ಪ್ರೇಮ ವೈಫಲ್ಯ?: ಯುವಕನಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ; ಪಕ್ಕದಲ್ಲಿದ್ದ ಇನ್ನಿಬ್ಬರೂ ವಿದ್ಯಾರ್ಥಿನಿಯರಿಗೂ ಗಾಯ ಮಂಗಳೂರು(reporterkarnataka.com): ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಆ್ಯಸಿಡ್ ಎರಚಿದ್ದು, ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿ ನಿಯರೂ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು... ಎನ್ಐಟಿಕೆಯಲ್ಲಿ ‘ಇನ್ಸಿಡೆಂಟ್ 2024’: ದಕ್ಷಿಣ ಭಾರತದ ಅತಿದೊಡ್ಡ ಸಾಂಸ್ಕೃತಿಕ ಉತ್ಸವ; ಇಂದು ಸಮಾಪ್ತಿ ಮಂಗಳೂರು(reporterkarnataka.com): ದಕ್ಷಿಣ ಭಾರತದ ಅತಿದೊಡ್ಡ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ಇನ್ಸಿಡೆಂಟ್ 2024 ರ ಉದ್ಘಾಟನಾ ಸಮಾರಂಭ ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ನಡೆಯಿತು. ಸಾಂಸ್ಕೃತಿಕ ಉತ್ಸವವು ಫೆಬ್ರವರಿ 29 ರಿಂದ ಮಾರ್ಚ್ 3, 2024 ರವರೆಗೆ ನಡ... ದ. ಕ. ಮತ್ತು ಉಡುಪಿ ಪಂಚಾಯತ್ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ – ̵... ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಗ್ರಾಮ ಸ್ವರಾಜ್ ಪ್ರತಿಷ್ಠಾನ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿ ಹಾಗೂ ಪಂಚಾಯತ್ ಸಿಬ್ಬಂದಿಗಳ ಕ್ರೀಡೋತ್ಸವ - ಸಾಂಸ್ಕೃ... ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು. ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗ... ಪಾಲಿಕೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ ಅಂಗಳಕ್ಕೂ ತೆರಿಗೆ: ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ರೋಶ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ ತೆರಿಗೆ ಖಾಲಿ ಜಾಗಕ್ಕೂ ಹಾಕುವ ಮೂಲಕ ಅಂಗಳಕ್ಕೂ ತೆರಿಗೆ ಕಟ್ಟುವ ಪರಿಸ್ಥಿತಿ ನಿರ್ಮಿಸಲಾಗಿದೆ ಎಂದು ಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಲ್ಲಿಕಟ್ಟೆಯ... ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಗೆ ಮಾಜಿ ಕೇಂದ್ರ ಸಚಿವ ಪೂಜಾರಿ ಅಂತಿಮ ನಮನ ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಅಂತಿಮ ನಮನ ಸಲ್ಲಿಸಿದರು. ಮಂಗಳೂರಿನ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ಮನೋಹರ್ ಪ್ರಸಾದ್ ... ಹುಳಗಳಿದ್ದ ಅಕ್ಕಿಯಿಂದಲೇ ಬಿಸಿಯೂಟ ತಯಾರಿ: ವಡೇರಹಳ್ಳಿ ಸರಕಾರಿ ಪ್ರಾಥಮಿಕ ಶಾಲೆ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವಡೇರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹುಳುಗಳು ಇದ್ದ ಅಕ್ಕಿಯನ್ನೇ ಉಪಯೋಗಿಸಿ ಬಿಸಿಯೂಟ ತಯಾರಿಸಿ ಕೊಡುತ್ತಿದ್ದಾರೆ ಎಂದು ಆರೋಪಿಸಿ ಶಾಲೆಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದು, ಮಕ್ಕಳು ಮನೆಯಿಂದಲೇ ಊಟ ... ಕ್ಯಾರಟ್ಲೇನ್: ತನಿಷ್ಕ್ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ 2ನೇ ಮಳಿಗೆ ಆರಂಭ ಮಂಗಳೂರು(reporterkarnataka.com): ಭಾರತದ ಪ್ರಮುಖ ಓಮ್ನಿ ಚಾನೆಲ್ ಆಭರಣ ಬ್ರ್ಯಾಂಡ್ ಕ್ಯಾರಟ್ಲೇನ್ ತನ್ನ 2ನೇ ಮಳಿಗೆಯನ್ನು ಮಂಗಳೂರು ನಗರದಲ್ಲಿ ಪ್ರಾರಂಭಿಸಿದೆ. ಬ್ರ್ಯಾಂಡ್ ವಜ್ರದ ಆಭರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಇದೀಗ ತನ್ನ ಗ್ರಾಹಕರನ್ನು ಮಂಗಳೂರಿನ ನೆಕ್ಸಸ್ ಮಾಲ್ನ ಫಿಜಾದಲ್ಲಿರುವ ಹೊ... « Previous Page 1 …63 64 65 66 67 … 389 Next Page » ಜಾಹೀರಾತು