Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ಮೀಸಲು ಅರಣ್ಯಕ್ಕೆ ಒಳಪಡುವ ಬಾಣಾವರ ಸಮೀಪದ ನಿಡ್ತಾ ರೇಂಜ್ ನಲ್ಲಿ ವನ್ಯಜೀವಿ ಬೇಟೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಡೂರು ಗ್ರಾಮದ ಭಾ... ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು(reporterkarnataka.com): ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದ... ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25,000 ರೂ. ದಂಡ ವಿಧಿಸಿದೆ. ಬಾಳೂರು... ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಬೆಂಗಳೂರು(reporterkarnataka.com): ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಅದು ಸಿದ್ದರಾಮಯ್ಯನವರು ಅಂತ ಭಾವಿಸಿದ್ದೆವು. ಆದರೆ, ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು ಇದ್ದಾರೆ. ಒಬ್ಬರು ದೆಹಲಿಯಲ್ಲಿ ಇದ್ದಾರೆ. ಅವರು ಕೆ.ಸಿ.ವೇಣುಗೋಪಾಲ್. ಸಿದ್ದರಾಮಯ್ಯನವರು ವೇಣುಗೋಪಾಲ್ ಅವರ ಆದೇಶವನ್ನು ಪಾಲಿಸಲಿಕ್... ಕೆ.ಸಿ.ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಬೆಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕದ ಸೂಪರ್ ಸಿಎಂ. ಅವರ ಅಣತಿಯಂತೆ ಈ ಸರ್ಕಾರ ನಡೀತಾ ಇದೆ ಎಂದು ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವ... ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು(reporterkarnataka.com): ರಾಜ್ಯಕ್ಕೆ ಹೊರದೇಶಗಳಿಂದ ಅಕ್ರಮ ವಲಸೆ ಬರುತ್ತಿರುವವರ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ಚುನ... ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ: ಸಿಎಂ ಎಚ್ಚರಿಕೆ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆಗೆ ತೀರ್ಮಾನ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು: ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ... ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ⦁*ಕೆಪಿಟಿಸಿಎಲ್ ಇಂಜಿನಿಯರುಗಳ ಸಂಘದ ದಿನಚರಿ, ಕ್ಯಾಲೆಂಡರ್ ಬಿಡುಗಡೆ* ⦁*ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ಕರ್ನಾಟಕ ಹೆಜ್ಜೆ* ಬೆಂಗಳೂರು(reporterkarnata.com): ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂ... ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿ ರೈತರಿಗೆ ಮೋಸ ಮಾಡಿದೆ. ಉತ್ತರ ಕರ್ನಾಟಕದಲ್ಲಿ ಶೇ 80ರಷ್ಟು ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಪ್ರತಿ ತಾಲೂಕು ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದ... Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಬೆಂಗಳೂರು(reporterkarnataka.com): ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿ... « Previous Page 1 …63 64 65 66 67 … 557 Next Page » ಜಾಹೀರಾತು